• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಅಂಬರೀಷ್ ಪುಣ್ಯತಿಥಿ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರಿಂದ ಸ್ಮರಣೆ

ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್, ಮಂಡ್ಯದ ಗಂಡು ಎಂದೇ ಖ್ಯಾತಿ ಗಳಿಸಿದ್ದ ನಟ ದಿವಂಗತ ಅಂಬರೀಶ್ ತಮ್ಮ ನಟನೆಯ ಮೂಲಕ ಸುದೀರ್ಘ 46 ವರ್ಷಗಳ ಕಾಲ ಚಿತ್ರರಸಿಕರನ್ನು ರಂಜಿಸಿದ್ದರು.

Shri News Desk by Shri News Desk
Nov 24, 2021, 07:27 pm IST
in ರಾಜ್ಯ
Ambareesh

ಅಂಬರೀಷ್

Share on FacebookShare on TwitterTelegram

ಮಂಡ್ಯದ ಗಂಡು, ಕನ್ನಡ ಚಿತ್ರರಂಗದ ಅನನ್ಯ ತಾರೆ ಅಂಬರೀಷ್ ಅವರ ಪುಣ್ಯತಿಥಿಯಂದು ಕೂ ಆ್ಯಪ್‌ನಲ್ಲಿ ಹಲವರು ಅಂಬರೀಷ್ ಅವರನ್ನು ಸ್ಮರಿಸಿದ್ದಾರೆ. : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂ ಮಾಡಿ, ಜನಪ್ರಿಯ ಕಲಾವಿದ, ಅಭಿಮಾನಿಗಳ ನೆಚ್ಚಿನ ರೆಬೆಲ್ ಸ್ಟಾರ್, ಮಾಜಿ ಕೇಂದ್ರ ಸಚಿವ ಶ್ರೀ ಅಂಬರೀಶ್ ಅವರ ಪುಣ್ಯತಿಥಿಯಂದು ಅಭಿಮಾನಪೂರ್ವಕ ನಮನಗಳು. ಹಲವಾರು ಯಶಸ್ವಿ ಚಲನಚಿತ್ರಗಳ ಜೊತೆಗೆ ತಮ್ಮ ವಿಶಿಷ್ಟ ನಡೆ, ನುಡಿ, ವ್ಯಕ್ತಿತ್ವಗಳಿಂದ ಅಭಿಮಾನಿಗಳ ಹೃದಯದಲ್ಲಿ ಅವರು ಶಾಶ್ವತವಾಗಿ ನೆಲೆಸಿದ್ದಾರೆ” ಎಂದು ತಿಳಿಸಿದ್ದಾರೆ.

Koo App

”ಜನಪ್ರಿಯ ಕಲಾವಿದ, ಅಭಿಮಾನಿಗಳ ನೆಚ್ಚಿನ ರೆಬೆಲ್ ಸ್ಟಾರ್, ಮಾಜಿ ಕೇಂದ್ರ ಸಚಿವ ಶ್ರೀ ಅಂಬರೀಶ್ ಅವರ ಪುಣ್ಯತಿಥಿಯಂದು ಅಭಿಮಾನಪೂರ್ವಕ ನಮನಗಳು. ಹಲವಾರು ಯಶಸ್ವಿ ಚಲನಚಿತ್ರಗಳ ಜೊತೆಗೆ ತಮ್ಮ ವಿಶಿಷ್ಟ ನಡೆ, ನುಡಿ, ವ್ಯಕ್ತಿತ್ವಗಳಿಂದ ಅಭಿಮಾನಿಗಳ ಹೃದಯದಲ್ಲಿ ಅವರು ಶಾಶ್ವತವಾಗಿ ನೆಲೆಸಿದ್ದಾರೆ” : ಮುಖ್ಯಮಂತ್ರಿ @bsbommai.

