• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ಅಕ್ಷರ್ ಪಟೇಲ್​ ಮಾಂತ್ರಿಕ ಬೌಲಿಂಗ್ ದಾಳಿಗೆ ಮಂಕಾದ ನ್ಯೂಜಿಲ್ಯಾಂಡ್​

Shri News Desk by Shri News Desk
Nov 28, 2021, 05:53 am IST
in ಕ್ರೀಡೆ, ರಾಷ್ಟ್ರೀಯ
Share on FacebookShare on TwitterTelegram

ಬೆಂಗಳೂರು: ಅಕ್ಷರ್ ಪಟೇಲ್​ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್​ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 296 ರನ್​ಗಳಿಗೆ ಸರ್ವಪತನಗೊಂಡಿದೆ. ಈ ಮೂಲಕ ಭಾರತ 49 ರನ್​ಗಳಿಂದ ಮೊದಲ ಇನ್ನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದೆ.

ಎರಡನೇ ದಿನ ವಿಕೆಟ್​ ನಷ್ಟವಿಲ್ಲದೆ 129 ರನ್​ಗಳಿಸಿದ್ದ ಕಿವೀಸ್ ಆರಂಭಿಕ ಜೋಡಿಯನ್ನು ಅಶ್ವಿನ್​ ಬ್ರೇಕ್​ ಮಾಡಿದರು. ಅವರು 214 ಎಸೆತಗಳಲ್ಲಿ 89 ರನ್​ಗಳಿಸಿದ್ದ ವಿಲ್ ಯಂಗ್​ ವಿಕೆಟ್​ ಪಡೆದು ಅತಿಥೇಯರಿಗೆ ಮೊದಲ ಬ್ರೇಕ್ ಒದಗಿಸಿಕೊಟ್ಟರು.​ನಂತರ 64 ಎಸೆತಗಳಲ್ಲಿ 18 ರನ್​ಗಳಿಸಿದ್ದ ವಿಲಿಯಮ್ಸನ್​ರನ್ನು ಉಮೇಶ್​ ಯಾದವ್​ ಎಲ್​ಬಿ ಡಬ್ಲ್ಯೂ ಬಲೆಗೆ ಬೀಳಿಸಿ ಕಿವೀಸ್​ಗೆ ಆಘಾತ ನೀಡಿದರು.

197ಕ್ಕೆ 2 ವಿಕೆಟ್ ಕಳೆದುಕೊಂಡು ಸುಸ್ಥಿತಿಯಲ್ಲಿದ್ದ ನ್ಯೂಜಿಲ್ಯಾಂಡ್​ ತಂಡ ಅಕ್ಷರ್ ಪಟೇಲ್ ಮತ್ತು ಅಶ್ವಿನ್​ ದಾಳಿಗೆ ಸಿಲುಕಿ ಮುಂದಿನ 99 ರನ್​ ಗಳಿಸುವಷ್ಟರಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು.

ಟಾಮ್ ಲೇಥಮ್​ 282 ಎಸೆತಗಳಲ್ಲಿ 10 ಬೌಂಡರಿ ಸಹಿತ 95 ರನ್​ಗಳಿಸಿದರು. ಉಳಿದಂತೆ ಹಿರಿಯ ಬ್ಯಾಟರ್​ ರಾಸ್​ ಟೇಲರ್​ 11, ಹೆನ್ರಿ ನಿಕೋಲ್ಸ್​ 2, ಟಾಮ್ ಬ್ಲಂಡೆಲ್ 13, ರಚಿನ್ ರವೀಂದ್ರ 13, ಕೈಲ್ ಜೇಮಿಸನ್ 23, ಟಿಮ್ ಸೌಥಿ 5, ವಿಲ್​ ಸಮರ್​ವಿಲ್​ 6 ರನ್​ಗಳಿಸಿ ಔಟಾದರು.

ಅಕ್ಷರ್​ ಪಟೇಲ್ 62ಕ್ಕೆ 5, ರವಿಚಂದ್ರನ್ ಅಶ್ವಿನ್​ 82ಕ್ಕೆ 3, ರವೀಂದ್ರ ಜಡೇಜಾ 57ಕ್ಕೆ 1 ಮತ್ತು ಉಮೇಶ್ ಯಾದವ್​ 50ಕ್ಕೆ 1 ವಿಕೆಟ್ ಪಡೆದು ಮಿಂಚಿದರು. 49 ರನ್​ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್​ ಆರಂಭಿಸಿದ ಭಾರತ 3ನೇ ದಿನದಾಟದಂತ್ಯಕ್ಕೆ ಭಾರತ ತಂಡ 4 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 10 ರನ್​ಗಳಿಸಿದೆ.

ಇದೇ ವರ್ಷ ಇಂಗ್ಲೆಂಡ್​ ವಿರುದ್ಧ ತವರಿನಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಪದಾರ್ಪಣೆ ಮಾಡಿದ್ದ ಅವರು ಮೊದಲ ಪಂದ್ಯದಲ್ಲೇ 7 ವಿಕೆಟ್​ ಪಡೆದು ಮಿಂಚಿದ್ದರು. ನಂತರ ಉಳಿದ ಮೂರು ಪಂದ್ಯಗಳಲ್ಲೂ ಒಟ್ಟು 4 ಬಾರಿ 5 ವಿಕೆಟ್​ ಸಾಧನೆ ಮಾಡಿದ್ದರು.

ಇದೀಗ ತಮ್ಮ 4ನೇ ಟೆಸ್ಟ್​ ಪಂದ್ಯದಲ್ಲೂ ಐವರು ವಿಕೆಟ್ ಪಡೆದಿದ್ದಾರೆ. ಈ ಮೂಲಕ ಆರಂಭದ 4 ಟೆಸ್ಟ್​ ಪಂದ್ಯಗಳಲ್ಲಿ ಗರಿಷ್ಠ ಬಾರಿ 5 ವಿಕೆಟ್​ ಪಡೆದ ದಾಖಲೆಯನ್ನು ಇಂಗ್ಲೆಂಡ್​ನ ​ಟಾಮ್​ ರಿಚರ್ಡ್ಸನ್​ ಮತ್ತು ಆಸ್ಟ್ರೇಲಿಯಾದ ರಾಡ್ನಿ ಹಾಗ್​ ಜೊತೆಗೆ ಹಂಚಿಕೊಂಡಿದ್ದಾರೆ.

Akshar Patel is a gloomy New Zealand for magical bowling attack

Tags: Akshar Patel is a gloomy New Zealand for magical bowling attackTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In