• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

66 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್: ಜನರಲ್ಲಿ ಆತಂಕ ಸೃಷ್ಟಿ!

ಅವಳಿನಗರದಲ್ಲಿ ಸುಮಾರು 9 ವಲಯ ವ್ಯಾಪ್ತಿಯ 20 ವಾರ್ಡ್‍ಗಳ 42 ಪ್ರದೇಶಗಳಲ್ಲಿ 1365 ಕೋವಿಡ್–19 ಪ್ರಕರಣಗಳು ದಾಖಲಾಗಿವೆ. ಇದೇ ರೀತಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾದರೆ ನಿಯಂತ್ರಿಸಲು ಕಷ್ಟಸಾಧ್ಯವಾಗುತ್ತದೆ ಎಂದು ಲಿಖಿತ್ ರೈ ಕೂ ಮಾಡಿದ್ದಾರೆ.

Shri News Desk by Shri News Desk
Nov 25, 2021, 10:16 pm IST
in ರಾಜ್ಯ
Covid-Vaccine

ಕೊವಿಡ್ ಲಸಿಕೆ (ಪ್ರಾತಿನಿಧಿಕ ಚಿತ್ರ)

Share on FacebookShare on TwitterTelegram

ಧಾರವಾಡದ ಸತ್ತೂರಿನಲ್ಲಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಲಸಿಕೆ ಪಡೆದ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಸಿಕೆ ಪಡೆದ ಜನರಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ. ಈ ಬಗ್ಗೆ ಸಾಕಷ್ಟು ನೆಟ್ಟಿಗರು ಸಾಮಾಜಿಕ ಜಾಲತಾಣ ‘ಕೂ’ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೆಚ್ಚಳವಾದರೆ ನಿಯಂತ್ರಣ ಕಷ್ಟ
ಅವಳಿನಗರದಲ್ಲಿ ಸುಮಾರು 9 ವಲಯ ವ್ಯಾಪ್ತಿಯ 20 ವಾರ್ಡ್‍ಗಳ 42 ಪ್ರದೇಶಗಳಲ್ಲಿ 1365 ಕೋವಿಡ್–19 ಪ್ರಕರಣಗಳು ದಾಖಲಾಗಿವೆ. ಇದೇ ರೀತಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾದರೆ ನಿಯಂತ್ರಿಸಲು ಕಷ್ಟಸಾಧ್ಯವಾಗುತ್ತದೆ ಎಂದು ಲಿಖಿತ್ ರೈ ಕೂ ಮಾಡಿದ್ದಾರೆ.

Koo App

ಅವಳಿನಗರದಲ್ಲಿ ಸುಮಾರು 9 ವಲಯ ವ್ಯಾಪ್ತಿಯ 20 ವಾರ್ಡ್‍ಗಳ 42 ಪ್ರದೇಶಗಳಲ್ಲಿ 1365 ಕೋವಿಡ್–19 ಪ್ರಕರಣಗಳು ದಾಖಲಾಗಿವೆ. ಇದೇ ರೀತಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾದರೆ ನಿಯಂತ್ರಿಸಲು ಕಷ್ಟಸಾಧ್ಯವಾಗುತ್ತದೆ. #ಹುಬ್ಬಳ್ಳಿಧಾರವಾಡಮಾಹಿತಿಗಳು #ವಿದ್ಯಾರ್ಥಿಗಳಿಗೆಸೋಂಕು

