• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‌ನ ಠೇವಣಿದಾರರಿಗೆ ವಿಮೆ ಮೊತ್ತ ಸಂದಾಯ; ಕೇಂದ್ರಕ್ಕೆ ಸಂಸದ ತೇಜಸ್ವೀ ಸೂರ್ಯ ಕೃತಜ್ಞತೆ

ಸೋಮವಾರ ಒಂದೇ ದಿನದಲ್ಲಿ, 12,014 ಠೇವಣಿದಾರರಿಗೆ, ಠೇವಣಿ ಖಾತರಿ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ -2021 ರ ಅನ್ವಯ 401 ಕೋಟಿ ರೂ, ಗಳಷ್ಟು ಮೊತ್ತ ಠೇವಣಿದಾರರ ಖಾತೆಗಳಿಗೆ ಠೇವಣಿ ವಿಮಾ ಮೊತ್ತ ಸಂದಾಯವಾಗಿದೆ. ಉಳಿದ ಠೇವಣಿದಾರರಿಗೆ ಈ ವಾರದಲ್ಲಿ ಮೊತ್ತ ಸಂದಾಯವಾಗಲಿದೆ.

Shri News Desk by Shri News Desk
Nov 29, 2021, 06:23 pm IST
in ರಾಜ್ಯ
Tejasvi Surya

ಅಭಿನಂದನೆ ಸಲ್ಲಿಸಿದ ಸಂಸದ ತೇಜಸ್ವೀ ಸೂರ್ಯ

Share on FacebookShare on TwitterTelegram

ನವದೆಹಲಿ: ಬೆಂಗಳೂರಿನ ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ನ ಠೇವಣಿದಾರರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 5 ಲಕ್ಷದವರೆಗಿನ ಠೇವಣಿ ವಿಮೆ ಮೊತ್ತವನ್ನು ಮರುಪಾವತಿ ಮಾಡುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಸಾವಿರಾರು ಕುಟುಂಬಗಳ ನೆರವಿಗೆ ತ್ವರಿತವಾಗಿ ಸ್ಪಂದಿಸಿದ್ದು ಶ್ಲಾಘನೀಯ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ತಿಳಿಸಿದರು.

ಸೋಮವಾರ ಒಂದೇ ದಿನದಲ್ಲಿ, 12,014 ಠೇವಣಿದಾರರಿಗೆ, ಠೇವಣಿ ಖಾತರಿ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ -2021 ರ ಅನ್ವಯ 401 ಕೋಟಿ ರೂ, ಗಳಷ್ಟು ಮೊತ್ತ ಠೇವಣಿದಾರರ ಖಾತೆಗಳಿಗೆ ಠೇವಣಿ ವಿಮಾ ಮೊತ್ತ ಸಂದಾಯವಾಗಿದೆ. ಉಳಿದ ಠೇವಣಿದಾರರಿಗೆ ಈ ವಾರದಲ್ಲಿ ಮೊತ್ತ ಸಂದಾಯವಾಗಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ತೇಜಸ್ವೀ ಸೂರ್ಯ, ” ಶ್ರೀ ಗುರು ರಾಘವೇಂದ್ರ ಬ್ಯಾಂಕ್ ನ ಠೇವಣಿದಾರರ ಸಂಕಷ್ಟಕ್ಕೆ ಆರಂಭದಿಂದಲೇ ತುರ್ತಾಗಿ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ಕೇಂದ್ರದ ಹಣಕಾಸು ಸಚಿವರು, ಬಡ,ಮಧ್ಯಮ ವರ್ಗದ ಠೇವಣಿದಾರರ ಹಿತಾಸಕ್ತಿ ಗೆ ಪೂರಕವಾದ ಕ್ರಮಗಳನ್ನು ತೆಗೆದುಕೊಂಡು, ಕೋ ಆಪರೇಟಿವ್ ಬ್ಯಾಂಕ್ ಗಳನ್ನು ಇನ್ನಷ್ಟು ಪಾರದರ್ಶಕತೆ ಹಾಗೂ ವೃತ್ತಿಪರತೆ ತರುವ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಶ್ರಮಿಸಿದ್ದು ಗಮನಾರ್ಹ ಎಂದು ಶ್ಲಾಘಿಸಿದರು.

