• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Municipal Elections: ಡಿಸೆಂಬರ್ 27ಕ್ಕೆ ಚಿಕ್ಕಮಗಳೂರು ನಗರಸಭೆ ಚುನಾವಣೆ

Shri News Desk by Shri News Desk
Nov 29, 2021, 09:35 pm IST
in ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು : ಚುನಾಯಿತ ಪ್ರತಿನಿಧಿಗಳಿಲ್ಲದೆ, ಜತೆಗೆ ನಗರದಲ್ಲಿ ಸಕಾಲಕ್ಕೆ ಅಭಿವೃದ್ಧಿ ಕಾರ್ಯಗಳಾಗದೆ ಆಡಳಿತ ಯಂತ್ರ ಕುಸಿದಿದೆ ಎಂಬ ಅಪಖ್ಯಾತಿಗೆ ಒಳಗಾಗಿದ್ದ ಚಿಕ್ಕಮಗಳೂರು ನಗರಸಭೆಗೆ ಅಂತು ಕೊನೆಗೂ ಚುನಾವಣಾ ದಿನಾಂಕ ನಿಗಧಿಯಾಗಿದೆ.

ನಗರದ ೩೫ ವಾರ್ಡ್ಗಳಿಗೆ ಚುನಾವಣೆಗೆ ಮೀಸಲಾತಿ ಪಟ್ಟಿ ಪ್ರಕಟಗೊಂಡಿದ್ದು ಅಧಿಕೃತ ಅಧಿಸೂಚನೆ ಬಳಿಕ ಡಿ.೧೫ ರಿಂದ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಇನ್ನು ಉಮೇದುವಾರಿಕೆಗಳನ್ನು ಹಿಂಪಡೆಯಲು ಡಿ.೧೮ ಕೊನೆಯ ದಿನವಾಗಿದ್ದು, ಡಿ.೨೭ ರಂದು ಮತದಾನ ನಡೆಯಲಿದೆ.

ವಾರ್ಡ್ ಮೀಸಲಾತಿ ಪಟ್ಟಿ ಸಂಬAಧಿಸಿದAತೆ ಆಕ್ಷೇಪಣೆ ಸಲ್ಲಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ಹಿನ್ನಲೆ ನಗರಸಭೆ ಚುನಾವಣೆಯನ್ನು ತಾತ್ಕಲಿಕವಾಗಿ ಮುಂದೂಡಲಾಗಿತ್ತು. ಆ ವೇಳೆ ಆಡಳಿತ ಪಕ್ಷದ ಮುಖಂಡರು ನಗರಸಭೆಯನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ಅಧಿಕಾರ ನಡೆಸುತ್ತಿದ್ದಾರೆ, ನಗರದಲ್ಲಿ ಅಭಿವೃದ್ಧಿ ಕಾರ್ಯಗಳಾಗದೇ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂಬ ಗಂಭೀರ ಆರೋಪಗಳು ಪ್ರತಿಪಕ್ಷಗಳಿಂದ ಕೇಳಿಬಂದಿದ್ದವು.

ಇದೀಗ ಸುಮಾರು ೨ವರ್ಷಗಳ ಕಾಲದ ಮುಂದೂಡಿದ್ದ ನಗರಸಭೆ ಚುನಾವಣೆಗೆ ಅಂತೂ ಕೊನೆಗೂ ದಿನಾಂಕ ನಿಗಧಿಯಾಗಿದ್ದು ಚುನಾವಣೆಗೆ ಸ್ಪರ್ಧಿಸಲು ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ಜತೆಗೆ ಪಕ್ಷೇತರರು ಸಿದ್ದತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ತಮ್ಮ ವಾರ್ಡ್ಗಳ ಮತದಾರರನ್ನು ಸೆಳೆಯಲು ದೊಡ್ಡ ಕಸರತ್ತು ಆರಂಭಿಸಿದ್ದಾರೆ.

ಮತ್ತೊAದೆಡೆ ಡಿಸೆಂಬರ್ ೧೦ ರಂದು ವಿಧಾನ ಪರಿಷತ್ ಚುನಾವಣೆ ಕೂಡ ನಡೆಯಲಿದ್ದು ವಿವಿಧ ಪಕ್ಷಗಳ ಸ್ಪರ್ಧಿಗಳು ಭರ್ಜರಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಮತದಾರರ ಓಲೈಕೆಯಲ್ಲಿ ತೊಡಗಿದ್ದಾರೆ. ಆಡಳಿತ ಪಕ್ಷ ಬಿಜೆಪಿ, ಹಾಗೂ ಕಾಂಗ್ರೆಸ್‌ಗೆ ಇದು ಪ್ರತಿಷ್ಟೆಯ ಕದನವಾಗಿ ಮಾರ್ಪಾಡಲಾಗಲಿದೆ.

Tags: Municipal ElectionsTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In