• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

ಹುತಾತ್ಮ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಸ್ಮರಣೆ

ಮುಂಬೈನಲ್ಲಿ 13 ವರ್ಷದ ಹಿಂದೆ ಪಾಕ್‌ ಮೂಲದ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಅವರ ಶೌರ್ಯ ಸ್ಮರಣೆ. ಭಾನುವಾರ ಅವರ ಪುತ್ಥಳಿ ಅನಾವರಣ ನಡೆಯಲಿದೆ.

Shri News Desk by Shri News Desk
Nov 26, 2021, 11:58 am IST
in ತಾಜಾಸುದ್ದಿ, ರಾಜ್ಯ, ಸೇನೆ
ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌

ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌

Share on FacebookShare on TwitterTelegram

ಬೆಂಗಳೂರು:  ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 13 ವರ್ಷದ ಹಿಂದೆ ಪಾಕಿಸ್ತಾನದ ಮೂಲದ ಲಷ್ಕರ್‌-ಎ-ತೊಯ್ಬಾದ (ಎಲ್‌ಇಟಿ) 10 ಉಗ್ರರು ನಡೆಸಿದ ದಾಳಿ ವೇಳೆ ಕೆಚ್ಚೆದೆಯ ಹೋರಾಟ ತೋರಿ ಹುತಾತ್ಮರಾದ ಎನ್‌ಎಸ್‌ಜಿ ಕಮಾಂಡೊದ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌  ಅವರನ್ನು ಬೆಂಗಳೂರಿನಲ್ಲಿ ಮತ್ತು ಕರ್ನಾಟಕದಲ್ಲಿ ಇಂದು ಸ್ಮರಿಸಲಾಗುತ್ತಿದೆ.

ಯಲಹಂಕದ ನ್ಯೂ ಟೌನ್‌ನಲ್ಲಿ ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡಲಾಗಿದ್ದು, ಅಲ್ಲಿ ಅವರ ಭಾವಚಿತ್ರವಿಟ್ಟು ನಮನ ಸಲ್ಲಿಸಲಾಗಿದೆ. ಕನ್ನಮಂಗಲ ಸೇನಾ ಶಿಬಿರದಲ್ಲಿ ಸಂದೀಪ್‌ ಪುತ್ಥಳಿಯನ್ನು ಅನಾವರಣ ನ.28ರಂದು ಮಾಡಲಾಗುತ್ತಿದೆ. ಇದಲ್ಲದೆ ಆಟೋ ನಿಲ್ದಾಣಗಳು,  ವೃತ್ತಗಳು, ಬಸ್‌ ತಂಗುದಾಣದಲ್ಲಿ  ರಾಷ್ಟ್ರೀಯ ಹೀರೋ ಸ್ಮರಣೆ ನಡೆಯುತ್ತಿದೆ. ಫ್ಲೆಕ್ಸ್‌, ಪೋಸ್ಟರ್‌, ಬ್ಯಾನರ್‌ಗಳನ್ನು ಹಾಕಿ ಜನರು ಸಂದೀಪ್‌ಗೆ ಗೌರವ ಸಲ್ಲಿಸುತ್ತಿದ್ದಾರೆ.

‘ಸೇನೆ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಎದುರು ನೋಡುತ್ತಿದ್ದೇನೆ. ಅವನ ಕಂಚಿನ ಪುತ್ಥಳಿ ಸುಂದರವಾಗಿದ್ದು, ಭಾನುವಾರ ನಡೆಯುವ ಅನಾವರಣ ಸಮಾರಂಭದಲ್ಲಿ ಯೋಧರು, ಅಧಿಕಾರಿಗಳು ಇದರಲ್ಲಿ ಭಾಗಿಯಾಲಿದ್ದಾರೆ’ ಎಂದು ಸಂದೀಪ್‌ ಅವರ ತಂದೆ ಇಸ್ರೊ ನಿವೃತ್ತ ಅಧಿಕಾರಿ ಕೆ.ಉನ್ನಿಕೃಷ್ಣನ್‌ ಹೇಳಿದ್ದಾರೆ.

