• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ವಿಚಾರಣೆಗೆ ಹಾಜರಾದ ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಂಬೀರ್ ಸಿಂಗ್

ಪರಾರಿಯಾಗಿದ್ದಾರೆಂದು ಘೋಷಿಸಿದ್ದ ಬೆನ್ನಿಗೆ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಂಬೀರ್ ಸಿಂಗ್ ಪ್ರತ್ಯಕ್ಷರಾಗಿದ್ದಾರೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪ ಕುರಿತು ವಿಚಾರಣೆಗೆ ಗುರುವಾರ ಹಾಜರಾಗಿದ್ದಾರೆ.

Shri News Desk by Shri News Desk
Nov 25, 2021, 09:25 pm IST
in ರಾಷ್ಟ್ರೀಯ
Parambir Singh

ಪರಂಬೀರ್ ಸಿಂಗ್

Share on FacebookShare on TwitterTelegram

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ಪರಂಬೀರ್ ಸಿಂಗ್ ನಾಪತ್ತೆಯಾಗಿದ್ದಾರೆಂದು ಘೋಷಿಸಿದ್ದ ಬೆನ್ನಿಗೆ ಅವರು ಮುಂಬೈನ ಅಪರಾಧ ವಿಭಾಗದ 11ನೇ ಟಕಕ್ಕೆ ಗುರುವಾರ ಬೆಳಗ್ಗೆ 11ಗಂಟೆಗೆ ಹಾಜರಾಗಿ ಅಚ್ಚರಿ ಮೂಡಿಸಿದ್ದಾರೆ. ಸೋಮವಾರವಷ್ಟೆ ಬಂಧನದಿಂದ ಸುಪ್ರೀಂಕೋರ್ಟ್‌ ರಕ್ಷಣೆ ಪಡೆದ ಅವರು, ತಮ್ಮ ವಿರುದ್ಧ ಭ್ರಷ್ಟಾಚಾರ ಆಪಾದನೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾದರು.

ಚಂಡೀಗಡದಿಂದ ವಿಮಾನದಲ್ಲಿ ಬಂದ ಅವರು ಮುಂಬೈ ವಿಮಾನ ನಿಲ್ದಾಣದ ಹೊರಗೆ ಸುದ್ದಿಗಾರರ ಜತೆ ಮಾತನಾಡಿ, “ಕೋರ್ಟ್ ಸೂಚನೆಯಂತೆ ವಿಚಾರಣೆಗೆ ಬಂದಿರುವೆ. ನ್ಯಾಯಾಂಗದಲ್ಲಿ ಸಂರ್ಪೂಣ ನಂಬಿಕೆ ಇದೆ. ಎಲ್ಲಿಯೂ ಓಡಿ ಹೋಗಿರಲಿಲ್ಲ’ ಎಂದು ಹೇಳಿದ್ದಾರೆ. ತಮ್ಮ ಕಕ್ಷಿದಾರರು ಪರಾರಿಯಾಗಿರಲಿಲ್ಲ. ಜೀವಭಯವಿದ್ದ ಕಾರಣ ಮುಂಬೈನಿಂದ ಹೊರಗೆ ಹೋಗಿದ್ದರು ಎಂದು ಸಿಂಗ್ ಪರ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಸೋಮವಾರ ವಾದಿಸಿದ್ದರು.

ಘಟನೆಯ ಹಿನ್ನೆಲೆ
ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ನೂರು ಕೋಟಿ ರೂಪಾಯಿ ಲಂಚ ವಸೂಲಿ ಆರೋಪ ಮಾಡಿರುವ ಪರಂಬೀರ್ ಸಿಂಗ್ ವಿರುದ್ಧವೂ ಭ್ರಷ್ಟಾಚಾರ ನಡೆಸಿದ ಆಪಾದನೆ ಮೇಲೆ ದೂರು ದಾಖಲಾಗಿದೆ. ಈ ಸಂಬಂಧ ವಿಚಾರಣೆಗೆ ಗುರಿಪಡಿಸಲು ಅವರನ್ನು ಹುಡುಕಲಾಗುತ್ತಿತ್ತು.

ಕಳೆದ ಫೆಬ್ರವರಿಯಲ್ಲಿ ಮುಕೇಶ್ ಅಂಬಾನಿಯವರ ನಿವಾಸದ ಬಳಿ ಸ್ಪೋಟಕ ಸಾಮಗ್ರಿ ಇದ್ದ ಕಾರು ಪತ್ತೆ ಆಗಿತ್ತು. ಈ ಕಾರಿನ ಮಾಲೀಕ ಕೂಡ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ ಸಚಿನ್ ವಝೆ ಪಾತ್ರ ಇರುವುದು ಪತ್ತೆಯಾದ ನಂತರ ಅವರನ್ನು ಎನ್ಐಎ ಬಂಧಿಸಿದೆ. ವಝೆಯನ್ನು ಕೆಲಸದಿಂದಲೂ ವಜಾ ಮಾಡಲಾಗಿದೆ. ಸ್ಫೋಟಕ ಸಾಮಗ್ರಿ ಇದ್ದ ಕಾರಿನ ಪ್ರಕರಣವನ್ನು ಸಮರ್ಪಕವಾಗಿ ತನಿಖೆ ಮಾಡಲಿಲ್ಲವೆಂಬ ಕಾರಣಕ್ಕೆ ಮುಂಬೈ ಪೊಲೀಸ್ ಕಮಿಷನರ್ ಆಗಿದ್ದ ಪರಂಬೀರ್ ಸಿಂಗ್ರನ್ನು ಗೃಹ ರಕ್ಷಕ ದಳದ ಮುಖ್ಯಸ್ಥರ ಹುದ್ದೆಗೆ ಎತ್ತಂಗಡಿ ಮಾಡಲಾಯಿತು. ಈ ಸಮಯದಲ್ಲಿ ಅವರು ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಹೋಟೆಲ್, ಬಾರ್, ರೆಸ್ಟೋರೆಂಟ್‌ಗಳಿಂದ ತಿಂಗಳಿಗೆ ನೂರು ಕೋಟಿ ರೂಪಾಯಿ ವಸೂಲು ಮಾಡಲು ಹುಕ್ಕುಂ ಮಾಡಿದ್ದಾರೆಂದು ಆಪಾದಿಸಿದರು. ಈ ಬಗ್ಗೆ ಬಾಂಬೆ ಹೈಕೋರ್ಟ್ಗೆ ದೂರು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್, ದೂರನ್ನು ಸಿಬಿಐ ಪರಿಶೀಲನೆಗೆ ಒಪ್ಪಿಸಿ, ಸತ್ಯವಿದ್ದರೆ ಪ್ರಕರಣ ದಾಖಲಿಸಲು ಸೂಚಿಸಿತ್ತು.

ಇದನ್ನೂ ಓದಿ: ಮುಂಬೈ ನಗರದ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ನಾಪತ್ತೆ

Tags: Mumbai PoliceParambir SinghTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In