• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಮದಗಜ ಟ್ರೇಲರ್ ಲೋಕಾರ್ಪಣೆಗೊಳಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

ಚಿತ್ರದ ಟ್ರೇಲರ್ ಇಷ್ಟು ಚೆನ್ನಾಗಿದೆ ಎಂದರೆ, ಇನ್ನೂ ಸಿನಿಮಾ ಹೇಗೆ ಇರಬೇಡ? ಒಳ್ಳೆ ಹಾಲಿವುಡ್ ಚಿತ್ರದಲ್ಲಿ ಮಾಡಿದ ಹಾಗೆ ಮಾಡಿದ್ದೀರಿ ಎಂದು ಶ್ರೀಮುರಳಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದ ಟ್ರೇಲರ್ ಇಷ್ಟು ಚೆನ್ನಾಗಿದೆ ಎಂದರೆ, ಇನ್ನೂ ಸಿನಿಮಾ ಹೇಗೆ ಇರಬೇಡ? ಒಳ್ಳೆ ಹಾಲಿವುಡ್ ಚಿತ್ರದಲ್ಲಿ ಮಾಡಿದ ಹಾಗೆ ಮಾಡಿದ್ದೀರಿ ಎಂದು ಶ್ರೀಮುರಳಿ ಅವರನ್ನು ಶ್ಲಾಘಿಸಿದ‌ರು.

Shri News Desk by Shri News Desk
Nov 24, 2021, 09:05 pm IST
in ಸಿನಿಮಾ
Madagaja

ಮದಗಜ ಪೋಸ್ಟರ್

Share on FacebookShare on TwitterTelegram

ಶ್ರೀಮುರಳಿ ನಾಯಕರಾಗಿ ನಟಿಸಿರುವ “ಮದಗಜ” ಚಿತ್ರದ ಟ್ರೇಲರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಿಡುಗಡೆ ಮಾಡಿದರು. ಚಿತ್ರ ಡಿಸೆಂಬರ್ 3 ರಂದು ತೆರೆಗೆ ಬರಲಿದೆ. ಟ್ರೇಲರ್ ಬಿಡುಗಡೆ ಸಮಾರಂಭದ ಆರಂಭದಲ್ಲಿ ಶ್ರೀಮುರಳಿ ಪುನೀತ್ ರಾಜ್‍ಕುಮಾರ್ ಅವರಿಗೆ “ಬೊಂಬೆ ಹೇಳುತೈಯ್ತೆ… ನೀನೇ ರಾಜಕುಮಾರ” ಹಾಡು ಹೇಳಿ, ಗಾನನಮನ ಸಲ್ಲಿಸಿದರು.

ಚಿತ್ರದ ಟ್ರೇಲರ್ ಇಷ್ಟು ಚೆನ್ನಾಗಿದೆ ಎಂದರೆ, ಇನ್ನೂ ಸಿನಿಮಾ ಹೇಗೆ ಇರಬೇಡ? ಒಳ್ಳೆ ಹಾಲಿವುಡ್ ಚಿತ್ರದಲ್ಲಿ ಮಾಡಿದ ಹಾಗೆ ಮಾಡಿದ್ದೀರಿ ಎಂದು ಶ್ರೀಮುರಳಿ ಅವರನ್ನು ಶ್ಲಾಘಿಸಿದ‌ ಮುಖ್ಯಮಂತ್ರಿಗಳು, ಈಗ ಹೆಚ್ಚಿನ ಸಂಖ್ಯೆಯಲ್ಲಿ ಯುವಪೀಳಿಗೆ‌ ನಿರ್ಮಾಣ, ನಿರ್ದೇಶನ ಹಾಗೂ ಕಲಾವಿದರಾಗಿ ಚಿತ್ರರಂಗ ಪ್ರವೇಶಿಸುತ್ತಿರುವುದು ಸಂತಸದ ವಿಷಯ ಎಂದರು. ತಮ್ಮ ಭಾಷಣದುದ್ದಕ್ಕೂ ಪುನೀತ್ ರಾಜಕುಮಾರ್ ಅವರನ್ನು ಮುಖ್ಯಮಂತ್ರಿಗಳು ಬಹಳವಾಗಿ ನೆನಪಿಸಿಕೊಂಡರು. ಚಿತ್ರತಂಡಕ್ಕೆ ಶುಭ ಹಾರೈಸಿದರು. ಸಚಿವರಾದ ಡಾ.ಅಶ್ವತ್ ನಾರಾಯಣ್ ಹಾಗೂ ಮುನಿರತ್ನ ಅವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ‌ ಚಿತ್ರತಂಡಕ್ಕೆ ಶುಭ ಕೋರಿದರು.

ಯಾವುದೇ ಒಂದು ವ್ಯಕ್ತಿ ಕೂಡ ಮೊದಲು ತನ್ನ ಕುಟುಂಬವನ್ನು ಚೆನ್ನಾಗಿಟ್ಟುಕೊಳ್ಳಬೇಕು. ನಾನು ಆ ವಿಚಾರದಲ್ಲಿ ಅದೃಷ್ಟವಂತ.. ನನ್ನ ಕುಟುಂಬ ತುಂಬಾ ಚೆನ್ನಾಗಿದೆ. ಮುಖ್ಯಮಂತ್ರಿಗಳು ಈ ಸಮಾರಂಭಕ್ಕೆ ಬರಲು ನನ್ನ ಕುಟುಂಬ ಕಾರಣ ಎಂದು ಮಾತು ಆರಂಭಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು ಸಿನಿಮಾ ಎಂದರೆ ಮಾಯಾಬಜಾರ್ ಅಲ್ಲ. ಇಲ್ಲಿ ಸಾಕಷ್ಟು ಜನರ ಶ್ರಮವಿರುತ್ತದೆ. ಒಂದು ಒಳ್ಳೆಯ ಚಿತ್ರ ಮೂಡಿಬರಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇದೇ ಡಿಸೆಂಬರ್ 3 ರಂದು ಬಿಡುಗಡೆಯಾಗುತ್ತಿದೆ. ಎಲ್ಲರ ಪ್ರೋತ್ಸಾಹವಿರಲಿ ಎಂದರು.