#Ambareesh

View attached media content

– CM of Karnataka (@CMOKarnataka) 24 Nov 2021

ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್, ಮಂಡ್ಯದ ಗಂಡು ಎಂದೇ ಖ್ಯಾತಿ ಗಳಿಸಿದ್ದ ನಟ ದಿವಂಗತ ಅಂಬರೀಶ್ ತಮ್ಮ ನಟನೆಯ ಮೂಲಕ ಸುದೀರ್ಘ 46 ವರ್ಷಗಳ ಕಾಲ ಚಿತ್ರರಸಿಕರನ್ನು ರಂಜಿಸಿದ್ದರು. ನಟನೆ ಮಾತ್ರವಲ್ಲದೆ ರಾಜಕಾರಣದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದರು. ಇಂದು ಅವರ ಪುಣ್ಯಸ್ಮರಣೆಯಂದು ಅವರನ್ನು ನೆನೆಯುತ್ತಾ ಅವರಿಗೆ ಗೌರವ ಪೂರ್ವಕವಾಗಿ ನಮಿಸುವೆ ಎಂದು  ಶಾಸಕ ಜೆ ಟಿ ದೇವೇಗೌಡ ಕೂ ಮಾಡಿದ್ದಾರೆ.

Koo App

ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್, ಮಂಡ್ಯದ ಗಂಡು ಎಂದೇ ಖ್ಯಾತಿ ಗಳಿಸಿದ್ದ ನಟ ದಿವಂಗತ ಅಂಬರೀಶ್ ತಮ್ಮ ನಟನೆಯ ಮೂಲಕ ಸುದೀರ್ಘ 46 ವರ್ಷಗಳ ಕಾಲ ಚಿತ್ರರಸಿಕರನ್ನು ರಂಜಿಸಿದ್ದರು. ನಟನೆ ಮಾತ್ರವಲ್ಲದೆ ರಾಜಕಾರಣದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದರು. ಇಂದು ಅವರ ಪುಣ್ಯಸ್ಮರಣೆಯಂದು ಅವರನ್ನು ನೆನೆಯುತ್ತಾ ಅವರಿಗೆ ಗೌರವ ಪೂರ್ವಕವಾಗಿ ನಮಿಸುವೆ.

#Ambareesh #ambareeshdeathanniversary #SumalathaAmbareesh

View attached media content

– GT Devegowda (@gtdevegowda) 24 Nov 2021

ರೆಬೆಲ್ ಸ್ಟಾರ್, ಕಲಿಯುಗದ ಕರ್ಣ, ಮಂಡ್ಯದ ಗಂಡು ಎಂದು ಜನರಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ, ತಮ್ಮದೇ ಶೈಲಿಯಲ್ಲಿ ಜನರನ್ನು ಪ್ರೀತಿಸುತ್ತಿದ್ದ ಅಂಬರೀಶ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಪ್ರಣಾಮಗಳು ಎಂದು  ಶಾಸಕ ರಘುಮೂರ್ತಿ ಕೂ ಮಾಡಿದ್ದಾರೆ.

Koo App

ರೆಬೆಲ್ ಸ್ಟಾರ್, ಕಲಿಯುಗದ ಕರ್ಣ, ಮಂಡ್ಯದ ಗಂಡು ಎಂದು ಜನರಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ, ತಮ್ಮದೇ ಶೈಲಿಯಲ್ಲಿ ಜನರನ್ನು ಪ್ರೀತಿಸುತ್ತಿದ್ದ ಅಂಬರೀಶ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಪ್ರಣಾಮಗಳು.

#Ambareesh #ambareeshdeathanniversary #SumalathaAmbareesh

View attached media content

– T Raghumurthy MLA (@traghumurthyMLA) 24 Nov 2021

ಕನ್ನಡ ಚಿತ್ರರಂಗದ ಅಜಾತಶತ್ರು, ರೆಬೆಲ್ ಸ್ಟಾರ್ ಅಂಬರೀಶ್ ಅವರ ನೆನಪು ಸದಾ ಜೀವಂತ. ಇಂದು ಅವರ ಪುಣ್ಯಸ್ಮರಣೆ. ಅವರಿಗೆ ಗೌರವ ನಮನಗಳು. – ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ ಕೂ ಮಾಡಿದ್ದಾರೆ.

Koo App

ಕನ್ನಡ ಚಿತ್ರರಂಗದ ಅಜಾತಶತ್ರು, ರೆಬೆಲ್ ಸ್ಟಾರ್ ಅಂಬರೀಶ್ ಅವರ ನೆನಪು ಸದಾ ಜೀವಂತ. ಇಂದು ಅವರ ಪುಣ್ಯಸ್ಮರಣೆ. ಅವರಿಗೆ ಗೌರವ ನಮನಗಳು.

#Ambareesh #ambareeshdeathanniversary #SumalathaAmbareesh

View attached media content

– Abdul Azeem (@abdulazeem_official) 24 Nov 2021

Tags: AmbareeshBasavaraj BommaiKooTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In