• Home
  • About Us
  • Contact Us
  • Terms of Use
  • Privacy Policy
Sunday, May 10, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಓಮಿಕ್ರಾನ್‌ ಸೋಂಕು ಹೆಚ್ಚಳದ ನಡುವೆಯೂ ಭುವನ ಸುಂದರಿ ಸ್ಪರ್ಧೆಗೆ ಇಸ್ರೇಲ್‌ ಆತಿಥ್ಯ

ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿರುವ ಕೊರೊನಾದ ಹೊಸ ಪ್ರಭೇದ ಓಮಿಕ್ರಾನ್‌ ಜಾಗತಿಕವಾಗಿ ಹಬ್ಬುತ್ತಿದ್ದರೂ ಇಸ್ರೇಲ್‌ನಲ್ಲಿ ಭುವನ ಸುಂದರಿ ಸ್ಪರ್ಧೆ ಸೀಮಿತ ಸಂಖ್ಯೆಯ ಜನರಿಗಷ್ಟೆ ಪ್ರವೇಶದ ಮೂಲಕ ನಡೆಯಲಿದೆ.

Shri News Desk by Shri News Desk
Nov 30, 2021, 01:17 pm IST
in ಅಂತರಾಷ್ಟ್ರೀಯ
Israel hosts the World Beauty Contest amid an increase in Omicron infection

ಸಾಂಕೇತಿಕ ಚಿತ್ರ

Share on FacebookShare on TwitterTelegram

ಜೆರುಸಲೇಂ: ಕೋವಿಡ್‌-19 ಸೋಂಕಿನ ಹೊಸ ರೂಪಾಂತರ ಓಮಿಕ್ರಾನ್‌ ತಡೆಯಲು ಅನೇಕ ದೇಶಗಳ ನಿರ್ಬಂಧ ಕ್ರಮಗಳನ್ನು ಕೈಗೊಳ್ಳುತ್ತಿವೆ. ಇಸ್ರೇಲ್‌ ಕೂಡ ವಿದೇಶಿಗರ ಆಗಮನವನ್ನು ನಿರ್ಬಂಧಿಸಿದೆ. ಆದರೂ ಡಿಸೆಂಬರ್ 12ಕ್ಕೆ ಭುವನ ಸುಂದರಿ ಸ್ಪರ್ಧೆ ಅಭಾದಿತ ಎಂದು ಇಸ್ರೇಲ್‌ ಸರ್ಕಾರ ಹೇಳಿದೆ. Israel hosts the World Beauty Contest amid an increase in Omicron infection

ಐಲಾಟ್‌ನ ರೆಸ್‌ ಸೀ ರೆಸಾರ್ಟ್‌ನಲ್ಲಿ ಈ ಕಾರ್ಯಕ್ರಮ ಸಂಘಟನೆಯಾಗಿದ್ದು, ಪ್ರಯಾಣ ನಿರ್ಬಂಧ ಇದ್ದರೂ ಈಗಾಗಲೇ ನಿಗದಿಯಾದಂತೆ ಸೀಮಿತ ಸಂಖ್ಯೆ ಜನರ ಭಾಗಿಯಾಗುವಿಕೆ ಮೂಲಕ ಕಾರ್ಯಕ್ರಮ ನಡೆಯಲಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿಯೇ ಸ್ಪರ್ಧೆ ನಡೆಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಯೊಯೆಲ್‌ ರಾಜ್ವೊಜೊವ್‌ ಹೇಳಿದ್ದಾರೆ. ಈ ಕಾರ್ಯಕ್ರಮಕ್ಕಾಗಿಯೇ ಬರುವ ಸ್ಪರ್ಧಿಗಳು ಮತ್ತು ಇನ್ನಿತರ ಕಡಿಮೆ ಸಂಖ್ಯೆ ಜನರನ್ನು ಕೋವಿಡ್‌ ಟೆಸ್ಟ್‌ಗೆ ಒಳಪಡಿಸಲಾಗುವುದು. ಅವರ ಟ್ರಾವಲ್‌ ಹಿಸ್ಟರಿಯನ್ನು ಕೂಲಂಕುಷವಾಗಿ ಪರೀಕ್ಷಿಸಲಾಗುವುದು. ಅವರು ಕಾರ್ಯಕ್ರಮ ನಡೆಯುವ ಸ್ಥಳ ಬಿಟ್ಟು ಬೇರೆಡೆಗೆ ತೆರಳದಂತೆ ಸೆಲ್‌ಫೋನ್‌ ಕಣ್ಗಾವಲನ್ನು ಏರ್ಪಡಿಸಲಾಗುವುದು

ಪ್ರತಿ 48 ಗಂಟೆಗೊಮ್ಮೆ ಪಿಸಿಆರ್‌ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ. ಭುವನ ಸುಂದರಿ ಸ್ಪರ್ಧೆಯನ್ನು 174 ದೇಶಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುವುದು. ಪೂರ್ವ ನಿಗದಿಯಂತೆ ಕೋವಿಡ್‌ನ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

“ಮಿಸ್‌ ಯೂನಿವರ್ಸ್‌ ಸ್ಪರ್ಧೆಗಾಗಿಯೇ ವಿಶೇಷ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಗಣನೀಯವಾಗಿ ಮಿತಗೊಳಿಸಲಾಗಿದೆ” ಎಂದು ಆರೋಗ್ಯ ಸಚಿವಾಲಯದ ಉನ್ನತಾಧಿಕಾರಿಯೊಬ್ಬರು ಸಂಸದೀಯ ಸಮಿತಿಗೆ ತಿಳಿಸಿದ್ದಾರೆ. ಇಸ್ರೇಲ್‌ನಲ್ಲಿ ಒಂದು ಓಮಿಕ್ರಾನ್‌ ಪ್ರಕರಣ ಪತ್ತೆಯಾದ ನಂತರ ಈ ಸಮಿತಿ ಸ್ಪರ್ಧೆ ಬಗ್ಗೆ ಆತಂಕ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿ ಹವಾ ಸೃಷ್ಟಿಸಿದ ದಿಶಾ ಪಟಾನಿ ‘ಮಿಸ್ಸಿಂಗ್’ ಫೋಟೊ!

Tags: Beauty Contestcorona omicron variantIsraelTOP NEWS
ShareSendTweetShare
Join us on:

Related Posts

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In