• Home
  • About Us
  • Contact Us
  • Terms of Use
  • Privacy Policy
Saturday, September 19, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಬೆಳ್ತಂಗಡಿಯ 8 ನೇ ತರಗತಿಯ ಬಾಲಕನಿಗೆ ಎಲುಬಿನ ಕ್ಯಾನ್ಸರ್; ಚಿಕಿತ್ಸೆಗೆ ಸಹಾಯ ಮಾಡುವಂತೆ ಮನವಿ

ಲಾಕ್ ಡೌನ್ ಮುಗಿದು ಶಾಲೆಗೆ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಇದ್ದಕ್ಕಿದಂತೆ ಕಾಲಿನ ನೋವು ಕಾಡತೊಡಗಿದಾಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ಕಾಲಿನಲ್ಲಿ ಎಲುಬಿನ ಕ್ಯಾನ್ಸರ್ ಪತ್ತೆಯಾಗಿದೆ.

Shri News Desk by Shri News Desk
Nov 29, 2021, 12:37 pm IST
in ರಾಜ್ಯ
Help for Treatment

ಚಿಕಿತ್ಸೆಗೆ ಬೇಕಿದೆ ನೆರವು

Share on FacebookShare on TwitterTelegram

ಬೆಳ್ತಂಗಡಿ: ಇನ್ನೂ ಆಟ, ಪಾಠದಲ್ಲಿ ಮಗ್ನನಾಗಿ ಭವಿಷ್ಯದ ಕಲ್ಪನೆಯಲ್ಲಿ ಕನಸು ಕಟ್ಟುತ್ತಿರುವ 8 ನೇ ತರಗತಿಯ ಬಾಲಕನೋರ್ವ ಕಾಲಿನ ಎಲುಬು ಕ್ಯಾನ್ಸರ್‌ನಿಂದ ನೋವು ಅನುಭವಿಸುತ್ತಿದ್ದು, ಚಿಕಿತ್ಸೆಗೆ ಹಣ ಹೊಂದಿಸಲಾಗದೆ ಪೋಷಕರು ಕಣ್ಣೀರು ಸುರಿಸುತ್ತಿದ್ದಾರೆ. ಮುಂದೇನು ಎಂಬ ಚಿಂತೆ ಅವರನ್ನು ಕಾಡುತ್ತಿದೆ. ಇದು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಅಶ್ವಥನಗರ ನಿವಾಸಿ ಸುರೇಶ್ ಚೌಟ ಮತ್ತು ಭಾರತಿ ದಂಪತಿಗಳ ಪುತ್ರ ಸುಪ್ರಿತ್ ಎಸ್. ಚೌಟ ಎಂಬ ಬಾಲಕನಿಗೇ ಸಹಾಯಹಸ್ತ ಬೇಕಿದೆ.

