• Home
  • About Us
  • Contact Us
  • Terms of Use
  • Privacy Policy
Thursday, August 6, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IPL 2022: ತಂಡಗಳು ಉಳಿಸಿಕೊಂಡ ಆಟಗಾರರು ಯಾರೆಲ್ಲ? ಇಲ್ಲಿದೆ ನೋಡಿ

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಟ್ವೆಂಟಿ–20 ಕ್ರಿಕೆಟ್‌ನ 15ನೇ ಆವೃತ್ತಿಗೆ ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಮಂಗಳವಾರ ರಾತ್ರಿ ಪ್ರಕಟಗೊಂಡಿದೆ.

Shri News Desk by Shri News Desk
Dec 1, 2021, 10:54 am IST
in ಕ್ರಿಕೆಟ್, ಕ್ರೀಡೆ
IPL

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಟ್ವೆಂಟಿ–20 ಕ್ರಿಕೆಟ್‌ನ 15ನೇ ಆವೃತ್ತಿಗೆ ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಮಂಗಳವಾರ ರಾತ್ರಿ ಪ್ರಕಟಗೊಂಡಿದೆ.

ತಾವು ಉಳಿಸಿಕೊಳ್ಳುವ ಆಟಗಾರರ ಮಾಹಿತಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಫ್ರಾಂಚೈಸಿಗಳು ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿತ್ತು. ಗರಿಷ್ಠ ನಾಲ್ವರು ಆಟಗಾರರನ್ನು ಉಳಸಿಕೊಳ್ಳಲು ತಂಡಗಳಿಗೆ ಅವಕಾಶ ನೀಡಲಾಗಿದೆ.

ಮುಂದಿನ ಹಂತದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದ್ದು, ಉಳಿದ ಆಟಗಾರರನ್ನು ಫ್ರಾಂಚೈಸಿಗಳು ಖರೀದಿಸಲಿವೆ.

ಇದನ್ನೂ ಓದಿ: ವಿರಾಮದಲ್ಲೂ ವಿರಾಟ್ ಕೊಹ್ಲಿ ಫಿಟ್‌ನೆಸ್ ಮಂತ್ರ: ವೀಡಿಯೊ ನೋಡಿ

ಖ್ಯಾತ ಆಟಗಾರರಾದ ಎಂ.ಎಸ್.ಧೋನಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯನ್ನು ಕ್ರಮವಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಉಳಿಸಿಕೊಂಡಿವೆ.

ರಾಹುಲ್ ಕೈಬಿಟ್ಟ ಪಂಜಾಬ್: ಪಂಜಾಬ್‌ ಕಿಂಗ್ಸ್ ತಂಡವು ನಾಯಕ ಕೆ.ಎಲ್. ರಾಹುಲ್ ಅವರನ್ನೇ ಕೈಬಿಟ್ಟಿದೆ. ರಾಹುಲ್ ಅವರನ್ನು ಮುಂದೆ ಐಪಿಎಲ್‌ನ ಭಾಗವಾಗಲಿರುವ ಹೊಸ ತಂಡಗಳೆರಡರ ಪೈಕಿ ಒಂದು ಖರೀದಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರಿಗೆ ವಿರಾಟ್ ಬಲ: 2021ರ ಐಪಿಎಲ್‌ ಕೊನೆಗೊಂಡ ಬಳಿಕ ವಿರಾಟ್ ಕೊಹ್ಲಿ ಅವರು ಆರ್‌ಸಿಬಿ ನಾಯಕತ್ವ ತೊರೆದಿದ್ದಾರೆ. ಆದರೂ ಐಪಿಎಲ್‌ನಲ್ಲಿ ಆಡುವ ವರೆಗೆ ಆರ್‌ಸಿಬಿ ತಂಡದಲ್ಲೇ ಆಡುವುದಾಗಿ ಅವರು ಹೇಳಿದ್ದರು. ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

ತಂಡಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಹೀಗಿದೆ:

ಚೆನ್ನೈ ಸೂಪರ್‌ಕಿಂಗ್ಸ್: ರವೀಂದ್ರ ಜಡೇಜ, ಎಂ.ಎಸ್.ಧೋನಿ, ಋತುರಾಜ್ ಗಾಯಕ್‌ವಾಡ್, ಮೊಯೀನ್ ಅಲಿ

ಕೋಲ್ಕತ್ತ ನೈಟ್‌ರೈಡರ್ಸ್: ಸುನಿಲ್ ನರೈನ್, ಆ್ಯಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್

ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಉಮ್ರಾನ್ ಮಲಿಕ್

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಸ್‌ಪ್ರೀರ್ ಬೂಮ್ರಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್

ಡೆಲ್ಲಿ ಕ್ಯಾಪಿಟಲ್ಸ್: ರಿಷಭ್ ಪಂತ್, ಪೃಥ್ವಿ ಶಾ, ಅಕ್ಷರ್ ಪಟೇಲ್, ಅನ್ರಿಚ್ ನಾರ್ಟ್ಜೆ

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್

ಪಂಜಾಬ್ ಕಿಂಗ್ಸ್: ಮಯಂಕ್ ಅಗರ್ವಾಲ್, ಆರ್ಶದೀಪ್ ಸಿಂಗ್

ಇನ್ನಷ್ಟು ಸುದ್ದಿಗಳು…

ಅಕ್ಷರ್ ಪಟೇಲ್​ ಮಾಂತ್ರಿಕ ಬೌಲಿಂಗ್ ದಾಳಿಗೆ ಮಂಕಾದ ನ್ಯೂಜಿಲ್ಯಾಂಡ್​

ವಿರಾಮದ ವೇಳೆ ವಿರಾಟ್ ಸೆಲ್ಫೀ: ಅನುಷ್ಕಾರನ್ನು ‘ಮೈ ರಾಕ್’ ಎಂದ ಕಿಂಗ್ ಕೊಹ್ಲಿ

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್: ವಿರಾಟ್ ಕೊಹ್ಲಿಯ ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ನಾಯಕ ರೋಹಿತ್, ರಾಹುಲ್ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಟ್ವೆಂಟಿ-20 ಸರಣಿ ಗೆದ್ದ ಭಾರತ

Tags: IPL 2022T20 CricketTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In