ನವದೆಹಲಿ: ಆಭರಣಕೊಳ್ಳುವ ಆಲೋಚನೆಯಲ್ಲಿರುವವರಿಗೆ ಇಂದು ಭಾರೀ ಒಳ್ಳೆ ಸುದ್ದಿ. ಏಕೆಂದರೆ ಇಂದು ಇಂದು ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,050 ರೂಪಾಯಿ ನಿಗದಿಯಾಗಿದೆ.
ಪ್ರಮುಖ ನಗರದಲ್ಲಿ ಎಷ್ಟಿದೆ ರೇಟ್..?
ದೆಹಲಿ- 10 ಗ್ರಾಂ. (22 ಕ್ಯಾರೆಟ್) ಚಿನ್ನದ ಬೆಲೆಗೆ 47,210ರೂ. ಮತ್ತು 10 ಗ್ರಾಂ ಚಿನ್ನದ (24 ಕ್ಯಾರೆಟ್) ಬೆಲೆ 51,500 ರೂ. ದಾಖಲಾಗಿದೆ.
ಚೆನ್ನೈ- 10 ಗ್ರಾಂ. (22 ಕ್ಯಾರೆಟ್) ಚಿನ್ನದ ಬೆಲೆಗೆ 45,000 ರೂ. ಮತ್ತು 10 ಗ್ರಾಂ ಚಿನ್ನದ (24 ಕ್ಯಾರೆಟ್) ಬೆಲೆ 49,090 ರೂ. ದಾಖಲಾಗಿದೆ.
ಮುಂಬೈ- 10 ಗ್ರಾಂ. (22 ಕ್ಯಾರೆಟ್) ಚಿನ್ನದ ಬೆಲೆಗೆ 46,990 ರೂ. ಮತ್ತು 10 ಗ್ರಾಂ ಚಿನ್ನದ (24 ಕ್ಯಾರೆಟ್) ಬೆಲೆ 47,990 ರೂ. ದಾಖಲಾಗಿದೆ.
ಬೆಂಗಳೂರು- 10 ಗ್ರಾಂ. (22 ಕ್ಯಾರೆಟ್) ಚಿನ್ನದ ಬೆಲೆಗೆ 45,050 ರೂ. ಮತ್ತು 10 ಗ್ರಾಂ ಚಿನ್ನದ (24 ಕ್ಯಾರೆಟ್) ಬೆಲೆ 49,150 ರೂ. ದಾಖಲಾಗಿದೆ.
ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆ.ಜಿ.ಗೆ62,700 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆ.ಜಿ. ಬೆಳ್ಳಿ ಬೆಲೆ 62,700 ರೂ. ಇದೆ.
Fall in gold and silver prices






















Discussion about this post