‘ ಮನೆಯ ಎರಡನೇ ಮಹಡಿಯಲ್ಲಿ ಸಣ್ಣ ಮ್ಯೂಸಿಯಂ ನಿರ್ಮಿಸಲಾಗಿದ್ದು, ಅಲ್ಲಿ ಅವನ ಸಮವಸ್ತ್ರ, ಅವನಿಗೆ ಸಂಬಂಧಿಸಿದ ಪರಿಕರಗಳನ್ನು ಇರಿಸಲಾಗಿದೆ. ಆದರೆ, ತಾತ್ಕಾಲಿಕವಾಗಿ ಜನರ ಪ್ರವೇಶವನ್ನು ನಿರ್ಬಂಧಿಸಿರುವೆ. ಇಲ್ಲಿಗೆ ಬರುವವರು ಫೋಟೋ ತೆಗೆಸಿಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುತ್ತಾರೆ. ಇಂಥದ್ದು ನನಗೆ ಇಷ್ಟವಾಗುವುದಿಲ್ಲ ಎಂದು  ಕೆ.ಉನ್ನಿಕೃಷ್ಣನ್‌ ತಿಳಿಸಿದ್ದಾರೆ.

‘ಅವನಿಗೆ ಕ್ರಿಕೆಟ್‌ ಅಚ್ಚುಮೆಚ್ಚು, ತೆಂಡೂಲ್ಕರ್‌ ಎಂದರೆ ಇಷ್ಟ. ಭಾರತ ಪಂದ್ಯ ಸೋತಾಗ ಬೇಸರ ಮಾಡಿಕೊಳ್ಳುತ್ತಿದ್ದ. ಸಮಾಧಾನ ಮಾಡುತ್ತಿದ್ದೆ. ಅದೇ ರೀತಿ ಇಸ್ರೋ ಮಿಷನ್‌ ವಿಫಲವಾದಾಗ ಅವನು ನನಗೆ ಸಮಾಧಾನ ಮಾಡುತ್ತಿದ್ದ. ಕಷ್ಟದಲ್ಲಿರುವವರಿಗೆ ನೆರವು ನೀಡುವುದು ಅವನ ಇನ್ನೊಂದು ಗುಣ. ನಮ್ಮ ಬದುಕಿಗೆ ಸಾಕಾಗುವಷ್ಟು ಸಂಪಾದನೆ ಇತ್ತು. ಹೀಗಾಗಿ ಅವನು ತನ್ನ ಸಂಬಳದ ಬಹುಪಾಲನ್ನು ದಾನ-ದತ್ತಿಗೆ ನೀಡುತ್ತಿದ್ದ’ ಎಂದು ಅವರು ಮಗನ ನೆನಪುಗಳನ್ನು ಸ್ಮರಿಸಿದ್ದಾರೆ.

2008ರ ನವೆಂಬರ್‌ 26ರಂದು ಮುಂಬೈಗೆ ಸಮುದ್ರ ಮಾರ್ಗದಲ್ಲಿ ನುಗ್ಗಿದ ಎಲ್‌ಇಟಿ ಉಗ್ರರು ತಾಜ್‌ ಹೋಟೆಲ್‌ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದರು. ಇದನ್ನು ಹಿಮ್ಮೆಟ್ಟಿಸಲು ರಾಷ್ಟ್ರೀಯ ಭದ್ರತಾ ದಳ (ಎನ್‌ಎಸ್‌ಜಿ) ಕಾಯರ್ಯಾರಚಣೆಗೆ ಇಳಿಯಿತು. ಈ ತಂಡದಲ್ಲಿದ್ದ 31 ವರ್ಷದ ಸಂದೀಪ್‌ ಉನ್ನಿಕೃಷ್ಣನ್‌ ಉಗ್ರರನ್ನು ಗುಂಡೇಟಿಗೆ ಸಾವನ್ನಪ್ಪಿದರು. ದೇಶಪ್ರೇಮದ ಪ್ರತೀಕವಾದ ಅವರು ಯುವ ಸಮುದಾಯಕ್ಕೆ ಸ್ಫೂರ್ತಿಯ ಸಂಕೇತವಾಗಿದ್ದಾರೆ. 2009ರ ಜನವರಿ 26ರಂದು ಸಂದೀಪ್‌ಗೆ ಮರಣೋತ್ತರವಾಗಿ ಅಶೋಕ ಚಕ್ರ ನೀಡ ಗೌರವಿಸಲಾಯಿತು. ಇದನ್ನು ಅವರ ತಂದೆ ಸ್ವೀಕರಿಸಿದರು.

Major Sandeep Unnikrishnan Remembered

ಇದನ್ನು ಓದಿ: ಏರ್ ಲಿಫ್ಟ್ ನಿಂದ ಭಾರತೀಯರ ಸುಖಾಗಮನ:ಭಾರತೀಯ ವಾಯುಸೇನೆ ಶ್ಲಾಘನೆ

ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್: ಮರೆಯಬಾರದ ಮಹಾನ್ ತೇಜಸ್ಸು!!!

Tags: BraveryIndian Army
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In