• Home
  • About Us
  • Contact Us
  • Terms of Use
  • Privacy Policy
Tuesday, September 29, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಮುಸಲ್ಮಾನ ಸಮುದಾಯದ ಶಿಕ್ಷಣ ಕ್ರಾಂತಿಗೆ ಮುನ್ನುಡಿ

ವಕ್ಫ್ ಮಂಡಳಿಯ ನೂತನ ಅಧ್ಯಕ್ಷ ಹಜರತ್ ಮೌಲಾನ ಎನ್.ಕೆ.ಎಂ ಶಾಫಿ ಸಅದಿ

Shri News Desk by Shri News Desk
Nov 28, 2021, 06:01 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ರಾಜ್ಯಾದ್ಯಂತ ಇರುವ ವಕ್ಫ್ ಬೋರ್ಡ್‌ನ ನಿವೇಶನಗಳಲ್ಲಿ ಸರ್ಕಾರ ಮತ್ತು ಸಮುದಾಯದ ನೆರವು ಪಡೆದು ಶಾಲಾ ಕಾಲೇಜುಗಳ ನಿರ್ಮಿಸುವ ಮೂಲಕ ಮುಸಲ್ಮಾನ ಸಮುದಾಯದ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಲು ಸಂಕಲ್ಪಿಸಿದ್ಧೇನೆ ಎಂದು ವಕ್ಫ್ ಮಂಡಳಿಯ ನೂತನ ಅಧ್ಯಕ್ಷ ಹಜರತ್ ಮೌಲಾನ ಎನ್.ಕೆ.ಎಂ ಶಾಫಿ ಸಅದಿ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಕರ್ನಾಟಕ ಮುಸ್ಲೀಂ ಜಮಾತ್ ಸಂಸ್ಥೆಯ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಕ್ಫ್ ಮಂಡಳಿಯ ಆಸ್ತಿಗಳನ್ನು ಉಳಿಸಿಕೊಳ್ಳಲು ಸಮುದಾಯದ ಜನರ ಸಹಕಾರ ಅಗತ್ಯ ಎಂದು ಹೇಳಿದ ಅವರು ಉನ್ನತ ಶಿಕ್ಷಣ ಕೊಡಿಸದಿದ್ದರೆ ಉನ್ನತ ಹುದ್ದೆಗಳನ್ನು ಅಲಂಕರಿಸುವುದು ಸಾಧ್ಯವಿಲ್ಲ. ಸಮುದಾಯದ ಜನತೆ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕೆಂದು ಹೇಳಿದರು.

ರಾಜ್ಯದ ವಿವಿಧೆಡೆಯಿರುವ ವಕ್ಫ್ ಮಂಡಳಿಯ ಆಸ್ತಿಗಳಲ್ಲಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಆದಾಯ ಬರುವಂತಹ ಕಟ್ಟಡಗಳ ನಿರ್ಮಾಣ ಮಾಡಿ ಅದರಿಂದ ಬರುವ ಆದಾಯದಿಂದ ವಿಧವೆಯರು, ಬಡವರು, ದುರ್ಬಲರಿಗೆ ನೆರವು ನೀಡಲು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ೩೨ಸಾವಿರ ಸಂಸ್ಥೆಗಳು, ೪೫ಸಾವಿರ ವಕ್ಫ್ ಮಂಡಳಿಯ ಆಸ್ತಿಗಳಿವೆ ಅದರಲ್ಲಿ ಹಲವು ಆಸ್ತಿಗಳು ಒತ್ತುವರಿ ಮತ್ತು ಕಬಳಿಕೆಗೆ ಒಳಗಾಗಿವೆ. ಅವುಗಳನ್ನು ಬಿಡಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದಾವೆ ಹೂಡಿದ್ದು, ಶೀಘ್ರದಲ್ಲಿ ಇತ್ಯರ್ಥಗೊಳಿಸಿ ಆಸ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ ವಕ್ಫ್ ಮಂಡಳಿಗೆ ಸೇರಿದ ೫೧೭ ಆಸ್ತಿ, ೧೯೮ ಸಂಸ್ಥೆಗಳಿವೆ, ೨೨ಸಾವಿರ ಎಕರೆ ಜಮೀನು ಇದೆ ಎಂದರು.

ಅದರಲ್ಲಿ ಪ್ರಮುಖವಾಗಿ ತರೀಕೆರೆಯ ಸಾಹುಕಾರ್ ಮಜ್ಜೀದ್‌ಗೆ ಸೇರಿದ ೧೭೬ ಎಕರೆ ಜಮೀನು ಕಬಳಿಕೆಯಾಗಿದೆ. ಅದನ್ನು ಬಿಡಿಸಿಕೊಳ್ಳಲು ಸರ್ವೋಚ್ಛ ನ್ಯಾಯಾಲಯದ ಮೂಲಕ ತ್ವರಿತಗತಿಯಲ್ಲಿ ಬಿಡಿಸಿಕೊಂಡು ಅದನ್ನು ಸಮುದಾಯದ ಉನ್ನತೀಕರಣಕ್ಕೆ ಬಳಸಿಕೊಳ್ಳಲಾಗುವುದು ಎಂದರು.

