• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Booster dose: ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್.? ರಾಜ್ಯದಿಂದ ಕೇಂದ್ರಕ್ಕೆ ರವಾನೆಯಾಗಿದೆ ಪತ್ರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Shri News Desk by Shri News Desk
Nov 29, 2021, 05:55 am IST
in ರಾಜಕೀಯ
Share on FacebookShare on TwitterTelegram

ಬೆಂಗಳೂರು: ಕೋವಿಡ್-19 ಸೋಂಕು ಹೆಚ್ಚುತ್ತಿರುವುದು ಮತ್ತು ರೂಪಾಂತರ ತಳಿಯ ಪ್ರಕರಣಗಳು ವಿದೇಶಗಳಲ್ಲಿ ಕಂಡು ಬರುತ್ತಿರುವುದರಿಂದ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್‌ಗಳನ್ನು ಕೊಡಲು ಕೇಂದ್ರ ಸರಕಾರದ ಅನುಮತಿ ಕೇಳಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಇಡೀ ದೇಶಕ್ಕೆ ಮಾಡಬೇಕಾಗುತ್ತದೆ. ಕೇಂದ್ರದ ತೀರ್ಮಾನಕ್ಕಾಗಿ ಕಾಯುತ್ತಿದ್ದೇವೆ. ಆದೇಶ ಬಂದ ತಕ್ಷಣ ಪಾಲನೆ ಮಾಡುತ್ತೇವೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದೇನು.?
ಕೋವಿಡ್ ಎರಡನೇ ನಿಯಂತ್ರಣಕ್ಕೆ ಬಂದಿದೆ ಎನ್ನುವ ಸಂದರ್ಭದಲ್ಲಿ ವಿದೇಶದಲ್ಲಿ ಹೊಸ ರೂಪಾಂತರ ಕಾಣಿಸಿಕೊಂಡಿದೆ. ದಕ್ಷಿಣ ಆಫ್ರಿಕಾ, ಹಾಂಗ್‌ಕಾಂಗ್ ಮತ್ತು ಬೋಟ್ಸ್ವಾನಾದಲ್ಲಿ ಹೆಚ್ಚಿನ ರೂಪಾತರ ತಳಿ ಕಂಡುಬಂದಿದೆ. ಯುರೋಪಿಯನ್ ರಾಷ್ಟ್ರಗಳಲ್ಲಿ ಈ ರಾಷ್ಟ್ರಗಳಿಗೆ ನಿಷೇಧ ಹೇರಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ದೇಶಗಳ ಬಗ್ಗೆ ಎಚ್ಚರಿಕೆ ಕೊಟ್ಟಿದೆ.

ಈ ಹೊಸ ರೂಪಾಂತರ ತಳಿ ಒಮಿಕ್ರಾನ್ ಯಾವ ರೀತಿ ಪರಿಣಾಮ ಬೀರುತ್ತದೆಯೆಂದು ಸಂಪೂರ್ಣ ವಿವರಗಳು ಇಲ್ಲ. ಆದರೆ ಬಹಳ ವೇಗದಲ್ಲಿ ಹರಡುತ್ತದೆ ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಭಾರತ ಕೂಡ ಬಹಳ ಎಚ್ಚರಿಕೆ ವಹಿಸುತ್ತಿದೆ. ಪ್ರಧಾನಿಯವರು ನಿನ್ನೆ ಸಭೆ ನಡೆಸಿ, ಹಲವಾರು ನಿರ್ದೇಶನಗಳನ್ನು ಕೊಟ್ಟಿದ್ದಾರೆ. ಅವುಗಳನ್ನು ಗಮನಿಸುತ್ತೇವೆ.

ನಮ್ಮ ರಾಜ್ಯದಲ್ಲಿ ಹೊರ ರೂಪಾಂತರ ತಳಿ ಎಲ್ಲಿಯೂ ಪತ್ತೆಯಾಗಿಲ್ಲ. ಆದರೆ ಧಾರವಾಡ, ಮೈಸೂರು ಮತ್ತು ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಲ್ಲಿ ಕ್ಲಸ್ಟರ್ ರೂಪದಲ್ಲಿ ಕೋವಿಡ್ ೧೯ ಸೋಂಕು ವ್ಯಾಪಕವಾಗಿ ಕಂಡು ಬರುತ್ತಿದೆ. ಈಗಾಗಲೇ ಆ ಹಾಸ್ಟೆಲ್‌ಗಳನ್ನು ಕಂಟೈನ್ಮೆಂಟ್ ಝೋನ್ ಮಾಡಿ, ಪ್ರವೇಶ ನಿಷೇಧಿಸಲಾಗಿದೆ. ಎಲ್ಲರನ್ನೂ ಕೋವಿಡ್ ಪರೀಕ್ಷೆಗೊಳಪಡಿಸಲಾಗುತ್ತಿದೆ. ಎಸ್‌ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಅಲ್ಲಿನ ವೈದ್ಯರು, ದಾದಿಯರು, ರೋಗಿಗಳನ್ನು ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.

ಹೊರರೋಗಿಗಳ ವಿಭಾಗ ಮುಚ್ಚಲಾಗಿದೆ. ಮೈಸೂರು ಮತ್ತು ಬೆಂಗಳೂರಿನಲ್ಲೂ ಅದೇ ರೀತಿ ಕಂಟೈನ್ಮೆಂಟ್ ಝೋನ್ ಮಾಡಿ ತೀವ್ರ ನಿಗಾದಲ್ಲಿರಿಸಲಾಗಿದೆ. ಅಲ್ಲಿನ ಬೆಳವಣಿಗೆಯನ್ನು ಗಮನಿಸಲಾಗುತ್ತಿದೆ. ಪರೀಕ್ಷೆ ಮಾತ್ರವಲ್ಲದೇ ಪಾಸಿಟಿವ್ ಬಂದವರಿಗೆ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ.

