• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IPL 2022: ಕನ್ನಡಿಗ ರಾಹುಲ್‌ ಕೈಬಿಟ್ಟ ಪಂಜಾಬ್, ಪಾಂಡ್ಯಗಿಲ್ಲ ಮುಂಬೈ ಪರ ಆಡುವ ಅವಕಾಶ

ಈವರೆಗೆ ಆಡಿದ ಎಲ್ಲ ಸರಣಿಗಳಲ್ಲೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಹಾಗೂ ನಾಯಕನಾಗಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದ ರಾಹುಲ್ ಅವರನ್ನು ತಂಡದಿಂದ ಕೈಬಿಟ್ಟಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

Shri News Desk by Shri News Desk
Dec 1, 2021, 11:11 am IST
in ಕ್ರಿಕೆಟ್, ಕ್ರೀಡೆ
virat kohli and kl rahul afp photo

ವಿರಾಟ್ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ (ಚಿತ್ರ ಕೃಪೆ ಎಎಫ್‌ಪಿ)

Share on FacebookShare on TwitterTelegram

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಟ್ವೆಂಟಿ–20 ಕ್ರಿಕೆಟ್‌ನ 2022ರ ಟೂರ್ನಿಗೆ ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಮಂಗಳವಾರ ರಾತ್ರಿ ಪ್ರಕಟಗೊಂಡಿದ್ದು ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ಪಂಜಾಬ್ ಕಿಂಗ್ಸ್ ತಂಡ ಕೈಬಿಟ್ಟಿದೆ.

ಈವರೆಗೆ ಆಡಿದ ಎಲ್ಲ ಸರಣಿಗಳಲ್ಲೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಹಾಗೂ ನಾಯಕನಾಗಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದ ರಾಹುಲ್ ಅವರನ್ನು ತಂಡದಿಂದ ಕೈಬಿಟ್ಟಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ರಾಹುಲ್ ಅವರು ಈಗಾಗಲೇ ಹೊಸ ಫ್ರಾಂಚೈಸಿಯೊಂದನ್ನು (ಮುಂದಿನ ಐಪಿಎಲ್‌ಗೆ ಎರಡು ಹೊಸ ಫ್ರಾಂಚೈಸಿಗಳು ಸೇರ್ಪೆಯಾಗಲಿವೆ) ಸಂಪರ್ಕಿಸಿದ್ದಾರೆ. ಹೀಗಾಗಿ ಅವರನ್ನು ಪಂಜಾಬ್ ತಂಡ ಕೈಬಿಡುವ ಸಾಧ್ಯತೆ ಇದೆ ಎಂಬ ಕುರಿತು ಈ ಹಿಂದೆಯೇ ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಕನ್ನಡಿಗರಾದ ಅವರನ್ನು ಖರೀದಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮುಂದಾಗಿದೆ ಎಂಬ ವದಂತಿಗಳೂ ಹರಡಿವೆ. ರಾಹುಲ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದು ಮುಂಬರುವ ಹರಾಜಿನಲ್ಲಿ ಸ್ಪಷ್ಟವಾಗಲಿದೆ.

ಇದನ್ನೂ ಓದಿ: IPL 2022: ತಂಡಗಳು ಉಳಿಸಿಕೊಂಡ ಆಟಗಾರರು ಯಾರೆಲ್ಲ? ಇಲ್ಲಿದೆ ನೋಡಿ

ಮುಂಬೈ ತಂಡದಲ್ಲಿ ಪಾಂಡ್ಯಗಿಲ್ಲ ಸ್ಥಾನ: ಕಳಪೆ ಫಾರ್ಮ್‌ ಹಾಗೂ ಫಿಟ್‌ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಅವರನ್ನು ಈ ಬಾರಿ ಮುಂಬೈ ತಂಡ ಉಳಿಸಿಕೊಂಡಿಲ್ಲ. ಇಶಾನ್ ಕಿಶನ್ ಅವರನನ್ನೂ ಬಿಡುಗಡೆ ಮಾಡಲಾಗಿದೆ.

ಅತ್ತ ಸ್ಪಿನ್ನರ್ ಯಜುವೇಂದ್ರ ಚಾಹಲ್ ಮತ್ತು ವೇಗಿ ಹರ್ಷಲ್ ಪಟೇಲ್ ಅವರನ್ನು ಆರ್‌ಸಿಬಿ ಬಿಡುಗಡೆ ಮಾಡಿದೆ.

ಇನ್ನಷ್ಟು ಸುದ್ದಿಗಳು…

ಅಕ್ಷರ್ ಪಟೇಲ್​ ಮಾಂತ್ರಿಕ ಬೌಲಿಂಗ್ ದಾಳಿಗೆ ಮಂಕಾದ ನ್ಯೂಜಿಲ್ಯಾಂಡ್​

ವಿರಾಮದ ವೇಳೆ ವಿರಾಟ್ ಸೆಲ್ಫೀ: ಅನುಷ್ಕಾರನ್ನು ‘ಮೈ ರಾಕ್’ ಎಂದ ಕಿಂಗ್ ಕೊಹ್ಲಿ

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್: ವಿರಾಟ್ ಕೊಹ್ಲಿಯ ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ನಾಯಕ ರೋಹಿತ್, ರಾಹುಲ್ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಟ್ವೆಂಟಿ-20 ಸರಣಿ ಗೆದ್ದ ಭಾರತ

Tags: IPL 2022KL RahulT20 CricketTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In