• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ನಿಮಗೆ ಗೊತ್ತೇ? ನವೆಂಬರ್ 26 ರಂದು “ಅಮೃತ್ ಅಪಾರ್ಟ್‌ಮೆಂಟ್ಸ್” ತೆರೆಗೆ

ಮುನ್ನೂರು ಸಿನಿಮಾಗಳಿಗೆ ಸಂಕಲನ ಕಾರ್ಯ ಪೂರೈಸಿದ ಹಿನ್ನೆಲೆಯಲ್ಲಿ ಸಂಕಲನಕಾರ ಕೆಂಪರಾಜ್ ಅವರಿಗೆ ಚಿತ್ರತಂಡ ಆತ್ಮೀಯ ಸನ್ಮಾನ ಮಾಡಿ ಸತ್ಕರಿಸಿದರು.

Shri News Desk by Shri News Desk
Nov 24, 2021, 10:13 pm IST
in ಸಿನಿಮಾ
Amruth Apartments

ಅಮೃತ್ ಅಪಾರ್ಟ್‌ಮೆಂಟ್ಸ್

Share on FacebookShare on TwitterTelegram

ಗುರುರಾಜ್ ಕುಲಕರ್ಣಿ ನಿರ್ಮಿಸಿ, ನಿರ್ದಶಿಸಿರುವ “ಅಮೃತ್ ಅಪಾರ್ಟ್‌ಮೆಂಟ್ಸ್” ಚಿತ್ರ‌ ಇದೇ ನವೆಂಬರ್ 26 ರಂದು ಬಿಡುಗಡೆಯಾಗಲಿದೆ. ಬಿಡುಗಡೆ ಕುರಿತು‌ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

ನಾನು ಈ ಹಿಂದೆ ಚಿತ್ರದ ಕುರಿತು ಸಾಕಷ್ಟು ಮಾತನಾಡಿದ್ದೇನೆ. ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ಇದೇ ಇಪ್ಪತ್ತಾರರಂದು ಚಿತ್ರ ಬಿಡುಗಡೆಯಾಗಲಿದೆ‌. ಇದು ನಗರದ ಜೀವನ ಕಥೆ. “ಅಮೃತ್ ಅಪಾರ್ಟ್‌ಮೆಂಟ್ಸ್” ಅಂದರೆ ಹಕ್ಕಿಗೆ ತಕ್ಕಂತ ಗೂಡು ಎನ್ನಬಹುದು. ಈಗಾಗಲೇ ಬಿಡುಗಡೆ ಪೂರ್ವವಾಗಿ ನಮ್ಮ ಚಿತ್ರ ನೋಡಿರುವ ಕೆಲವು ಸ್ನೇಹಿತರು ಭರವಸೆಯ ಮಾತುಗಳಾಡಿದ್ದಾರೆ. ವಿಶೇಷವಾಗಿ ಹೆಣ್ಣು ಮಕ್ಕಳು ಮನಮುಟ್ಟುವಂತ ಅಭಿಪ್ರಾಯ ನೀಡಿದ್ದಾರೆ. ನಮ್ಮ ಚಿತ್ರವನ್ನು ಎಲ್ಲರೂ ನೋಡಿ ಹರಸಿ ಎಂದರು ನಿರ್ದೇಶಕ ಹಾಗೂ ನಿರ್ಮಾಪಕ ಗುರುರಾಜ್ ಕುಲಕರ್ಣಿ.

ಇದು ನಗರದಲ್ಲಿ ವಾಸಿಸುವ ದಂಪತಿಗಳ ಕಥೆ. ನಿರ್ದೇಶಕರು ಕಥೆ ಹೆಣೆದಿರುವ ರೀತಿ ಬಹಳ ಚೆನ್ನಾಗಿದೆ. ಎಲ್ಲರ ಅಭಿನಯವು ಸೊಗಸಾಗಿದೆ ಎಂದರು ನಟ ಬಾಲಾಜಿ ಮನೋಹರ್. ಇಎಂಐ ಮೂಲಕ ಮನೆಕೊಳ್ಳುವ ಮಧ್ಯಮವರ್ಗದ ದಂಪತಿಗಳ ಜೀವನದ ಕಥೆಯನ್ನು ನಿರ್ದೇಶಕರು ಈ ಚಿತ್ರದಲ್ಲಿ ಮನಮುಟ್ಟುವಂತೆ ತೋರಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಾಯಕ ತಾರಕ್ ಪೊನ್ನಪ್ಪ.

ಬಹಳ ದಿನಗಳಿಂದ ನನಗೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಆಸೆಯಿತ್ತು. ಆ ಆಸೆಯನ್ನು ನಿರ್ದೇಶಕ ಗುರುರಾಜ್ ಕುಲಕರ್ಣಿ ಪೂರ್ಣಗೊಳಿಸಿದ್ದಾರೆ ಅವರಿಗೆ ಅಭಿನಂದನೆಗಳು ಎಂದರು ನಟಿ ಮಾನಸ ಜೋಷಿ.

ಚಿತ್ರದಲ್ಲಿ ಅಭಿನಯಿಸಿರುವ ಸೀತಾಕೋಟೆ, ಮಹಂತೇಶ್, ರಾಜ್ ಮುಂತಾದ ಕಲಾವಿದರು, ಸಂಕಲನಕಾರ ಬಿ.ಎಸ್.ಕೆಂಪರಾಜ್ ಹಾಗೂ ಮುಂತಾದ ತಂತ್ರಜ್ಞರು ಈ ಸಿನಿಮಾ ಕುರಿತು ಮಾತನಾಡಿದರು. ಮುನ್ನೂರು ಸಿನಿಮಾಗಳಿಗೆ ಸಂಕಲನ ಕಾರ್ಯ ಪೂರೈಸಿದ ಹಿನ್ನೆಲೆಯಲ್ಲಿ ಸಂಕಲನಕಾರ ಕೆಂಪರಾಜ್ ಅವರಿಗೆ ಚಿತ್ರತಂಡ ಆತ್ಮೀಯ ಸನ್ಮಾನ ಮಾಡಿ ಸತ್ಕರಿಸಿದರು.

ಇದನ್ನೂ ಓದಿ: ಭಾರೀ ಸದ್ದು ಮಾಡುತ್ತಿದೆ ಭಾವಚಿತ್ರದ ಟ್ರೇಲರ್!

Tags: Film newsKannada FilmTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In