ಕೇರಳದಿಂದ ಬಂದವರಿಂದಲೇ ಸೋಂಕು ಹೆಚ್ಚಿದೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಎಲ್ಲ ಕ್ಲಸ್ಟರ್‌ಗಳಲ್ಲಿ ಕೇರಳದಿಂದ ಬಂದಂತಹ ಪ್ಯಾರಾ ಮೆಡಿಕಲ್ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ದ.ಕ., ಕೊಡಗು, ಚಾಮರಾಜ ನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೇರಳ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ರಚಿಸಿ, ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ವರದಿ ನೆಗೆಟಿವ್ ಇದ್ದರೆ ಮತ್ತು ಕೋವಿಡ್ ಲಸಿಕೆ ಎರಡೂ ಡೋಸ್‌ಗಳನ್ನು ಪಡೆದಿದ್ದರೆ ಮಾತ್ರ ಪ್ರವೇಶಕ್ಕೆ ಅನುಮತಿಸಬೇಕು. ಕೇರಳದಿಂದ ಕಳೆದ 14 ದಿನಗಳಲ್ಲಿ ಬಂದವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಬೇಕು,

ಹಾಸ್ಟೆಲ್‌ಗಳಲ್ಲಿ ಇರುವವರಿಗೆ 7ನೇ ದಿನ ಇನ್ನೊಂದು ಪರೀಕ್ಷೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಕೋವಿಡ್ ಟೆಸ್ಟ್‌ಗಳನ್ನು ಹೆಚ್ಚಿಸಲು ಆದೇಶ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಹೊಸ ತಳಿಗಳ ಸಂಪರ್ಕಕ್ಕೆ ಬಂದಿರುವ ಎಲ್ಲ ದೇಶಗಳಿಂದ ಕರ್ನಾಟಕಕ್ಕೆ ಬರುವ ಶೇ. 100ರಷ್ಟು ಪ್ರಯಾಣಿಕರನ್ನು ಪರೀಕ್ಷೆಗೊಳಪಡಿಸಬೇಕು. ನೆಗೆಟಿವ್ ಬಂದರೆ ಮಾತ್ರ ಅವರನ್ನು ವಿಮಾನ ನಿಲ್ದಾಣದಿಂದ ಹೊರ ಬರಲು ಬಿಡಬೇಕು. ಇಲ್ಲದಿದ್ದರೆ ಅವರನ್ನು ಇನ್ಸ್ಟಿಟ್ಯೂಟ್ ಐಸೋಲೋಶನ್‌ಗೆ ಕಳುಹಿಸಬೇಕೆಂದು ನಿರ್ದೇಶನ ನೀಡಲಾಗಿದೆ.

ಮಾಲ್‌ಗಳ ಸಹಿತ ಖಾಸಗಿ, ಸರಕಾರಿ ಕಚೇರಿಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಲಸಿಕೆ ಹಾಕಿಸುವ ವ್ಯವಸ್ಥೆಯನ್ನು ಕೂಡ ಮಾಲ್ ಮತ್ತು ಸರಕಾರಿ ಕಚೇರಿಗಳಲ್ಲಿ ಮಾಡಬೇಕೆನ್ನುವ ಸೂಚಿಸಲಾಗಿದೆ.

ವಿಧಾನ ಪರಿಷತ್ ಚುನಾವಣೆ ನಡೆಯುತ್ತಿರುವುದರಿಂದ ಸಭೆಗಳ ಸಹಿತ ಪ್ರಚಾರದ ವೇಳೆ ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಚುನಾವಣೆಗೆ ಸಾರ್ವಜನಿಕ ಸಭೆಗಳು ನಡೆಯುವುದಿಲ್ಲ, ಸೇರುವವರ ಸಂಖ್ಯೆಯೂ ಕಡಿಮೆ ಇರುತ್ತದೆ. ಆದರೆ ಸರಕಾರದ ಸೂಚನೆ ಪಾಲನೆ ಮಾಡಬೇಕು ಎಂದು ಸೂಚನೆ ಕೊಟ್ಟಿದೆ.

ರಾಜ್ಯದಲ್ಲಿ ಕೋವಿಡ್ ಲಸಿಕೆ ಮೊದಲ ಡೋಸ್ ಶೇ. 91ರಷ್ಟಾಗಿದೆ. ಎರಡನೇ ಡೋಸ್ ಬಗ್ಗೆ ಹೆಚ್ಚಿನ ಗಮನಹರಿಸಿ, ಡಿಸೆಂಬರ್ ಅಂತ್ಯಕ್ಕೆ ಕನಿಷ್ಠ ಶೇ. 70ರಷ್ಟು ಲಸಿಕೆ ಹಾಕಿಸಲು ಗುರಿ ಇರಿಸಿಕೊಳ್ಳಲಾಗಿದೆ. ಪ್ರಸಕ್ತ ಎರಡನೇ ಡೋಸ್ ಲಸಿಕೆ ಶೇ. 58ರಷ್ಟು ಹಾಕಲಾಗಿದೆ. ರಾಜ್ಯದಲ್ಲಿ ಬೇಕಷ್ಟು ಕೋವಿಡ್ ಲಸಿಕೆ ಇದೆ.

Booster dose

Tags: Booster doseTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In