• Home
  • About Us
  • Contact Us
  • Terms of Use
  • Privacy Policy
Wednesday, April 1, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ಬಿಗಿ ಕ್ರಮ

ಸಿಎಂ ನೇತೃತ್ವದ ಅಧಿಕಾರಿಗಳ ಸಭೆಯ 12 ತೀರ್ಮಾನಗಳು

Shri News Desk by Shri News Desk
Nov 28, 2021, 05:44 am IST
in ರಾಜಕೀಯ
Share on FacebookShare on TwitterTelegram

ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇದನ್ನೂ ಓದಿ: ಮೋಜು ಮಸ್ತಿಗಾಗಿ ಪಿಗ್ಮಿ ಕಲೆಕ್ಟರ್ ಗಳನ್ನ ದರೋಡೆ ನಡೆಸುತ್ತಿದ್ದ ಐವರು ಆರೋಪಿಗಳ ಬಂಧನ

ಬಿಬಿಎಂಪಿ ಸಹಿತ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ , ಕೊಡಗು, ಮೈಸೂರು ಸೇರಿ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಇದನ್ನೂ ಓದಿ: ಬೆಂಗಳೂರಿಗೂ ‘ಒಮಿಕ್ರಾನ್’​​ ವೈರಸ್ ಎಂಟ್ರಿ?

ಸಚಿವರಾದ ಆರ್.ಅಶೋಕ್, ಡಾ. ಸಿ.ಎನ್.ಅಶ್ವತ್ಥನಾರಾಯಣ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ರಂದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು

  • ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.
  • ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.
    ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.
  • 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಬೇಕು.
    ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡುವುದು.
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
  • ಹೊಟೇಲ್, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.
  • ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
    ಸರಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು.
  • ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.
  • ಕೋವಿಡ್ ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

Karnataka tightens action to control COVID

Tags: Karnataka tightens action to control COVIDTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In