• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Githa namana : ನವೆಂಬರ್ ೨೮ಕ್ಕೆ ಕಲಾಮಂದಿರದಲ್ಲಿ ‘ಗೀತ ನಮನ’ ಕಾರ್ಯಕ್ರಮ

Shri News Desk by Shri News Desk
Nov 26, 2021, 09:06 pm IST
in ಚಿಕ್ಕಮಗಳೂರು, ಜಿಲ್ಲೆ, ಬ್ಯೂಟಿ ಟಿಪ್ಸ್
Share on FacebookShare on TwitterTelegram

ಚಿಕ್ಕಮಗಳೂರು: ಪೂರ್ವಿ ಸುಗಮ ಸಂಗೀತಾ ಅಕಾಡೆಮಿ ಟ್ರಸ್ಟ್ ಹಾಗೂ ಯುರೇಕಾ ಅಕಾಡೆಮಿ ಚಿಕ್ಕಮಗಳೂರು ಇವರ ಸಂಯುಕ್ತಾಶ್ರದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ  ನವೆಂಬರ್ ೨೮ ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಸಂಜೆ ೫.೩೦ಕ್ಕೆ ನಟ ಪುನೀತ್ ರಾಜ್‌ಕುಮಾರ್ ಸ್ಮರಣೆಯಲ್ಲಿ ಗೀತ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪೂರ್ವಿ ಸುಗಮ ಸಂಗೀತಾ ಅಕಾಡೆಮಿ ಟ್ರಸ್ಟ್ ಅಧ್ಯಕ್ಷ ಎಂ.ಎಸ್.ಸುಧೀರ್ ತಿಳಿಸಿದರು.

ಕಾರ್ಯಕ್ರಮವನ್ನು ಶಾಸಕ ಸಿ.ಟಿ ರವಿ ಉದ್ಘಾಟನೆ ಮಾಡಲಿದ್ದು, ಯುರೇಕಾ ಅಕಾಡೆಮಿ ಅಧ್ಯಕ್ಷ ದೀಪಕ್ ದೊಡ್ಡಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತರಾದ ಸ.ಗಿರಿಜಾ ಶಂಕರ್, ಆದಿಚುಂಚನಗಿರಿ ವಿವಿ ರಿಜಿಸ್ಟಾçರ್ ಡಾ.ಸಿ.ಕೆ.ಸುಬ್ಬರಾಯ, ಸುಗಮ ಸಂಗೀತ ಗಂಗಾಧ ಉಪಾಧ್ಯಕ್ಷ ನಟರಾಜ್, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಗೀತ ನಮನ ಕಾರ್ಯಕ್ರಮದಲ್ಲಿ ವಿಶೇಷವಾಗಿ ಇತ್ತೀಚೆಗೆ ಅಗಲಿದ ನಟ ಪುನೀತ್‌ರಾಜ್‌ಕುಮಾರ್ ಅವರ ಅಭಿನಯದ ಚಿತ್ರಗೀತೆಗಳನ್ನು ಹಾಡಲಾಗುವುದು, ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರ ಜತೆಗೆ ಬೆಂಗಳೂರು, ತುಮಕೂರು ಸೇರಿದಂತೆ ವಿವಿಧ ಕಡೆಗಳಿಂದ ಪ್ರಸಿದ್ದ ಗಾಯಕರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು.

ಕಳೆದ ೫ ವರ್ಷದಿಂದ ಎರಡು ಟ್ರಸ್ಟ್ಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಕಳೆದ ೨ ವರ್ಷಗಳಿಂದ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ ಈ ಬಾರಿ ಪುನೀತ್ ಸ್ಮರಣೆಯಲ್ಲಿ ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದರು ಈ ಸಂದರ್ಭದಲ್ಲಿ ರೂಪಾ ಆಶ್ವಿನ್, ವೆಂಕಟೇಶ್, ರಾಯನಾಯ್ಕ್ ಉಪಸ್ಥಿತರಿದ್ದರು.

ಇದನ್ನೂ ಓದಿ:   Gitanamana to Kannadambe: ಸಂಗೀತ ಸಂಸ್ಥೆ ಸುಗಮ ಸಂಗೀತ ಗಂಗಾ: ಕನ್ನಡಾಂಬೆಗೆ ಗೀತನಮನ

Tags: actor Puneeth RajkumarGeeta Namanakuvempu kalamandiraPoorvi Sugama Sangeetha Academy
ShareSendTweetShare
Join us on:

Related Posts

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In