• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Crop damage relief: ಕೊಡಗಿನಲ್ಲಿ ಅಕಾಲಿಕ ಮಳೆ,15 ದಿನಗಳಲ್ಲಿ ಬೆಳೆ ಹಾನಿ ಪರಿಹಾರ

ಸಚಿವ ಆರ್. ಅಶೋಕ್

Shri News Desk by Shri News Desk
Nov 24, 2021, 05:35 am IST
in ರಾಜ್ಯ
Share on FacebookShare on TwitterTelegram

ಕೊಡಗು: ಕೊಡಗು ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಡವಾಗಿದ್ದು, ಕಾಫಿ ಬೆಳೆ ಹಾನಿ ಸಂಬಂಧ ಮರು ಸರ್ವೆ ಮಾಡಿ 15 ದಿನಗಳಲ್ಲಿ ವರದಿ ನೀಡಿ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ಇದನ್ನೂ ಓದಿ: Farmers distrust: ಕೃಷಿ ಕಾಯ್ದೆ ಹಿಂಪಡೆದ ಮಾತ್ರಕ್ಕೆ ರೈತರ ಅಪನಂಬಿಕೆ ಕಡಿಮೆಯಾಗದು

ಅಕಾಲಿಕ ಮಳೆಯಿಂದಾಗಿ ಸೋಮವಾರಪೇಟೆ ತಾಲೂಕಿನ ವಿವಿಧೆಡೆ ಕಾಫಿ, ಭತ್ತ, ಮುಸುಕಿನ ಜೋಳದ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಪರಿಸ್ಥಿತಿ ಹೇಗಿದೆ.? ಸಚಿವರು ಹೇಳಿದ್ದೇನು.?

ಇದನ್ನೂ ಓದಿ: e Paper – November 24, 2021

ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಭಾರಿ ಮಳೆಯಿಂದಾಗಿ 146 ಮನೆಗಳು ಹಾನಿಯಾಗಿವೆ. 40,878 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ, 22 ಜಾನುವಾರುಗಳ ಪ್ರಾಣ ಹಾನಿ, 10 ಜಾನುವಾರು ಕೊಟ್ಟಿಗೆ ಹಾನಿ ಹಾಗೂ 127 ಕೋಟಿ ರೂ.ಗಳ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದು, ಈಗಾಗಲೇ ಹಲವು ಹಾನಿ ಪ್ರಕರಣಕ್ಕೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ. ಸದ್ಯ ಅಕಾಲಿಕ ಮಳೆಯಿಂದ ಹಾನಿಯಾಗಿರುವ ಬೆಳೆ ಹಾನಿಗೆ 15 ದಿನಗಳಲ್ಲಿ ಪರಿಹಾರ ಭರಿಸಲಾಗುವುದು.

ಇದನ್ನೂ ಓದಿ: Electoral Code of Conduct : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಚುನಾವಣಾಧಿಕಾರಿ ಮೇಲೆ ಬಿಜೆಪಿ ದೂರು

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಹೆಚ್ಚಿನ ಹಣವಿದೆ. ಕೃಷಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಸಚಿವರು ನುಡಿದರು. ನವೆಂಬರ್ 26 ಮತ್ತು 27 ರಂದು ಜಿಲ್ಲೆಯಲ್ಲಿಯೂ ಅಕಾಲಿಕ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕೃಷಿಕರು ಮುನ್ನೆಚ್ಚರ ವಹಿಸಬೇಕು ಎಂದು ಆರ್.ಅಶೋಕ್ ಸಲಹೆ ಮಾಡಿದರು.

ಇದನ್ನೂ ಓದಿ: BJP : ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೆ.ಪ್ರಾಣೇಶ್ ನಾಮಪತ್ರ ಸಲ್ಲಿಕೆ

ಅಕಾಲಿಕ ಮಳೆಯಿಂದಾಗಿ ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆ ಗ್ರಾ.ಪಂ.ವ್ಯಾಪ್ತಿಯ ಮರೂರು ಗ್ರಾಮದಲ್ಲಿ ಅಧಿಕ ಮಳೆಯಿಂದಾಗಿ ಮುಸುಕಿನ ಜೋಳ ಮೊಳಕೆ ಬರುತ್ತಿದೆ. ಹಾಗೆಯೇ ಶುಂಠಿ ಬೆಳೆ ಕೊಳೆಯುತ್ತಿದೆ. ಆದ್ದರಿಂದ ಕೂಡಲೇ 15ದಿನದೊಳಗೆ ಬೆಳೆ ಹಾನಿಯಾದ ಕೃಷಿಕರಿಗೆ ಪರಿಹಾರ ವಿತರಿಸಲು ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವರು ಹೇಳಿದರು.

ಇದನ್ನೂ ಓದಿ: legislative council : ಬಿ.ಫಾರ್ಮ್ ನೊಂದಿಗೆ ತೆರಳಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಭಾರಿ ಮಳೆಯಿಂದ ಮೂರು ಮಾನವ ಪ್ರಾಣ ಹಾನಿಗೆ ಪರಿಹಾರ ವಿತರಿಸಲಾಗಿದೆ. 22 ಜಾನುವಾರು ಪ್ರಾಣ ಹಾನಿ ಪ್ರಕರಣಗಳಿಗೆ 4.86 ಲಕ್ಷ ರೂ ಪರಿಹಾರ ನೀಡಲಾಗಿದೆ. ಗುಡಿಸಲು ಹಾನಿ ಹಾಗೂ ಜಾನುವಾರು ಕೊಟ್ಟಿಗೆ ಹಾನಿ ಪ್ರಕರಣಗಳಿಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

Crop damage relief

Tags: Crop damage relief
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In