– Likhith Rai (@likki01) 25 Nov 2021

ಸೋಂಕು ಹೆಚ್ಚಳವಾಗುವ ಭೀತಿಯೂ ಕಾಡುತ್ತಿದೆ
ಧಾರವಾಡ ಜಿಲ್ಲೆಯಲ್ಲಿ ಕೋವಿಡ್–19 ಸೋಂಕು ದೃಢಪಡುತ್ತಿರುವ ದರ ಶೇ 10.೫ರಷ್ಟಿದೆ. ಲಾಕ್‌ಡೌನ್‌ನಲ್ಲಿ ಒಂದಷ್ಟು ರಿಯಾಯಿತಿಯೊಂದಿಗೆ ಪರಿಷ್ಕೃತ ಆದೇಶ ನೀಡಿದ ಬೆನ್ನಲ್ಲೇ ನಗರ ಹಾಗೂ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಜನರ ಓಡಾಟ ಹೆಚ್ಚಾಗಿದೆ. ಕಿರಾಣಿ ಹಾಗೂ ಇನ್ನಿತರ ವಸ್ತುಗಳ ಖರೀದಿ ಭರಾಟೆಯೂ ಜೋರಾಗಿದೆ. ಇದರ ಬೆನ್ನಲ್ಲೇ ಮತ್ತೆ ಸೋಂಕು ಹೆಚ್ಚಳವಾಗುವ ಭೀತಿಯೂ ಕಾಡುತ್ತಿದೆ ಎಂದು ಗಮನ ಭೀತಿ ವ್ಯಕ್ತಪಡಿಸಿದ್ದಾರೆ.

Koo App

ಧಾರವಾಡ ಜಿಲ್ಲೆಯಲ್ಲಿ ಕೋವಿಡ್–19 ಸೋಂಕು ದೃಢಪಡುತ್ತಿರುವ ದರ ಶೇ 10.೫ರಷ್ಟಿದೆ. ಲಾಕ್‌ಡೌನ್‌ನಲ್ಲಿ ಒಂದಷ್ಟು ರಿಯಾಯಿತಿಯೊಂದಿಗೆ ಪರಿಷ್ಕೃತ ಆದೇಶ ನೀಡಿದ ಬೆನ್ನಲ್ಲೇ ನಗರ ಹಾಗೂ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಜನರ ಓಡಾಟ ಹೆಚ್ಚಾಗಿದೆ. ಕಿರಾಣಿ ಹಾಗೂ ಇನ್ನಿತರ ವಸ್ತುಗಳ ಖರೀದಿ ಭರಾಟೆಯೂ ಜೋರಾಗಿದೆ. ಇದರ ಬೆನ್ನಲ್ಲೇ ಮತ್ತೆ ಸೋಂಕು ಹೆಚ್ಚಳವಾಗುವ ಭೀತಿಯೂ ಕಾಡುತ್ತಿದೆ. #ಹುಬ್ಬಳ್ಳಿಧಾರವಾಡಮಾಹಿತಿಗಳು #ವಿದ್ಯಾರ್ಥಿಗಳಿಗೆಸೋಂಕು

– Gamana Rai (@Rai_Gamana) 25 Nov 2021

ನಿರ್ಲಕ್ಷ್ಯವೇ ಕಾರಣ
ಕೋವಿಡ್ ಸೋಂಕಿಗೆ ಕಾರಣವೇನು ಅಂತ ಪದೇ ಪದೇ ಚರ್ಚಿಸುವುದರಲ್ಲಿ ಅರ್ಥವಿಲ್ಲ, ಕಾರಣ ಒಂದೇ ನಮ್ಮ ಜೀವನ ಪದ್ದತಿ, ಸದ್ಯದ ಜೀವನ ಪದ್ದತಿ. 66 ವಿದ್ಯಾರ್ಥಿಗಳಿಗೆ ಧಾರವಾಡದ ಮೆಡಿಕಲ್ ಕಾಲೇಜಿನಲ್ಲಿ ಸೋಂಕು ಹರಡತ್ತೆ ಅಂತಾದ್ರೆ ಅವರ ನಿರ್ಲಕ್ಷ್ಯವೇ ಕಾರಣ, ಇನ್ನೇನು ಇರಲು ಸಾಧ್ಯ ಎಂದು ಸುನೀಲ್ ಹೇಳಿದ್ದಾರೆ.

