• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ತಪ್ಪಿತಸ್ಥರು ಯಾವುದೇ ಪಕ್ಷದವರಾದರೂ ಶಿಕ್ಷೆಯಾಗಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ. ನಾವು ಯಾವ ಕ್ಷೇತ್ರದಲ್ಲೂ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

Shri News Desk by Shri News Desk
Nov 29, 2021, 09:01 pm IST
in ರಾಜ್ಯ
Siddaramaiah

ಸಿದ್ದರಾಮಯ್ಯ

Share on FacebookShare on TwitterTelegram

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಟೆಂಡರ್‌ಗಳ ಬಗ್ಗೆಯೂ ತನಿಖೆ ನಡೆಯಲಿ. ಇದಕ್ಕೆ ನಮ್ಮ ಆಕ್ಷೇಪ ಏನನೂ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ‌ ಸೋಮವಾರ ಮಾಧ್ಯಮ ಪ್ರತಿನಿಧಿಗಳ‌ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯ ಟೆಂಡರ್‌ಗಳ ಬಗ್ಗೆಯೂ ತನಿಖೆ ನಡೆಸುವ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯಿಸಿದರು. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಅವರು ಯಾವುದೇ ಪಕ್ಷದವರಾದರೂ ಸರಿ ಎಂದರು. ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ. ನಾವು ಯಾವ ಕ್ಷೇತ್ರದಲ್ಲೂ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ನಮ್ಮ ಬೆಂಬಲಿತರಿಗೆ ಪಕ್ಷದ ಅಭ್ಯರ್ಥಿಗೆ ಸಿಂಗಲ್ ವೋಟ್ ಹಾಕಲು ಸೂಚನೆ ಕೊಟ್ಟಿದ್ದೇನೆ. ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ಇದ್ದೇ ಇದೆ. ಈ ಚುನಾವಣೆಯಲ್ಲಿ ಮಾತ್ರ ಅಲ್ಲ. ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಉಪ ಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಅವರಿಬ್ಬರೂ ಒಳ ಒಪ್ಪಂದ ಮಾಡಿಕೊಂಡೇ ಚುನಾವಣೆ ಮಾಡಿದ್ದಾರೆ. ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಇರೋದು ಬಿಜೆಪಿಯಲ್ಲಿ. ಅವರು ಪಕ್ಷೇತರವಾಗಿ ಕಣಕ್ಕೆ ಇಳಿದಿರೋದು ಬಿಜೆಪಿಗೆ ವ್ಯತ್ಯಾಸ ಆಗಲಿದೆ. ನಮ್ಮವರು ನಮ್ಮ ಅಭ್ಯರ್ಥಿ ಪರ ಕೆಲಸ ಮಾಡ್ತಿದ್ದಾರೆ.ಲಖನ್ ಜಾರಕಿಹೋಳಿ ಬಿಜೆಪಿಯಲ್ಲೇ ಇದ್ದವರು. ಹೀಗಾಗಿ ಗೊಂದಲ ಇರೋದು ಬಿಜೆಪಿಯಲ್ಲಿ ಎಂದು ಅವರು ಟೀಕಿಸಿದರು.

ಕೊಡಗಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೇ ನೇರ ಹಣಾಹಣಿ ಇದೆ. ನಾವು ಕಳೆದ ಬಾರಿ ಅಲ್ಪ ಮತದಿಂದ ಸೋತಿದ್ದೇವೆ. ಈ ಬಾರಿ ನಮ್ಮ ಅಭ್ಯರ್ಥಿ ಗೆಲ್ಲಿಸಲು ಎಲ್ಲ ಪ್ರಯತ್ನ ಮಾಡುತ್ತೇವೆ. ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಸೇರಲ್ಲ‌. ಅವರು ಕಾಂಗ್ರೆಸ್‌ಗೆ ಬರುವುದಾಗಿಯೂ ಕೇಳಿಲ್ಲ. ಬಂದರೂ ನಾವು ಸೇರಿಸಿಕೊಳ್ಳಲ್ಲ.

ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ವಿಚಾರದ ಬಗ್ಗೆಯೂ ಮಾತನಾಡಿದ ಅವರು, ಪ್ರಧಾನಿ ಮೋದಿ ಪ್ರಾಮಾಣಿಕರಾಗಿದ್ದರೆ ಸರ್ಕಾರ ವಜಾ ಮಾಡಲಿ. ಗುತ್ತಿಗೆದಾರರ ಸಂಘದವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಆದ್ರೆ ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮುಖ್ಯ ಕಾರ್ಯದರ್ಶಿ ತನಿಖೆಗೆ ಆದೇಶ ಮಾಡಿದ್ದಾರೆ. ಆದ್ರೆ ಯಾವ ಇಲಾಖೆ ವಿರುದ್ದ ಭ್ರಷ್ಟಾಚಾರದ ಆರೋಪ ಇದೆಯೋ ಅದೇ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ನೇಮಿಸಿದರೆ ಹೇಗೆ? ಇದರಿಂದ ಸತ್ಯ ಹೊರಬರಲು ಸಾಧ್ಯವೆ? ಆದ್ದರಿಂದ ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿದ್ದೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆಯನ್ನೂ ಹಿಂಪಡೆಯಿರಿ: ಸಿದ್ದರಾಮಯ್ಯ ಆಗ್ರಹ

Tags: BitcoinSiddaramaihTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In