• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

Viral Video: ವಿಚಿತ್ರ ರೀತಿಯಲ್ಲಿ ಸ್ಟ್ರಾಬೆರಿ ಮಸಾಲಾ ತಯಾರಿಸಿದ ಬಾಂಗ್ಲಾದೇಶೀಯ

ಸಾಮಾಜಿಕ ಜಾಲಾತಾಣಗಳಲ್ಲಿ ತಮ್ಮ ಅಸಂತೃಪ್ತಿ ವ್ಯಕ್ತಪಡಿಸಿದ ನೆಟ್ಟಿಗರು

Shri News Desk by Shri News Desk
Nov 30, 2021, 02:18 pm IST
in ಅಹಾರ (Food)
Strawberry Masaala

ವಿಚಿತ್ರ ರೀತಿಯಲ್ಲಿ ತಯಾರಿಸಲಾದ ಸ್ಟ್ರಾಬೆರಿ ಮಸಾಲಾ

Share on FacebookShare on TwitterTelegram

ಬೆಂಗಳೂರು: ಬಾಂಗ್ಲಾದೇಶಿಯನೊಬ್ಬ ವಿಚಿತ್ರ ರೀತಿಯಲ್ಲಿ ಸ್ಟ್ರಾಬೆರಿ ಮಸಾಲಾ ತಯಾರಿಸಿದ ವಿಡಿಯೋ ವೈರಲ್‌ ಆಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತಮ್ಮ ಅಸಂತೋಷ ವ್ಯಕ್ತಪಡಿಸಿದ್ದಾರೆ.

ಕಲ್ಪನೆಗೂ ಮೀರಿದ ವಿಚಿತ್ರ ರೀತಿಯ ತಿನಿಸುಗಳು ಹಾಗೂ ವಿಚಿತ್ರ ತಯಾರಿಕಾ ವಿಧಾನಗಳು ಆಗಾಗ ನಮ್ಮ ಗಮನಕ್ಕೆ ಬರುತ್ತಿರುತ್ತವೆ ಹಾಗೂ ಇವಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿರುತ್ತಾರೆ.

ಇಂತಹುದೇ ಒಂದು ಪ್ರಸಂಗ ಬಾಂಗ್ಲಾದೇಶದಿಂದ ವರದಿಯಾಗಿದ್ದು ಇದರ ವಿಡಿಯೋ ವೈರಲ್‌ ಆಗಿದೆ.

ವಿಡಿಯೋದಲ್ಲಿ ಬಾಂಗ್ಲಾದೇಶೀಯನೊಬ್ಬ ಪ್ಲಾಸ್ಟಿಕ್‌ ಜಾರ್‌ ಒಂದಕ್ಕೆ ಕತ್ತರಿಸಿದ ಸ್ಟ್ರಾಬೆರಿ ಹಣ್ಣಿನ ತುಂಡುಗಳನ್ನು ಹಾಕಿ ಅದಕ್ಕೆ ಮಸಾಲೆ ಹಾಗೂ ಉಪ್ಪನ್ನು ಸೇರಿಸಿ ಜಾರ್‌ನ ಮುಚ್ಚಳವನ್ನು ಮುಚ್ಚಿ ಅದನ್ನು ಚೆನ್ನಾಗಿ ಕುಲುಕಿ ಸ್ಟ್ರಾಬೆರಿ ಮಸಾಲಾ ತಯಾರಿಸಿ ತನ್ನ ಗ್ರಾಹಕನಿಗೆ ವೃತ್ತಪತ್ರಿಕೆಯ ಕಾಗದದ ಮೇಲಿಟ್ಟು ಕೊಡುತ್ತಾನೆ.

ಇದಕ್ಕೆ ನೆಟ್ಟಿಗರು ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಒಬ್ಬರು “ಸತ್ಯಾನಾಶ್‌” ಎಂದು ಪ್ರತಿಕ್ರಿಯಿಸಿದ್ದರೆ ಇನ್ನೊಬ್ಬರು ಸ್ಟ್ರಾಬೆರಿಯನ್ನು ಚೆನ್ನಾಗಿ ತೊಳೆಯದೆ ಮಾಡಿರುವುದು ನೈರ್ಮಲ್ಯತೆಯ ದೃಷ್ಟಿಯಿಂದ ಒಳ್ಳೆಯದಲ್ಲ ಹಾಗೂ ಮುದ್ರಿತ ಕಾಗದದ ಮೇಲೆ ಇಟ್ಟುಕೊಡುವುದು ಅನಾರೋಗ್ಯಕರ ಎಂದು ಪ್ರತಿಕ್ರಿಯಿಸಿದ್ದಾರೆ.

View this post on Instagram

A post shared by Our Collection (@ourcollecti0n)

Peculiar Strawberry masaala preparation video by a Bangladeshi goes viral

ಇದನ್ನೂ ಓದಿ: ಮದುವೆ ನಡೆಯುತ್ತಿದ್ದ ಐಷಾರಾಮಿ ಹೋಟೆಲ್‌ನಲ್ಲಿ 2 ಕೋಟಿ ಮೌಲ್ಯದ ಆಭರಣ ಕಳವು

ಇದನ್ನೂ ಓದಿ:  ಬೆಂಗಳೂರಿಗೂ ‘ಒಮಿಕ್ರಾನ್’​​ ವೈರಸ್ ಎಂಟ್ರಿ?

Tags: TOP NEWSViral Video
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Lentils for healthy food

ಉತ್ತಮ ಆರೋಗ್ಯಕ್ಕೆ ಪ್ರೋಟೀನ್‌ಯುಕ್ತ ಬೇಳೆಗಳು

5 foods that can help you sleep well

ಚೆನ್ನಾಗಿ ನಿದ್ರೆ ಮಾಡಲು ಇಲ್ಲಿವೆ ಪಂಚ ಸೂತ್ರಗಳು. . .

How is milk helpful for those trying to lose weight?

ಬೊಜ್ಜು ಕರಗಿಸಲು ಹಾಲು

ಇಸಾಬ್ಗೋಲ್‌ ಬಳಕೆಯಿಂದ ತೂಕ ಇಳಿಕೆ

ಇಸಾಬ್ಗೋಲ್‌ ಬಳಕೆಯಿಂದ ತೂಕ ಇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In