• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಹಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ಸಮಂತಾ ರುತ್ ಪ್ರಭು

ನಾಗ ಚೈತನ್ಯ ಜತೆ ವಿಚ್ಛೇದನದ ಬಳಿಕ ಸಿನಿಮಾ ಕ್ಷೆತ್ರಿದಿಂದ ವಿರಾಮ ಪಡೆದಿದ್ದ ಸಮಂತಾ ರುತ್ ಪ್ರಭು ಇದೀಗ ಹಾಲಿವುಡ್ ಪ್ರವೇಶಿಸುತ್ತಿರುವ ಸುಳಿವು ನೀಡಿದ್ದಾರೆ.

Shri News Desk by Shri News Desk
Nov 26, 2021, 04:59 pm IST
in ಸಿನಿಮಾ
samantha

ಫಿಲಿಪ್ ಜಾನ್ ಜತೆಗೆ ಸಮಂತಾ (ಇನ್‌ಸ್ಟಾಗ್ರಾಂ ಚಿತ್ರ)

Share on FacebookShare on TwitterTelegram

ನಾಗ ಚೈತನ್ಯ ಜತೆ ವಿಚ್ಛೇದನದ ಬಳಿಕ ಸಿನಿಮಾ ಕ್ಷೆತ್ರಿದಿಂದ ವಿರಾಮ ಪಡೆದಿದ್ದ ಸಮಂತಾ ರುತ್ ಪ್ರಭು ಇದೀಗ ಹಾಲಿವುಡ್ ಪ್ರವೇಶಿಸುತ್ತಿರುವ ಸುಳಿವು ನೀಡಿದ್ದಾರೆ.

ಫಿಲಿಪ್ ಜಾನ್ ನಿರ್ದೇಶನದ ‘ಅರೇಂಜ್‌ಮೆಂಟ್ಸ್ ಆಫ್ ಲವ್’ ಎಂಬ ಸಿನಿಮಾದ ಮೂಲಕ ಸಮಂತಾ ಹಾಲಿವುಡ್ ವೃತ್ತಿ ಜೀವನ ಆರಂಭಿಸಲಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಸುಳಿವು ನೀಡಿರುವ ಅವರು, ಫಿಲಿಪ್ ಜಾನ್ ಜತೆಗೆ ಇರುವ ಫೋಟೊವನ್ನೂ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Bollywood: ವಿಕ್ಕಿ ಕೌಶಲ್‌ರೊಂದಿಗೆ ಸಪ್ತಪದಿ ತುಳಿಯಲಿರುವ ಬಾಲಿವುಡ್‌ ಬೆಡಗಿ ಕತ್ರಿನಾ ಕೈಫ್

ಹೊಸ ಜಗತ್ತಿಗೆ ತೆರೆದುಕೊಳ್ಳುತ್ತಿದ್ದೇನೆ ಎಂದು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಸಮಂತಾ, ತಮ್ಮ ವೃತ್ತಿ ಜೀವನದ ಆರಂಭದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. 2009ರಲ್ಲಿ ಮೊದಲ ಬಾರಿ ಆಡಿಷನ್‌ನಲ್ಲಿ ಭಾಗವಹಿಸಿದ್ದೆ. ಇದೀಗ 12 ವರ್ಷಗಳ ನಂತರ ಮತ್ತೆ ಆಡಿಷನ್‌ನಲ್ಲಿ ಭಾಗವಹಿಸಿದ್ದೇನೆ. ವೃತ್ತಿಜೀವನದಲ್ಲಿ ಹೊಸತನಕ್ಕೆ ತೆರೆದುಕೊಳ್ಳುತ್ತಿದ್ದೇನೆ. ಹೊಸ ಅವಕಾಶ ದೊರೆತಿದೆ ಎಂಧು ಅವರು ಉಲ್ಲೇಖಿಸಿದ್ದಾರೆ.

View this post on Instagram

A post shared by Samantha (@samantharuthprabhuoffl)

ಸಮಂತಾ ಹಾಲಿವುಡ್ ಪ್ರವೇಶಿಸುತ್ತಿರುವ ಬಗ್ಗೆ ಅಧಿಕೃಥ ಘೋಷಣೆ ಆಗಿಲ್ಲದಿದ್ದರೂ ಸಿನಿಮಾ ಸಂಬಂಧಿತ ಹಲವು ಸಂಸ್ಥೆಗಳೂ ಆ ಕುರಿತು ಮಾಹಿತಿ ಹಂಚಿಕೊಂಡಿವೆ.

‘ನಾವು ಸಮಂತಾ ರುತ್ ಪ್ರಭು ಅವರನ್ನು ಸ್ವಾಗತಿಸಲು ಹರ್ಷಚಿತ್ತರಾಗಿದ್ದೇವೆ. ಹೆಚ್ಚು ಮಾರಾಟವಾದ ಕಾದಂಬರಿ, ‘ಅರೇಂಜ್‌ಮೆಂಟ್ಸ್ ಆಫ್ ಲವ್’ನ ಚಲನಚಿತ್ರ ರೂಪಾಂತರದಲ್ಲಿ ಅವರು ನಟಿಸಲಿದ್ದಾರೆ’ ಎಂದು ‘ಗುರು ಫಿಲ್ಮ್ಸ್’ ಇನ್‌ಸ್ಟಾಗ್ರಾಂ ಪುಟದಲ್ಲಿ ಸಂದೇಶ ಪ್ರಕಟಿಸಲಾಗಿದೆ.

View this post on Instagram

A post shared by Gurufilms (@gurufilms1)

Tags: HollywoodSamantha Ruth PrabhuTOP NEWS
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In