• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಚಳಿಗಾಲಕ್ಕೆ ಒಳ್ಳೆಯದು ಈ ಐದು ತರಕಾರಿ, ಹಣ್ಣು, ಸೊಪ್ಪು

ಚಳಿಗಾಲದಲ್ಲಿ ಆರೋಗ್ಯ ರಕ್ಷಿಸುವ ಮತ್ತು ತೂಕ ಇಳಿಸಲು ಸಹಕಾರಿಯಾದ ಐದು ಆಹಾರದ ವಿವರ ಇಲ್ಲಿದೆ.

Shri News Desk by Shri News Desk
Nov 26, 2021, 12:50 pm IST
in ಆರೋಗ್ಯ, ರಾಷ್ಟ್ರೀಯ
ಪ್ರಾತಿನಿಧಿಕ

ಪ್ರಾತಿನಿಧಿಕ

Share on FacebookShare on TwitterTelegram

ನವದೆಹಲಿ: ಋತುಮಾನ ಬದಲಾವಣೆ ಕಾಲದಲ್ಲಿ ದೇಹದ ಬಾಹ್ಯ ಮತ್ತು ಶರೀರದೊಳಗಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಚಳಿಗಾಲದಲ್ಲಿ ಚರ್ಮ ಒಡೆಯುತ್ತದೆ. ಹೀಗಾಗುವುದನ್ನು ತಡೆಯಲು ಪೌಷ್ಟಿಕಾಂಶಯುಕ್ತ ಆಹಾರ ತೆಗೆದುಕೊಳ್ಳಬೇಕು. ದೇಹವನ್ನು ಬೆಚ್ಚಗಿರಿಸುವ ಉಡುಪನ್ನು ಹಾಕಿಕೊಳ್ಳಬೇಕು.

ಪೌಷ್ಟಿಕಾಂಶಯುಕ್ತ ಆಹಾರದ ಬಗ್ಗೆ ಅಜ್ರಾ ಖಾನ್‌ ಐದು ಸಲಹೆ ನೀಡಿದ್ದಾರೆ. ಇದರಿಂದ ದೇಹಕ್ಕೆ ಪುಷ್ಟಿ ಸಿಗುವುದರ ಜತೆಗೆ ತೂಕವನ್ನು ನಿಯಂತ್ರಿಸಬಹುದು ಎಂದು ಅವರು ಹೇಳಿದ್ದಾರೆ.

1. ಕ್ಯಾರೆಟ್‌ನಲ್ಲಿ ನಾರನಂಶ ಹೆಚ್ಚಿರುವುದರಿಂದ ಪಚನ ಕ್ರಿಯೆ ಸಲೀಸಾಗುತ್ತದೆ. ಜೀರ್ಣ ಕ್ರಿಯೆ ದೀರ್ಘವಾಗಿರುವುದರಿಂದ ಪದೇ ಪದೆ ಹಸಿವಾಗುವುದಿಲ್ಲ ಮತ್ತು ಇದು ಕಡಿಮೆ ಕ್ಯಾಲೊರಿ ಮತ್ತು ಪಿಷ್ಟವನ್ನು ಹೊಂದಿರುವ ಕಾರಣ ದೇಹದ ತೂಕ ಹೆಚ್ಚಾಗುವುದಿಲ್ಲ. ಹಸಿಯಾಗಿ ಸಲಾಡ್‌ ರೂಪದಲ್ಲಿ,  ಸೂಪ್‌, ಪಲ್ಯದ ರೂಪದಲ್ಲಿ ಇದನ್ನು ತೆಗೆದುಕೊಳ್ಳಬಹುದು.

2. ದಾಲ್ಚಿನ್ನಿ ಅತ್ಯುಪಯುಕ್ತ ಸಾಂಬರ ಪದಾರ್ಥ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ತೂಕ ಒಂದೆರಡು ಪೌಂಡ್‌ ಇಳಿಯುತ್ತಿದೆ. ಚಳಿಗಾಲದಲ್ಲಿ ಇದರ ಕಷಾಯ ಕುಡಿಯುವುದರಿಂದ ಶೀತ, ನೆಗಡಿಯನ್ನು ತಡೆಯಬಹುದು. ದೇಹ ಬೆಚ್ಚಗೆ ಇರುತ್ತದೆ. ಕೊಬ್ಬನ್ನು ಕರಗಿಸುವ ದಾಲ್ಚಿನ್ನಿ ಚಯಾಪಚಯ ಕ್ರಿಯೆಯನ್ನು ಸುಗಮಗೊಳಿಸುತ್ತದೆ. ಇನ್ಸುಲಿನ್‌ ಅಂಶ ಇರುವಕಾರಣ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.

