• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಪಕ್ಷದಲ್ಲಿನ ವಂಶಾಡಳಿತವು ಪ್ರಜಾಪ್ರಭುತ್ವಕ್ಕೆ ಮಾರಕವೆಂದ ಪ್ರಧಾನಿ ಮೋದಿ

ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹೆಸರು ಉಲ್ಲೇಖಿಸಿದೆ ಅದರ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ.

Shri News Desk by Shri News Desk
Nov 26, 2021, 07:34 pm IST
in ರಾಷ್ಟ್ರೀಯ
Narendra Modi

ನರೇಂದ್ರ ಮೋದಿ

Share on FacebookShare on TwitterTelegram

ನವದೆಹಲಿ: ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಹಲವು ಪಕ್ಷಗಳು ವಂಶಾಡಳಿತದ ಹಿಡಿತಕ್ಕೆ ಒಳಪಟ್ಟಿವೆ. ಇಂಥ ಪಕ್ಷಗಳಿಂದ ಪ್ರಜಾತಂತ್ರದ ಮೌಲ್ಯಗಳು ನಶಿಸುತ್ತಿವೆ. ಇವುಗಳ ಸೇವೆ ದೇಶಕ್ಕಾಗಿ ಅಲ್ಲ; ಕುಟುಂಬಕ್ಕಾಗಿ ಮತ್ತು ಕುಟುಂಬಕ್ಕೊಸ್ಕರವೇ ಸೀಮಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಂಶಪಾರಂಪರ್ಯ ರಾಜಕಾರಣವನ್ನು ಟೀಕಿಸಿದರು.

ಸಂಸತ್ನ ಸೆಂಟ್ರಲ್ ಹಾಲ್ನಲ್ಲಿ ಶುಕ್ರವಾರ ನಡೆದ ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಹಿನ್ನೆಲೆ ಇರುವ ಕುಟುಂಬದ ಸದಸ್ಯರು ರಾಜಕೀಯಕ್ಕೆ ಬರಬಾರದು ಎಂದೇನೂ ಇಲ್ಲ. ಸಮರ್ಥರು ಮತ್ತು ಜನಬೆಂಬಲ ಪಡೆದವರು ರಾಜಕೀಯಕ್ಕೆ ಬರಲಿ. ಆದರೆ, ತಲೆ ತಲೆಮಾರುಗಳಿಂದ ಪಕ್ಷದ ನೇತೃತ್ವವನ್ನು ಒಂದೇ ಕುಟುಂಬ ವಹಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕಾಂಗ್ರೆಸ್ ಹೆಸರೆತ್ತದೆ ಮೂದಲಿಸಿದರು.

ಇಂಥ ರಾಜಕೀಯ ಪಕ್ಷಗಳಿಂದಾಗಿ ದೇಶ ಬಿಕ್ಕಟ್ಟಿನತ್ತ ಸಾಗುತ್ತಿದೆ. ಸಂವಿಧಾನವನ್ನು ರಚಿಸಬೇಕು ಎಂದು ಮುನ್ನುಗ್ಗುತ್ತಿರುವವರಿಗೆ ವಂಶಪಾರಂಪರ್ಯ ರಾಜಕಾರಣ ಕಳವಳಕಾರಿ ವಿಚಾರ ಎಂದು ಅಭಿಪ್ರಾಯಪಟ್ಟರು. ನಮ್ಮ ಸಂವಿಧಾನವು ದೇಶದ ವಿವಿಧತೆಯ ಒಟ್ಟಂದವಾಗಿದೆ. ಅನೇಕ ಅಡೆತಡೆಗಳನ್ನು ಎದುರಿಸಿ ಸಂವಿಧಾನ ರಚನೆಯಾಗಿದೆ. ರಾಜರಾಳ್ವಿಕೆಯ ಪ್ರಾಂತ್ಯಗಳನ್ನು ಒಗ್ಗೂಡಿಸಿ ದೇಶದ ಸ್ವರೂಪ ನೀಡಿದೆ. ಈ ಮಹಾಕಾರ್ಯವನ್ನು ಮಾಡಿದ ನಮ್ಮಲ್ಲ ಹಿರಿಯರಿಗೂ ಈ ಸದನ ನಮಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ, ಉಪರಾಷ್ಟ್ರಪತಿ ಎಂ,ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು, ಸಂಸದರು ಭಾಗಿಯಾಗಿದ್ದರು. ಆದರೆ ಕಾರ್ಯಕ್ರಮದಲ್ಲಿ 14 ವಿರೋಧ ಪಕ್ಷಗಳು ಪಾಲ್ಗೊಂಡಿರಲಿಲ್ಲ. ವಿಜ್ಞಾನ ಭವನದಲ್ಲೂ ಇನ್ನೊಂದು ಕಾರ್ಯಕ್ರಮ ನಡೆಯಿತು.

ಬಾಯ್ತೆರೆಯಲು ಅವಕಾಶ ಇಲ್ಲದ ಕಾರ್ಯಕ್ರಮ: ಖರ್ಗೆ ಟೀಕೆ
ಸಂವಿಧಾನ ದಿನದ ಕಾರ್ಯಕ್ರಮಕ್ಕೆ ಸೂಕ್ತ ಆಹ್ವಾನ ಇಲ್ಲ. ಮಾತನಾಡಲು ಅವಕಾಶ ಇರುವುದಿಲ್ಲ ಇಂತ ಸಮಾರಂಭದಲ್ಲಿ ವಿರೋಧ ಪಕ್ಷಗಳಿಗೆ ಯಾವುದೇ ಪಾತ್ರವಿಲ್ಲ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಂವಿಧಾನದ ಬಗ್ಗೆ ಗೌರವ ಇಲ್ಲ. ಆಡಳಿತದಲ್ಲಿ ಸಂವಿಧಾನಾತ್ಮಕ ನಡೆ ಕಾಣಿಸುತ್ತಿಲ್ಲ. ಆದರೂ ಸಂವಿಧಾನ ದಿನವನ್ನು ಅದು ಆಚರಿಸುತ್ತಿದೆ. ಇದೊಂದು ಪಿಆರ್ ಕಾರ್ಯಕ್ರಮವಷ್ಟೆ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಆರೋಪಿಸಿದ್ದಾರೆ.

ಇದನ್ನೂ ಓದಿ: Narendra Modi: ಕುಶಿನಗರ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Tags: ConstitutionNarendra ModiTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In