• Home
  • About Us
  • Contact Us
  • Terms of Use
  • Privacy Policy
Friday, August 14, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಕೋವಿಡ್‌ ಸಮಯದಲ್ಲಿ ಡೆಂಘಿ ಹೆಚ್ಚಳದಿಂದ ಸಮಸ್ಯೆ ದ್ವಿಗುಣ; ಎಚ್ಚರ ಎಚ್ಚರ

ಕೊರೊನಾ ವೈರಸ್‌ ಇನ್ನು ಹತೋಟಿಗೆ ಬಾರದ ದಿನಗಳಲ್ಲಿ ಡೆಂಘಿ ಸೋಂಕಿಗೆ ಪಕ್ಕಾಗುವುದರಿಂದ ಸಮಸ್ಯೆ ಬಿಗಡಾಯಿಸುತ್ತದೆ.

Shri News Desk by Shri News Desk
Nov 29, 2021, 04:51 pm IST
in ರಾಜಕೀಯ
Dengue

ಸಾಂಕೇತಿಕ ಚಿತ್ರ

Share on FacebookShare on TwitterTelegram

ಕೋವಿಡ್‌ ವೈರಸ್‌ ಕಡಿಮೆ ಆಗಿದ್ದರೂ ಪೂರ್ಣವಾಗಿ ಹತೋಟಿಗೆ ಬಂದಿಲ್ಲ. ಈಗ ಓಮಿಕ್ರಾನ್‌ ಎಂಬ ಹೊಸ ಪ್ರಭೇದ ಕೂಡ ವ್ಯಾಪಕ ಆಗುತ್ತಿದೆ. ಇಂಥ ಸಂದರ್ಭದಲ್ಲಿ ಡೆಂಘಿ ಸೋಂಕು ತಗುಲಿದರೆ ಸಮಸ್ಯೆ ಬಿಗಡಾಯಿಸುವ ಸಾಧ್ಯತೆ ಹೆಚ್ಚಿದೆ. ಮಾರಣಾಂತಿಕವೂ ಆಗಬಹುದು.

‘ಈಡಿಸ್‌ ಈಜಿಪ್ಟಿಸ್’ ಎಂಬ ಹೆಣ್ಣು ಸೊಳ್ಳೆ ಮುಂಜಾನೆ ಮತ್ತು ಸೂರ್ಯ ಮುಳುಗುವ ಸಮಯದಲ್ಲಿ ಕಚ್ಚುವುದು ಹೆಚ್ಚು. ಇದರಿಂದ ಡೆಂಘಿ ಸೋಂಕು (ಡಿಇಎನ್‌ವಿ) ತಗುಲುತ್ತದೆ. ಡಿಇಎನ್‌ವಿಯಲ್ಲಿ ನಾಲ್ಕು ಸೆರೋಟೈಪ್ಸ್‌ಗಳನ್ನು ಗುರುತಿಸಲಾಗಿದೆ. (ಡಿಇಎನ್‌ವಿ- 1, 2, 3 ಮತ್ತು 4) ಪ್ರತಿ ಸೆರೋಟೈಪ್‌ ಬೇರೆ ಬೇರೆ ಇರುವ ಕಾರಣ ವ್ಯಕ್ತಿ ನಾಲ್ಕು ಸಾರಿ ಡೆಂಘಿ ತುತ್ತಾಗುವ ಸಂಭವ ಇರುತ್ತದೆ.

‘ಈಡಿಸ್‌ ಈಜಿಪ್ಟಿಸ್’ ಸೊಳ್ಳೆ ಕಚ್ಚಿದ ಐದಾರು ದಿನದಲ್ಲಿ ಸೋಂಕು ಬೆಳವಣಿಗೆ ಕಾಣುತ್ತದೆ. ಡೆಂಘಿ ಕಾಯಿಲೆಯಿಂದ ದೇಹ ಜರ್ಝರಿತವಾಗುತ್ತದೆ ಮತ್ತು ಇದರಿಂದ ಇನ್ನಿತರ ಕಾಯಿಲೆಗಳು ಅಮರಿಕೊಳ್ಳಬಹುದು. ಫ್ಲೂ ಜ್ವರ ಸರ್ವೇ ಸಾಮಾನ್ಯವಾಗಿ ಕಾಣುವ ಲಕ್ಷಣ. ಕೆಲವರಿಗೆ ತೀವ್ರತರಹವಾದ ಡೆಂಘಿ ಹೆಮರಾಜಿಕ್‌ ಜ್ವರ (ಡಿಎಚ್‌ಎಫ್‌) ಕಾಣಿಸಿಕೊಳ್ಳಬಹುದು. ಇದನ್ನು ಉಪೇಕ್ಷಿಸಿದರೆ ಮರಣ ಸಂಭವಿಸುವ ಸಾಧ್ಯತೆಯೂ ಇದೆ.