2020 ರಲ್ಲಿ ಠೇವಣಿದಾರರ ವಿಮೆ ಮೊತ್ತವನ್ನು 1 ಲಕ್ಷ ರೂ, ಗಳಿಂದ 5 ಲಕ್ಷಕ್ಕೆ ಏರಿಸಿ, ಅದೇ ವರ್ಷದಲ್ಲಿ (ಸೆಪ್ಟೆಂಬರ್ 17,2020) 1949 ರ ಬ್ಯಾಂಕಿಂಗ್ ರೆಗ್ಯುಲೇಶನ್ ಆಕ್ಟ್ ಗೆ ತಿದ್ದುಪಡಿ ತಂದು, ಎಲ್ಲ ಕೋ ಆಪರೇಟಿವ್ ಬ್ಯಾಂಕ್ ಗಳನ್ನು ರಿಸರ್ವ್ ಬ್ಯಾಂಕ್ ನ ನಿಬಂಧನೆಗಳು ಹಾಗೂ ನಿಯಮಾವಳಿಗಳ ಅಡಿಗೆ ತಂದಿದ್ದು ಕೇಂದ್ರ ಸರ್ಕಾರದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ನೆರವಿಗೆ ನಿಂತಿದ್ದು ಗಣನೀಯ ಸಾಧನೆ . ಈ ವರ್ಷದ ಆಗಸ್ಟ್ ನಲ್ಲಿ ಕೇಂದ್ರ ಸರಕಾರವು, 1961 ರ ಠೇವಣಿ ಖಾತರಿ ಮತ್ತು ಸಾಲ ಖಾತರಿ ನಿಗಮ ಮಸೂದೆಗೆ ತಿದ್ದುಪಡಿ ತಂದು, ಬ್ಯಾಂಕ್ ಗಳು ದಿವಾಳಿ ಹೊಂದಿದ 90 ದಿನಗಳ ಒಳಗಾಗಿ, ಠೇವಣಿದಾರರಿಗೆ 5 ಲಕ್ಷ ರೂ, ಗಳ ಠೇವಣಿ ವಿಮಾ ಮೊತ್ತ ಸಂದಾಯಗೊಳಿಸುವ ಕಾಯ್ದೆಯನ್ನು ಜಾರಿಗೆ ತಂದಿರುವುದರಿಂದ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದ್ದು, ಇದರಿಂದ ಶೇ 98.3 ರಷ್ಟು ಠೇವಣಿದಾರರಿಗೆ ಅನುಕೂಲವಾಗಲಿದ್ದು, ಶೇ 50.9 ರಷ್ಟು ಠೇವಣಿ ಮೊತ್ತಕ್ಕೆ ಸುರಕ್ಷತೆ ದೊರಕಲಿದೆ ” ಎಂದು ಸಂಸದ ತೇಜಸ್ವೀ ಸೂರ್ಯ ಇದೇ ಸಂದರ್ಭದಲ್ಲಿ ವಿವರಿಸಿದರು.

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ನಲ್ಲಿನ ಹಲವು ಅಕ್ರಮಗಳನ್ನು ಗಮನಿಸಿ ಆರ್ ಬಿ ಐ, ಜನವರಿ 10 2020 ರಂದು ನಿಬಂಧನಗಳಿಗೆ ಒಳಪಡಿಸಿ ನಿರ್ಬಂಧಗಳನ್ನು ಹೇರಿತ್ತು. ಈ ಬ್ಯಾಂಕ್ ನಲ್ಲಿ ಒಟ್ಟು 43,619 ಠೇವಣಿದಾರರಿದ್ದು, ಇದರಲ್ಲಿ 33,390 ರಷ್ಟು ಜನರು ರೂ,5 ಲಕ್ಷ ವರೆಗೆ ಠೇವಣಿ ಮಾಡಿರುತ್ತಾರೆ.

ಬ್ಯಾಂಕ್ ನ ಒಟ್ಟು ಠೇವಣಿ 2403.21 ಕೋಟಿ ರೂ, ಗಳಷ್ಟು ಇದ್ದರೆ, ನೀಡಿರುವ ಸಾಲದ ಮೊತ್ತವು 1438,00 ಕೋಟಿ ರೂ, ಗಳಷ್ಟಿದೆ.ನಿವ್ವಳ ಕಾರ್ಯನಿರ್ವಹಿಸದ ಸ್ವತ್ತು (NPA) ಗಳ ಮೊತ್ತವು, 31ನೇ ಮಾರ್ಚ್ 2020 ರ ವರೆಗೆ 1438.00 ಕೋಟಿ ರೂ, ಗಳಷ್ಟು ಇದ್ದು, ಕೇವಲ 27 ಸಾಲಗಾರರಿಂದ 927 ಕೋಟಿ ರೂ, ಗಳಷ್ಟು ಮೊತ್ತ ಹಂಚಿಕೆಯಿಂದ ಬ್ಯಾಂಕ್ ಗೆ ಶೇ.70 ರಷ್ಟು ಕಾರ್ಯನಿರ್ವಹಿಸದ ಸ್ವತ್ತು ಆಗಿ ಪರಿವರ್ತನೆಯಾಗಿದ್ದು ದುರಂತ.

ದೇಶದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ದಿವಾಳಿಯಾಗಿರುವ ಕೋ ಆಪರೇಟಿವ್ ಬ್ಯಾಂಕ್ ಗಳಿಂದ ತ್ವರಿತಗತಿಯಲ್ಲಿ ಠೇವಣಿದಾರರು, ಠೇವಣಿ ವಿಮೆಯನ್ನು ಪಡೆದಿದ್ದು ಗಮನಾರ್ಹ. ದೇಶದ ಇಂತಹ 16 ಬ್ಯಾಂಕ್ ಗಳ ದೊಡ್ಡ ಹಂತದ ಠೇವಣಿ ವಿಮೆಯ ಮರುಪಾವತಿ ಕಾರ್ಯ ಸೋಮವಾರ ಆರಂಭವಾಗಿದ್ದು, ಉಳಿದ ಠೇವಣಿದಾರರ ವಿಮೆ ಮೊತ್ತವನ್ನು ಶೀಘ್ರದಲ್ಲಿಯೇ ಪಾವತಿ ಮಾಡಲಾಗುತ್ತಿದೆ. 2ನೇ ಹಂತದ ದಾಖಲಾತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10 ಆಗಿದ್ದು, ಮರುಪಾವತಿಯನ್ನು ಡಿಸೆಂಬರ್ 31,2021 ರಂದು ಮಾಡಲಾಗುವುದು” ಎಂದು ಸಂಸದರು ತಿಳಿಸಿದರು.

ಇದನ್ನೂ ಓದಿ: ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

Tags: Narendra ModiTejasvi SuryaTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In