ಗೇರುಕಟ್ಟೆಯ ಕೊರಂಜ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 8 ನೇ ತರಗತಿಯಲ್ಲಿ ಕಲಿಯುತ್ತಿರುವ ಸುಪ್ರಿತ್ ಎಲ್ಲಾ ಮಕ್ಕಳಂತೆ ಆಟ, ಪಾಠಗಳಲ್ಲಿ ಚುರುಕಾಗಿದ್ದು, ಕ್ಯಾನ್ಸರ್ ಎಂಬ ಮಾರಿ ಈತನ ಭವಿಷ್ಯಕ್ಕೆ ಮುಳುವಾಗಿದೆ. ಲಾಕ್ ಡೌನ್ ಮುಗಿದು ಶಾಲೆಗೆ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಇದ್ದಕ್ಕಿದಂತೆ ಕಾಲಿನ ನೋವು ಕಾಡತೊಡಗಿದಾಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ಕಾಲಿನಲ್ಲಿ ಎಲುಬಿನ ಕ್ಯಾನ್ಸರ್ ಪತ್ತೆಯಾಗಿದೆ. ವಿಷಯ ತಿಳಿದ ಪೋಷಕರು ಕಂಗಾಲಾಗಿದ್ದಾರೆ. ಈಗಾಗಲೇ ಪ್ರಾಥಮಿಕ ಚಿಕಿತ್ಸೆಗೆ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಇನ್ನು ಮುಂದಿನ ಚಿಕಿತ್ಸೆಗಳು, ಶಸ್ತ್ರ ಚಿಕಿತ್ಸೆ ಹಾಗೂ ನಂತರ ಚಿಕಿತ್ಸೆಗಳಿಗಾಗಿ ಅಂದಾಜು 13 ಲಕ್ಷ ದಷ್ಟು ವೆಚ್ಚ ತಗುಲಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಕೇವಲ 5 ಸೆನ್ಸ್ ಜಾಗದಲ್ಲಿ ಮನೆ ಮಾಡಿಕೊಂಡು, ಮಂಗಳೂರಿನ ಹೊಟೇಲ್ ಕಾರ್ಮಿಕನಾಗಿರುವ ಸುರೇಶ್ ಚೌಟ ದಂಪತಿಗೆ ಇಬ್ಬರು ಮಕ್ಕಳು. ಹಿರಿಯಾಕೆ ಕಾಲೇಜು ವ್ಯಾಸಂಗ ಮಾಡುತ್ತಿದ್ದು, ಅವರಿಗೆ ಜೀವನ ನಿರ್ವಹಣೆಯೇ ಒಂದು ಸವಾಲು ಆಗಿದೆ. ಇದರ ನಡುವೆ ಮಗನ ಆರೋಗ್ಯ ಕಂಗೆಡುವಂತೆ ಮಾಡಿದೆ. ತಾಯಿ ಬೀಡಿ ಕಟ್ಟಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಸುಪ್ರೀತ್ ನ ಪ್ರಾಥಮಿಕ ಚಿಕಿತ್ಸೆ ನಡೆಯುತ್ತಿದ್ದು, ಈಗಾಗಲೇ ಒಂದು ಲಕ್ಷದಷ್ಟು ಹಣ ಖರ್ಚಾಗಿದೆ. ಲಾಕ್ ಡೌನ್ ನಂತರ ಸರಿಯಾಗಿ ಕೆಲಸವಿಲ್ಲದೆ ಒತ್ತಡದಲ್ಲಿದ್ದ ಸುರೇಶ್ ಚೌಟ ಅವರು ಮಗನ ಚಿಕಿತ್ಸೆಗೆ ಮೊತ್ತ ಹೊಂದಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದಾರೆ.
ಸುಪ್ರೀತ್ ನ ಭವಿಷ್ಯದ ದೃಷ್ಟಿಯಿಂದ ಇನ್ನು 20 ದಿನದೊಳಗೆ ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದೆ.

ಸುಪ್ರಿತ್ ಮತ್ತೆ ಶಾಲೆಗೆ ಹೋಗಿ ಮೊದಲಿನಂತಾಗಬೇಕಾದರೆ ಸಮಾಜದ ಸಹೃದಯಿ ದಾನಿಗಳ ಸಹಕಾರ ಬೇಕಾಗಿದೆ. ದಾನಿಗಳು ತಮ್ಮ ಕೈಲಾದ ಸಹಕಾರವನ್ನು ನೀಡಿದರೆ ಮಗನಿಗೆ ಚಿಕಿತ್ಸೆ ನೀಡಬಹುದೇನೋ ಎಂಬ ಭರವಸೆಯಲ್ಲಿ ಪೋಷಕರಿದ್ದಾರೆ.

ಸಹೃದಯಿ ದಾನಿಗಳು ಕೆನರಾ ಬ್ಯಾಂಕ್ ಕಳಿಯ ಶಾಖೆಯ ಸುಪ್ರಿತ್ ಅವರ ಖಾತೆ ಹಣವನ್ನು ಹಾಕಿ ಸಹಕರಿಸಬಹುದಾಗಿದೆ. ಸಹಾಯಹಸ್ತ ನೀಡಲು ಬಯಸುವ ದಾನಿಗಳು ಈ ಕೆಳಗಿನ ಬ್ಯಾಂಕ್ ಖಾತೆಗೆ ವರ್ಗಾಯಿಸಬಹುದು
ಸುಪ್ರಿತ್ ಎಸ್ ಚೌಟ ಕೆನರಾ ಬ್ಯಾಂಕ್ ಕಳಿಯ ಶಾಖೆ
ಖಾತೆ ನಂ 02142200054492
IFSC code CNRB0010214
ಅಥವಾ phone pay no. 8088639616 ಈ ಸಂಖ್ಯೆಗೆ ಕಳುಹಿಸಬಹುದು

ಬರಹ ಕೃಪೆ: ರಾಜೇಶ್ ಮಾಡಡ್ಕ

ಇದನ್ನೂ ಓದಿ: ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

Tags: BelthangadyBone CancerCancerHelping HandsTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In