• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

NRC is yet to be decided: ರಾಷ್ಟ್ರವ್ಯಾಪಿ NRC ಗೆ ಇನ್ನೂ ನಿರ್ಧರಿಸಿಲ್ಲ: ಮತ್ತೇ ಸ್ಪಷ್ಟಪಡಿಸಿದ ಒಕ್ಕೂಟ ಸರ್ಕಾರ.

Shri News Desk by Shri News Desk
Dec 1, 2021, 05:42 am IST
in ರಾಜಕೀಯ, ರಾಷ್ಟ್ರೀಯ
Share on FacebookShare on TwitterTelegram

ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಯನ್ನು ರಾಷ್ಟ್ರವ್ಯಾಪಿಯಾಗಿ ಸಿದ್ಧಪಡಿಸಲು ಸರ್ಕಾರವು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮತ್ತೇ ಒಕ್ಕೂಟ ಸರ್ಕಾರ ಲೋಕಸಭೆಗೆ ಮಂಗಳವಾರ ತಿಳಿಸಿದೆ.

ಇದನ್ನೂ ಓದಿ: Gitanamana to “Appu”: ಅಗಲಿದ “ಅಪ್ಪು”ಗೆ ಗೀತನಮನದ ಮೂಲಕ ಸ್ಮರಣೆ

ಪೌರತ್ವ (ತಿದ್ದುಪಡಿ) ಕಾಯಿದೆ-2019 (CAA) ಯನ್ನು 2019 ರ ಡಿಸೆಂಬರ್ 12 ರಂದು ಘೋಷಿಸಲಾಗಿದ್ದು, 2020 ರ ಜನವರಿ 10, ರಂದು ಜಾರಿಗೆ ಬಂದಿದೆ. CAA ವ್ಯಾಪ್ತಿಗೆ ಒಳಪಡುವ ಜನರು ನಿಯಮಗಳನ್ನು ರಚಿಸಿದ ನಂತರ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಹೇಳಿದ್ದಾರೆ.

ಇದನ್ನೂ ಓದಿ: Gitanamana to “Appu”: ಅಗಲಿದ “ಅಪ್ಪು”ಗೆ ಗೀತನಮನದ ಮೂಲಕ ಸ್ಮರಣೆ

ಇಲ್ಲಿಯವರೆಗೆ, ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಐಸಿ) ಸಿದ್ಧಪಡಿಸಲು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಾಲಾ ರಾಯ್ ಅವರು ಎತ್ತಿರುವ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ಧಾಂತಗಳ ಮೇಲೆ ವಿಧಾನ ಪರಿಷತ್ ಚುನಾವಣೆ

ಅಸ್ಸಾಂಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ, ಎನ್‌ಆರ್‌ಸಿಯಲ್ಲಿ ಸೇರ್ಪಡೆಗಳ ಪೂರಕ ಪಟ್ಟಿ ಮತ್ತು ಆನ್‌ಲೈನ್ ಕುಟುಂಬವಾರು ಹೊರಗಿಡುವ ಪಟ್ಟಿಯ ಹಾರ್ಡ್ ಕಾಪಿಗಳನ್ನು ಆಗಸ್ಟ್ 31, 2019 ರಂದು ಪ್ರಕಟಿಸಲಾಗಿದೆ ಎಂದು ನಿತ್ಯಾನಂದ ರೈ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ‘Omykron’ vaccine: ’ ಓಮಿಕ್ರಾನ್’’ ಲಸಿಕೆ ನೀಡುವ ನೆಪದಲ್ಲಿ ವೈದ್ಯರ ಸೋಗಿನ ತಂಡ ಮನೆಯನ್ನೇ ದೋಚಿದ್ರು..!

ಸಚಿವ ನಿತ್ಯಾನಂದ ರೈ ಅವರು ಕಳೆದ ಮಾರ್ಚ್‌ನಲ್ಲಿ ಕೂಡಾ ಎನ್‌ಆರ್‌ಸಿಯನ್ನು ರಾಷ್ಟ್ರವ್ಯಾಪಿ ನಡೆಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದರು. ದೇಶಾದ್ಯಂತ ಎನ್‌ಆರ್‌ಸಿಯನ್ನು ಜಾರಿಗೆ ತರಲು ಒಕ್ಕೂಟ ಸರ್ಕಾರಕ್ಕೆ ಯಾವುದೇ ಯೋಜನೆ ಇದೆಯೇ ಎಂಬ ಪ್ರಶ್ನೆಗೆ ಅಂದು ಅವರು ಉತ್ತರಿಸಿದ್ದರು.

ಇದನ್ನೂ ಓದಿ: e Paper – December 30, 2021

NRC is yet to be decided

Tags: NRC is yet to be decidedTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In