ಸೋಂಕು ನಿಯಂತ್ರಣ ಕೇಂದ್ರ (ಸಿಡಿಸಿ) ಮಾಹಿತಿ ಪ್ರಕಾರ, ವಾರ್ಷಿಕವಾಗಿ 40 ಕೋಟಿ ಜನರು ಡೆಂಘಿ ಸೋಂಕಿಗೆ ಈಡಾಗುತ್ತಾರೆ. 10 ಕೋಟಿ ಜನರು ತೀವ್ರವಾಗಿ ನರಳುತ್ತಾರೆ. 40 ಸಾವಿರ ಮಂದಿ ಡೆಂಘಿಯಿಂದ ಸಾಯುತ್ತಾರೆ. ಈ ಸಾರಿ 129 ದೇಶಗಳಲ್ಲಿ ಡೆಂಗಿ ಕಾಣಿಸಿಕೊಂಡಿದ್ದು, ಇದರಲ್ಲಿ ಶೇ. 70ರಷ್ಟು ರಾಷ್ಟ್ರಗಳ ಏಷ್ಯಾದಲ್ಲಿ ಇವೆ. ಭಾರತದಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಕೇಸ್‌ಗಳು ಇವೆ ಎನ್ನಲಾಗಿದೆ.
ದೆಹಲಿ, ಹರಿಯಾಣ, ಕೇರಳ, ಪಂಜಾಬ್‌, ರಾಜಸ್ಥಾನ, ತನಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರಗಳು ಡೆಂಘಿ ಪೀಡಿತವಾಗಿವೆ.

ಡೆಂಘಿಗೆ ಚಿಕಿತ್ಸೆಗೆ ನಿಖರವಾದ ಮದ್ದು ಇಲ್ಲ. ಸೋಂಕು ಪೀಡಿತರಿಗೆ ಸಾಮಾನ್ಯ ಜ್ವರಕ್ಕೆ ನೀಡಲಾಗುವ ಔಷಧ ನೀಡಲಾಗುತ್ತದೆ. ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗುತ್ತದೆ. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರು ಅಥವಾ ಹಣ್ಣಿನ ಪೇಯವನ್ನು ಸೇವಿಸುವಂತೆ ತಿಳಿಸಲಾಗುತ್ತದೆ. ಡೆಂಘಿ ಮಕ್ಕಳಲ್ಲಿ ಕಾಣಿಸುವುದು ಹೆಚ್ಚು. ಹೀಗಾಗಿ ಈ ಬಗ್ಗೆ ಜಾಗ್ರತೆ ವಹಿಸಬೇಕು. ಡೆಂಘಿ ಲಕ್ಷಣ ಇರುವ ಅನುಮಾನ ವ್ಯಕ್ತವಾದ ಕೂಡಲೇ ವೈದ್ಯರನ್ನು ಕಾಣಬೇಕು. ಡಿಎಚ್‌ಎಫ್‌ ಬಳಲುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು.

ಕೋವಿಡ್‌ ಇದ್ದವರಿಗೆ ಡೆಂಘಿ ಬಂದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಕೋವಿಡ್‌ನಿಂದಾಗಿ ದೇಹದ ಪ್ರತಿರೋಧಕ ಶಕ್ತಿ ಕುಂದಿರುತ್ತಿದೆ. ಇಂಥ ಸಮಯದಲ್ಲಿ ಡೆಂಘಿ ಕಾಸಿಕೊಂಡರೆ ಪ್ರತಿರೋಧಕ ಶಕ್ತಿ ಮತ್ತಷ್ಟು ನಷ್ಟವಾಗಿ ಸಾವು ಸಂಭವಿಸಬಹುದು ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: ವಿಶ್ವ ಸೊಳ್ಳೆ ದಿನದ ವಿಶೇಷ

Tags: DengueHealth TipsTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In