೧೫೩ ಇಮಾಮ್, ಮೌಜಿನ್‌ಗಳಿಗೆ ತಲಾ ೪ಸಾವಿರದಂತೆ ಗೌರವಧನ ನೀಡಲಾಗುತ್ತಿದೆ ಮನವಿ ನೀಡಿದರೆ ಅದನ್ನು ಹೆಚ್ಚಿಸಲು ಸಿದ್ದರಿದ್ದೇವೆ ಎಂದು ಹೇಳಿದರು. ಅದರೊಂದಿಗೆ ೬೫ ವರ್ಷ ಮೇಲ್ಪಟ್ಟ ೨೨ ಮೌಜಿನ್‌ಗಳಿಗೆ ವೃದ್ದಾಪ್ಯವೇತನವನ್ನು ನೀಡಲಾಗುತ್ತಿದೆ ಅದರ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು. ಜನರ ಸಮಸ್ಯೆಗಳನ್ನು ಪರಿಹರಿಸಲು ವಕ್ಫ್ ಮಂಡಳಿ ಸಿದ್ದವಿದ್ದು, ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

ಮುಸ್ಲಿಂ ಸಮುದಾಯ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ರಂಗದಲ್ಲಿ ಹಿಂದುಳಿಯಲಿರುವ ಕಾರಣಗಳ ಬಗ್ಗೆ ಅರಿವಿದ್ದರೂನಮ್ಮ ಸಮುದಾಯಕ್ಕೆ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಿದ್ದವಿಲ್ಲದಿರುವುದು ದುರ್ದೈವದ ಸಂಗತಿ ಎಂದರು.

ಇತರ ಸಮುದಾಯಗಳನ್ನು ಗೌರವಿಸಿ ಸಹಿಷ್ಣತೆ, ಸೌಹಾರ್ಧದ ಸಹಬಾಳ್ವೆ ಮಾಡಬೇಕು ಎಂದು ಹೇಳಿದ ಅವರು ಸಣ್ಣಪುಟ್ಟ ವಿಚಾರಗಳನ್ನು ಬಳಸಿಕೊಂಡು ಕೋಮುಗಲಭೆ ನಡೆಸಲು ಕೋಮುಶಕ್ತಿಗಳಿಗೆ ಅವಕಾಶ ನೀಡದಂತೆ ಎಚ್ಚರ ವಹಿಸಬೇಕೆಂದು ಕಿವಿಮಾತು ಹೇಳಿದರು.

ಮೌಲಾನ ಕೆ.ಎಂ ಅಬೂಬಕ್ಕರ್ ಸಿದ್ದಿಕ್ ಮೊಂಟುಗೋಳಿ ಅಭಿನಂದಿಸಿ ಮಾತನಾಡಿ ಬಡತನದ ಹಿನ್ನೆಲೆಯಿಂದ ಬಂದು ಇಸ್ಲಾಂ ಧರ್ಮಗುರು ಒಬ್ಬರು ವಕ್ಫ್ ಮಂಡಳಿಯ ಅಧ್ಯಕ್ಷರಾಗಿ ಬಂದಿರುವುದು ಹೆಮ್ಮೆ ತಂದಿದೆ ಎಂದು ಹೇಳಿದರು.ವಚನ ಸಾಹಿತ್ಯ ಪರಿಷತ್‌ನ ರವೀಶ್ ಬಸಪ್ಪ ಮಾತನಾಡಿ ಹಣ, ಅಧಿಕಾರ ಶಾಶ್ವತವಲ್ಲ, ಇತರರಿಗಾಗಿ ಬದುಕುವವರು ಜನಮಾನಸದಲ್ಲಿ ಉಳಿದುಕೊಳ್ಳುತ್ತಾರೆ ಆ ಸಾಲಿನಲ್ಲಿ ಸನ್ಮಾನಿತ ಸಅದಿಯವರು ಸೇರಿದ್ದಾರೆ ಎಂದರು.

ಈ ವೇದಿಕೆಯಲ್ಲಿ ಡಾ.ಜಮಾತ್‌ಉಲ್ ಉಲಾಮದ ಅಧ್ಯಕ್ಷ ಹಜರತ್ ಸೈಯದ್ ಹುಸೇನ್ ಅಟಕೋಯ ತಂಞಳ್, ವಕ್ಫ್ ಮಂಡಳಿಯ ಸದಸ್ಯರಾದ ಡಾ.ಅನ್ವರ್‌ಪಾಷಾ, ರಿಯಾಜ್‌ಖಾನ್, ಯಾಕೂಬ್ ಅಧ್ಯಕ್ಷ ಮುಸ್ಲೀಂ ಜಮಾತ್‌ನ ಅಧ್ಯಕ್ಷ ಮೊಹಮ್ಮದ್‌ಶಾಹಿದ್ ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.

The Preface to the Education Revolution of the Muslim Community

Tags: The Preface to the Education Revolution of the Muslim CommunityTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In