Koo App

ಕೋವಿಡ್ ಸೋಂಕಿಗೆ ಕಾರಣವೇನು ಅಂತ ಪದೇ ಪದೇ ಚರ್ಚಿಸುವುದರಲ್ಲಿ ಅರ್ಥವಿಲ್ಲ, ಕಾರಣ ಒಂದೇ ನಮ್ಮ ಜೀವನ ಪದ್ದತಿ, ಸದ್ಯದ ಜೀವನ ಪದ್ದತಿ. 66 ವಿದ್ಯಾರ್ಥಿಗಳಿಗೆ ಧಾರವಾಡದ ಮೆಡಿಕಲ್ ಕಾಲೇಜಿನಲ್ಲಿ ಸೋಂಕು ಹರಡತ್ತೆ ಅಂತಾದ್ರೆ ಅವರ ನಿರ್ಲಕ್ಷ್ಯವೇ ಕಾರಣ, ಇನ್ನೇನು ಇರಲು ಸಾಧ್ಯ. #ಹುಬ್ಬಳ್ಳಿಧಾರವಾಡಮಾಹಿತಿಗಳು #ವಿದ್ಯಾರ್ಥಿಗಳಿಗೆಸೋಂಕು

– Sunil NG (@Sunil_NG) 25 Nov 2021

ಆತಂಕದ ಛಾಯೆ ಮೂಡಿಸಿದೆ
ಧಾರವಾಡದಲ್ಲಿ 66 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಆತಂಕದ ಛಾಯೆ ಮೂಡಿಸಿದೆ. ಕಾಲೇಜಿಗೆ ಸಂಬಂಧಿಸಿದ 2 ಹಾಸ್ಟೆಲ್ ಗಳನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ ಹಾಗೂ ಅಧಿಕಾರಿಗಳಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ ಚಂದನಾ.

Koo App

#ಹುಬ್ಬಳ್ಳಿಧಾರವಾಡಮಾಹಿತಿಗಳು #ವಿದ್ಯಾರ್ಥಿಗಳಿಗೆಸೋಂಕು ಧಾರವಾಡದಲ್ಲಿ 66 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಆತಂಕದ ಛಾಯೆ ಮೂಡಿಸಿದೆ. ಕಾಲೇಜಿಗೆ ಸಂಬಂಧಿಸಿದ 2 ಹಾಸ್ಟೆಲ್ ಗಳನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ ಹಾಗೂ ಅಧಿಕಾರಿಗಳಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

– Chandana Gowda (@chandana_somashekar) 25 Nov 2021

ಸೋಂಕಿತರು ಹೊರ ರಾಜ್ಯದವರು
ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಮೊದಲ ವರ್ಷದ ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿಗೆ ಒಳಗಾದ ವಿದ್ಯಾರ್ಥಿಗಳಲ್ಲಿ ಬಹುತೇಕರು ಹೊರರಾಜ್ಯದವರು. ಅದೃಷ್ಟವಶಾತ್ ಕೊರೋನ ಎಂದು ಬಹುಬೇಗ ಪತ್ತೆಹಚ್ಚಲಾಗಿದ್ದು ಸೂಕ್ತವಾಗಿ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳು ಬೇಗ ಗುಣಮುಖರಾಗಲಿ ಎಂದು ಆಶಿಸೋಣ ಎಂದಿದ್ದಾರೆ ಹರ್ಷಿತಾ.

Koo App

#ಹುಬ್ಬಳ್ಳಿಧಾರವಾಡಮಾಹಿತಿಗಳು #ವಿದ್ಯಾರ್ಥಿಗಳಿಗೆಸೋಂಕು ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಮೊದಲ ವರ್ಷದ ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿಗೆ ಒಳಗಾದ ವಿದ್ಯಾರ್ಥಿಗಳಲ್ಲಿ ಬಹುತೇಕರು ಹೊರರಾಜ್ಯದವರು. ಅದೃಷ್ಟವಶಾತ್ ಕೊರೋನ ಎಂದು ಬಹುಬೇಗ ಪತ್ತೆಹಚ್ಚಲಾಗಿದ್ದು ಸೂಕ್ತವಾಗಿ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳು ಬೇಗ ಗುಣಮುಖರಾಗಲಿ ಎಂದು ಆಶಿಸೋಣ.

– ಹರ್ಷಿತಾ ವಿಶ್ವಕರ್ಮ (@harshu) 25 Nov 2021

Tags: Covid caseKooMedical StudentsTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In