3. ಮೆಂತ್ಯ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸಬಹುದು. ಮೆಂತ್ಯ ಕಾಳನ್ನು ನೀರಿನಲ್ಲಿ ನೆನಸಿ ಹಾಗೆಯೇ ತೆಗೆದು ಕೊಳ್ಳಬಹುದು ಇಲ್ಲವೆ ಬೇಯಿಸಿದ ಆಹಾರದ ಜತೆಗೆ ಬಳಕೆ ಮಾಡಬಹುದು. ಮೆಂತ್ಯದ ಸೊಪ್ಪನ್ನು ತೊಳೆದು ಹಾಗಯೇ ಸೇವಿಸುವುದು, ಇಲ್ಲವೆ ಬೇಯಿಸಿ ಆಹಾರವಾಗಿ ಬಳಕೆ ಮಾಡಬಹುದು. ಚಯಾಪಚಯ ಕ್ರಿಯೆ,  ನೀರಿನಲ್ಲಿ ಕರಗುವಿಕೆಯಿಂದ ಬಾಯಿ ಚಪಲವನ್ನು ನಿಯಂತ್ರಿಸುತ್ತದೆ.

4. ಸೀಬೆಕಾಯಿ ಅಥವಾ ಪೇರಲದ ಹಣ್ಣು ಸೇವನೆಯಿಂದ ನಿತ್ಯ ದೇಹಕ್ಕೆ ಬೇಕಾಗುವ ನಾರಿನಂಶದಲ್ಲಿ ಶೇ. 12ರಷ್ಟು ಇದರಿಂದ ದೊರೆಯುತ್ತದೆ. ಪಚನ ಶಕ್ತಿಯನ್ನು ಹೆಚ್ಚಿಸುತ್ತದೆ. ಪಚನ ಶಕ್ತಿ ವೃದ್ಧಿಸಿದಷ್ಟು ಕೊಬ್ಬಿನಂಶ ಕರಗುತ್ತದೆ. ಇದರಿಂದ ದೇಹದ ತೂಕ ಇಳಿಕೆ ಆಗುತ್ತದೆ.

5. ಪಾಲಕ್ ಸೊಪ್ಪು/ಹಸಿರು ತರಕಾರಿ ಸೇವನೆಯಿಂದ  ಅಧಿಕವಾಗಿರುವ ತೂಕವನ್ನು ಕಳೆದುಕೊಳ್ಳಬಹುದು. ಒಂದು ಬಟ್ಟಲು ಪಾಲಕ್‌ ಸೊಪ್ಪಿನ ರಸ ಸೇವನೆಯಿಂದ ಕಬ್ಬಿನಂಶ ಕರಗಿಸಬಹುದು. ಪಾಲಕ್‌ ಸೊಪ್ಪಿನಲ್ಲಿ ನಾರಿನಂಶ ಅಧಿಕವಾಗಿರುವ ಕಾರಣ ಪೋಷಕಾಂಶಯುಕ್ತ ಆಹಾರ. ಹಸಿರು ತರಕಾರಿ ರಸ ಸೇವನೆಯೂ ತೂಕ ಇಳಿಸಲು ಸಹಾಯಕ.

Five Winter Foods For Healthy Weight Loss

ಇದನ್ನು ಓದಿ: World Diabetes Day: ಹೇಗಿವೆ ನಿಮ್ಮ ಜೀವನಶೈಲಿಯ ಅಭ್ಯಾಸಗಳು ಹಾಗೂ ಹವ್ಯಾಸಗಳು?

ಇದನ್ನೂ ಓದಿ: ಹೆಚ್ಚು ತರಕಾರಿ ಸೇವಿಸಿ; ಪಾರ್ಶ್ವವಾಯುವಿನಿಂದ ದೂರವಿರಿ

Tags: FitnessHealthLifestyle
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In