• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

KGF 2: ಕೆಜಿಎಫ್ 2 ಬಿಡುಗಡೆಯ ದಿನಾಂಕ ನಿಗದಿಪಡಿಸಲಾಗದೆ ಅಯೋಮಯ ಸ್ಥಿತಿಯಲ್ಲಿರುವ ಚಿತ್ರತಂಡ

ಬಾಲಿವುಡ್‌ ನಟ ಅಮೀರ್ ಖಾನ್ ನಟನೆಯ ಲಾಲ್‌ಸಿಂಗ್‌ ಚಡ್ಧಾ ಚಿತ್ರವೂ ಏಪ್ರಿಲ್‌ 14, 2022ರಂದೇ ಬಿಡುಗಡೆಯಾಗುತ್ತಿದೆ.

Shri News Desk by Shri News Desk
Nov 26, 2021, 02:41 pm IST
in ಸಿನಿಮಾ
ನೆನೆಗುದಿಗೆ ಬಿದ್ದಿರುವ ಕೆಜಿಎಫ್‌2 ಬಿಡುಗಡೆ

ನೆನೆಗುದಿಗೆ ಬಿದ್ದಿರುವ ಕೆಜಿಎಫ್‌2 ಬಿಡುಗಡೆ

Share on FacebookShare on TwitterTelegram

ಬೆಂಗಳೂರು: ಭಾರತದಾದ್ಯಂತ ಯಶ್ ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿರುವ ಕೆಜಿಎಫ್‌ 2 ಚಿತ್ರದ ಬಿಡುಗಡೆಯು ನೆನೆಗುದಿಗೆ ಬಿದ್ದಿದ್ದು ಚಿತ್ರದ ತಯಾರಕರು ಬಿಡುಗಡೆಯ ದಿನಾಂಕ ನಿರ್ಧರಿಸಲು ಸಾಧ್ಯವಾಗದೆ ಅಯೋಮಯ ಪರಿಸ್ಥಿತಿಯಲ್ಲದ್ದಾರೆ. ಚಿತ್ರ ತಂಡವು ಈ ಮೊದಲು ಏಪ್ರಿಲ್ 14, 2022ರಂದು ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಿತ್ತು.  ಆದರೆ ಅಂದೇ ಬಾಲಿವುಡ್‌ ನಟ ಅಮೀರ್ ಖಾನ್ ನಟನೆಯ ಲಾಲ್‌ಸಿಂಗ್‌ ಚಡ್ಧಾ ಚಿತ್ರವೂ ಬಿಡುಗಡೆಯಾಗುತ್ತಿದ್ದು ಕೆಜಿಎಫ್‌ 2 ಚಿತ್ರವೂ ಅಂದೇ ಬಿಡುಗಡೆಯಾದರೆ ಎರಡೂ ಚಿತ್ರಗಳ ಮಧ್ಯೆ ಸ್ಪರ್ಧೆ ಏರ್ಪಡಲಿದೆ.  ಇದು ಕೆಜಿಎಫ್‌ 2 ಚಿತ್ರದ ಬಿಡುಗಡೆಗೆ ಎದುರಾಗಿರುವ ದೊಡ್ಡ ಸಮಸ್ಯೆಯಾಗಿದೆ.

ಅಮೀರ್ ಖಾನ್‌ ಇದಕ್ಕಾಗಿ ಕ್ಷಮೆ ಯಾಚಿಸಿದ್ದು ಎರಡೂ ಚಿತ್ರಗಳೂ ಬೇರೆ-ಬೇರೆ ರೀತಿಯ ಕಥಾಹಂದರಗಳನ್ನು ಒಳಗೊಂಡಿರುವುದರಿಂದ ಹಾಗೂ ಎರಡಕ್ಕೂ ಸಾಕಷ್ಟು ಸಂಖ್ಯೆಯ ವಿಭಿನ್ನ ಪ್ರೇಕ್ಷಕವೃಂದ ಇರುವುದರಿಂದ ವ್ಯವಹಾರದ ದೃಷ್ಟಿಯಲ್ಲಿ ದೊಡ್ಡ ಸಮಸ್ಯೆಯೇನೂ ಆಗದು ಎಂದು ತಿಳಿಸಿದ್ದಾರೆ. ಆದರೂ ಕೆಜಿಎಫ್‌ 2 ತಂಡವು ಮಾತ್ರ ಖಚಿತ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ, ಮಾತ್ರವಲ್ಲ ತಂಡವು ಚಿತ್ರದ ಬಿಡುಗಡೆಯ ದಿನಾಂಕವನ್ನು ಏಪ್ರಿಲ್‌ 2022ರ ಅಂತ್ಯಕ್ಕೆ ಅಥವಾ ಮೇ 2022ರ ವರೆಗೆ ಮೂಂದೂಡುವ ಬಗ್ಗೆಯೂ ಯೋಚಿಸುತ್ತಿದೆ ಎನ್ನುವ ವದಂತಿ ಹಬ್ಬಿದೆ.

