ಬೆಂಗಳೂರು: ರಾಜ್ಯದಲ್ಲಿ 254 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿವೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 29,94,255ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಬೆಳೆ ಹಾನಿ: ಎಕರೆಗೆ ₹10 ಸಾವಿರ ಪರಿಹಾರ ಘೋಷಿಸಲು ಡಿಕೆಶಿ ಒತ್ತಾಯ
ಕೋರೋನಾದಿಂದಾಗಿ ಮೂವರು ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,185ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ 546 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಗುಣಮುಖರ ಸಂಖ್ಯೆ 29,49,629ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,412ಕ್ಕೆ ಕುಸಿದಿದೆ.
ಇದನ್ನೂ ಓದಿ: ಬೆಟ್ಟದ ನೆಲ್ಲಿಕಾಯಿಯಿಂದ ಇಷ್ಟೆಲ್ಲ ಉತ್ಪನ್ನ ತಯಾರಿಸಿದೆವು; 16 ಉತ್ಪನ್ನಗಳ ಪಟ್ಟಿ ಇಲ್ಲಿದೆ
Corona Positive
Discussion about this post