ನಮ್ಮ ಚಿತ್ರದ ಮೊದಲ ಹೀರೋ ನಿರ್ಮಾಪಕ ಉಮಾಪತಿ ಅವರು. ಅವರ ಸಹಕಾರದಿಂದ ಚಿತ್ರ ಇಷ್ಟು ಚೆನ್ನಾಗಿ ಬಂದಿದೆ. ನಿರ್ದೇಶಕ ಮಹೇಶ್ ಕುಮಾರ್ ಅವರ ಕಾರ್ಯವೈಖರಿ ಬಗ್ಗೆ ಎಷ್ಟು ಹೇಳಿದರು ಸಾಲದು. “ಮದಗಜ” ದ ಇಡೀ ತಂಡಕ್ಕೆ ನನ್ನ ಅಭಿನಂದನೆ. ನಿರ್ದೇಶಕರು ಹೇಳಿದಂತೆ ನಾನು ನಟಿಸಿದ್ದೇನೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ನೋಡಿ. ಹಾರೈಸಿ ಅಂದರು ನಾಯಕ ಶ್ರೀಮುರಳಿ.

ಈ ಚಿತ್ರದಲ್ಲಿ ನನ್ನ ಫಸ್ಟ್ ಲುಕ್ ನೋಡಿದ ಎಷ್ಟೋ ಜನ ನೀವು ಚೆನ್ನಾಗಿ ಕಾಣುತ್ತಿದ್ದೀರಾ ಎಂಬ ಪ್ರತಿಕ್ರಿಯೆಗಳು ಬಂದವು. ಪಲ್ಲವಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಪಾತ್ರ‌ ಕೊಟ್ಟ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ವಂದನೆಗಳು ಎಂದರು ನಟಿ ಆಶಿಕಾ‌ ರಂಗನಾಥ್.

ನಮ್ಮ ತಂದೆ, ತಾಯಿ ಅಥವಾ ಬಳಗದವರು ನಾವು ಯಾವುದಾದರೂ ಒಂದು ವ್ಯಾಪಾರ ಆರಂಭಿಸುತ್ತೇನೆ ಎಂದರೆ, ಐದು, ಹತ್ತು ಲಕ್ಷ ಸಹಾಯ ಮಾಡುತ್ತಾರೆ ಎಂದರೆ ಅದೇ ದೊಡ್ಡ ವಿಷಯ. ಅಂತದರಲ್ಲಿ ನಾವು ಹೇಳಿದ ಕಥೆ ಕೇಳಿ ಇಪ್ಪತ್ತು, ಮೂವತ್ತು ಕೋಟಿ ಖರ್ಚು ಮಾಡಿ ಸಿನಿಮಾ ಮಾಡುವ ನಿರ್ಮಾಪಕರು ತಂದೆ, ತಾಯಿ ಇದ್ದ ಹಾಗೆ. ನಮಗೆ ಆ ರೀತಿ ಸಹಾಯ ಮಾಡಿದವರು ನಿರ್ಮಾಪಕ ಉಮಾಪತಿ ಅವರು. ನಂತರ ಕಥೆ ಕೇಳಿದ ತಕ್ಷಣ ಚೆನ್ನಾಗಿದೆ ಸಿನಿಮಾ ಮಾಡೋಣ ಎಂದ ನಾಯಕ ಶ್ರೀಮುರಳಿ ಅವರಿಗೆ. ಚಿತ್ರ ಉತ್ತಮವಾಗಿ ಮೂಡಿಬರಲು ಸಹಕರಿಸಿದ ನನ್ನ ಇಡೀ ತಂಡಕ್ಕೆ ಧನ್ಯವಾದ. ಡಿಸೆಂಬರ್ ಮೂರರಂದು ಚಿತ್ರ ತೆರೆಗೆ ಬರಲಿದೆ. ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ದೇಶಕ ಮಹೇಶ್ ಕುಮಾರ್.

ಚಿತ್ರದಲ್ಲಿ ಅಭಿನಯಿಸಿರುವ ಚಿಕ್ಕಣ್ಣ, ಧರ್ಮಣ್ಣ, ಶಿವರಾಜ್ ಕೆ ಆರ್ ಪೇಟೆ, ಗರುಡ ರಾಮ್ ಅನಿಲ್ ಹಾಗೂ ಚಿತ್ರದ ತಂತ್ರಜ್ಞರು ಚಿತ್ರದ ಬಗ್ಗೆ ಮಾತನಾಡಿದರು.

ಇದನ್ನೂ ಓದಿ: ಕೆಜಿಎಫ್-2 ಪ್ರಮೋಷನ್ ನಾನೇ ಮಾಡ್ತೀನಿ- ಅಮೀರ್ ಖಾನ್

Tags: Film newsMadagajaSri MuraliTOP NEWS
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In