• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ಮತ್ತಷ್ಟು ಅಗ್ಗವಾಗಲಿದೆ ಪೆಟ್ರೋಲ್, ಡೀಸೆಲ್ ದರ: ಕಾರಣವೇನು?

ತುರ್ತು ದಾಸ್ತಾನು ಇರಿಸಲಾಗಿರುವ ಕಚ್ಚಾ ತೈಲದ ಪೈಕಿ 50 ಲಕ್ಷ ಬ್ಯಾರಲ್ ಮೀಸಲು ಕಚ್ಚಾ ತೈಲವನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗುವ ಸಾಧ್ಯತೆ ಇದೆ.

Shri News Desk by Shri News Desk
Nov 23, 2021, 06:55 pm IST
in ವಾಣಿಜ್ಯ
KN-Petrol-Diesel-Price

ಸಾಂದರ್ಭಿಕ ಚಿತ್ರ

Share on FacebookShare on TwitterTelegram

ನವದೆಹಲಿ: ತುರ್ತು ದಾಸ್ತಾನು ಇರಿಸಲಾಗಿರುವ ಕಚ್ಚಾ ತೈಲದ ಪೈಕಿ 50 ಲಕ್ಷ ಬ್ಯಾರಲ್ ಮೀಸಲು ಕಚ್ಚಾ ತೈಲವನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗುವ ಸಾಧ್ಯತೆ ಇದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್‌ ಸಿಂಗ್ ಪುರಿ ಅವರು ದೆಹಲಿಯಲ್ಲಿ ಮಂಗಳವಾರ ಸಚಿವಾಲಯದ ಉನ್ನತ ಅಧಿಕಾರಿಗಳು ಮತ್ತು ತೈಲ ಮಾರಾಟ ಕಂಪನಿಗಳ ಅಧಿಕಾರಿಗಳ ಜತೆ ಸಭೆ ನಡೆಸಿದ ಬೆನ್ನಲ್ಲೇ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆ ಮಾಡುವಂತೆ ಇತ್ತೀಚೆಗೆ ಭಾರತವು ತೈಲ ಮಾರಾಟ ಮಾಡುವ ರಾಷ್ಟ್ರಗಳ ಒಕ್ಕೂಟಕ್ಕೆ ಮನವಿ ಮಾಡಿತ್ತು. ಆದರೆ, ಕಡಿಮೆ ಬೆಲೆ ಇದ್ದಾಗ ಖರೀದಿಸಿ ಸಂಗ್ರಹಿಸಿ ಇಟ್ಟಿದ್ದ ತೈಲ ಮಾರಾಟ ಮಾಡುವಂತೆ ಅವು ಭಾರತಕ್ಕೆ ಸೂಚಿಸಿದ್ದವು.

ಇದನ್ನೂ ಓದಿ: Fuel price: ಸ್ಥಿರತೆ ಕಾಯ್ದುಕೊಂಡ ಇಂಧನ ದರ; ಪ್ರಮುಖ ನಗರಗಳಲ್ಲಿ ಬೆಲೆಯಷ್ಟು?

ದೇಶದ ಪೂರ್ವ ಹಾಗೂ ಪಶ್ಚಿಮ ಕರಾವಳಿಯ 3 ಕಡೆ ನೆಲದಡಿಯ ಸಂಗ್ರಹಾಗಾರಗಳಲ್ಲಿ ಸುಮಾರು 3.8 ಕೋಟಿ ಬ್ಯಾರಲ್ ಕಚ್ಚಾ ತೈಲವನ್ನು ಭಾರತ ಸಂಗ್ರಹಿಸಿಟ್ಟಿದೆ. ಈ ಪೈಕಿ 50 ಲಕ್ಷ ಬ್ಯಾರಲ್ ಕಚ್ಚಾ ತೈಲವನ್ನು ಏಳೆಂಟು ದಿನಗಳಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳೂರಿನ ಎಂಆರ್‌ಪಿಎಲ್ ಹಾಗೂ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಮೂಲಕ ಕಚ್ಚಾ ತೈಲ ಮಾರಾಟ ಮಾಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕ್ರಮವಾಗಿ 5 ರೂಪಾಯಿ ಮತ್ತು 10 ರೂಪಾಯಿಯಷ್ಟು ಇಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರ ಕೂಡ ಅಬಕಾರಿ ಸುಂಕವನ್ನು 7 ರೂಪಾಯಿಷ್ಟು ಕಡಿತಗೊಳಿಸಿತ್ತು.

Tags: Fuel PricePetrol Diesel PriceTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In