ಕೆಜಿಎಫ್‌ 1 ಚಿತ್ರವು ಬಿಡುಗಡೆಯಾದಾಗ ಭಾರತದಾದ್ಯಂತ ವಿವಿಧ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿತ್ತಲ್ಲದೆ ಉತ್ತರ-ದಕ್ಷಿಣ ಭಾರತಗಳ ಅಂತರವಿಲ್ಲದೆ ಭರ್ಜರಿ ಯಶಸ್ಸನ್ನೂ ಕಂಡಿತ್ತು, ಅಲ್ಲದೇ ಯಶ್‌ ಅವರಿಗೂ ಈ ಚಿತ್ರವು ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸೃಷ್ಟಿಸಿಕೊಟ್ಟಿತ್ತು. ಚಿತ್ರದ ಪ್ರಥಮ ಭಾಗದ ಯಶಸ್ಸು ಅಭಿಮಾನಗಳಲ್ಲಿ ಎರಡನೇ ಭಾಗದ ಬಗ್ಗೆ ಹೆಚ್ಚಿನ ನಿರೀಕ್ಷೆಯನ್ನೂ ಹಾಗೂ ಕಾತರವನ್ನೂ ಹುಟ್ಟುಹಾಕಿದ್ದಲ್ಲದೇ ಎರಡನೆಯ ಭಾಗದ ಹಕ್ಕುಗಳನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲು ಚಿತ್ರ ತಂಡಕ್ಕೆ ದಾರಿ ಮಾಡಿಕೊಟ್ಟಿತ್ತು.

ಚಿತ್ರವು ಭಾರತದಾದ್ಯಂತ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಬೇಕಾಗಿರುವುದರಿಂದ ಚಿತ್ರ ತಂಡವು ಈ ಹಂತದಲ್ಲಿ ಯಾವುದೇ ಅಪಾಯ ಮೈಮೇಲೆಳೆದುಕೊಳ್ಳಲು ಸಿದ್ಧವಾಗಿಲ್ಲ. ಕೋವಿಡ್ ಸಮಸ್ಯೆಯಿಂದ ಅನೇಕ ಹಿಂದಿ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದ್ದು ಅವೆಲ್ಲವೂ ಮುಂದಿನ ದಿನಗಳಲ್ಲಿ ಬಿಡುಗಡೆಗೊಳ್ಳಲು ತುದಿಗಾಲಲ್ಲಿ ನಿಂತಿರುವುದರಿಂದ ಚಿತ್ರದ ಬಿಡುಗಡೆಗೆ ಸೂಕ್ತ ದಿನಾಂಕವನ್ನು ನಿಗದಿಪಡಿಸುವುದು ಕೆಜಿಎಫ್‌ 2  ಚಿತ್ರ ತಂಡಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

Release of much awaited pan-India film KGF 2 may get postponed

ಇದನ್ನೂ ಓದಿ: ಭಾರೀ ಸದ್ದು ಮಾಡುತ್ತಿದೆ “ಭಾವಚಿತ್ರ”ದ ಟ್ರೇಲರ್!

ಇದನ್ನೂ ಓದಿ: ಯಶ್ vs ಅಮೀರ್ ಖಾನ್: ಚಿತ್ರಪ್ರೇಮಿಗಳ ಆಯ್ಕೆ ಯಾವುದು?

Tags: Aamir KhanBollywoodKGF Chapter 2Lalsingh ChaddaTOP NEWS
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In