• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

World Aids Day: ವಿಶ್ವ ಏಡ್ಸ್ ದಿನದಂದು ಏಡ್ಸ್ ಕೊನೆಗಾಣಿಸುವಂತೆ ಗಣ್ಯರಿಂದ ಕರೆ

ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್‌ನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ ಎಂದು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಕೂ ಮಾಡಿದೆ.

Shri News Desk by Shri News Desk
Dec 1, 2021, 11:51 am IST
in ಆರೋಗ್ಯ
World Aids Day

ಸಾಂಕೇತಿಕ ಚಿತ್ರ

Share on FacebookShare on TwitterTelegram

ಮಾನ ಜನಾಂಗವನ್ನೇ ಕಂಗೆಡಿಸಿದ್ದ ಏಡ್ಸ್ ಕುರಿತು ಜಾಗೃತಿ ಮೂಡಿಸಲು 1988ರಿಂದ ಡಿಸೆಂಬರ್ ೧ ರಂದು ವಿಶ್ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಅಸಮಾನತೆಯೊಂದಿಗೆ ಏಡ್ಸ್ ಅನ್ನು ಕೊನೆಗೊಳಿಸಿ ಎಂಬುದು ಈವರ್ಷದ ವಿಶ್ವ ಏಡ್ಸ್ ದಿನದ ಉದ್ದೇಶವಾಗಿದೆ. ಕೆಂಪು ರಿಬ್ಬನ್ ಕಟ್ಟಿಕೊಂಡು ಹಲವು ಸಂಘಸಂಸ್ಥೆಗಳು, ಕಾರ್ಯಕರ್ತರು ಜನ ಜಾಗೃತಿ ಮೂಡಿಸುವ ಕಾರ್ಯ ನೆರವೇರಿಸುತ್ತಾರೆ. ಆರೋಗ್ಯ ಸೇವೆಗಳಲ್ಲಿ ಎಲ್ಲರಿಗೂ ಸಮಾನವಾದ ಪ್ರವೇಶ ಮತ್ತು ಪ್ರಾಥಮಿಕ ಆರೋಗ್ಯ ರಕ್ಷಣೆಯ ಮಟ್ಟ ಬಲಪಡಿಸುವುದನ್ನು ತಿಳಿಸುವ ವಿಶ್ವ ಏಡ್ಸ್ ದಿನದ ಮುಖ್ಯ ಉದ್ದೇಶವಾಗಿದೆ. ಎಚ್‌ಐವಿ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಅಗತ್ಯ ಒತ್ತು ನೀಡುವುದು, ಎಚ್‌ಐವಿ ಅಥವಾ ಏಡ್ಸ್‌ಗೆ ಒಳಗಾಗುವ ಜನ ಸಮುದಾಯವನ್ನು ತಲುಪುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತದೆ.

ವಿಶ್ವ ಏಡ್ಸ್ ದಿನದಂದು ರಾಜ್ಯದ ಹಲವು ಗಣ್ಯರು ಏಡ್ಸ್ ನಿವಾರಣೆಗೆ ಶ್ರಮಿಸುವಂತೆ ಕರೆ ನೀಡಿದ್ದಾರೆ. ಈ #WorldAIDSday ಯಂದು ನಾವು ಒಗ್ಗೂಡೋಣ, ಅಸಮಾನತೆಗಳನ್ನು ಕೊನೆಗಾಣಿಸಲು, ಏಡ್ಸ್ ಅನ್ನು ಕೊನೆಗಾಣಿಸಲು ಮತ್ತೊಮ್ಮೆ ಬದ್ಧರಾಗೋಣ. ಈ ಗುರಿಗಳನ್ನು ಸಾಧಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

Koo App

On this #WorldAIDSDay let us come together, recommit to end inequalities, end AIDS. Let us take proactive action towards realising these goals. #WorldAIDSDay2021

View attached media content

– CM of Karnataka (@CMOKarnataka) 1 Dec 2021

ಮಾನವ ಜನಾಂಗವನ್ನು ಕಾಡುತ್ತಿರುವ ಎಚ್‍ಐವಿ/ಏಡ್ಸ್ ಬಗ್ಗೆ ಸಮಾಜದಲ್ಲಿ ಹೆಚ್ಚು ಜಾಗೃತಿ ಅಗತ್ಯ. ಈ #WorldAIDSDay ಸಂದರ್ಭದಲ್ಲಿ ಹೊಸ ಪ್ರಕರಣಗಳನ್ನು ಕಡಿಮೆ ಮಾಡಲು ಅರಿವು ಮೂಡಿಸುವ ಪಣ ತೊಡೋಣ. ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳ ಬಗ್ಗೆ ಅರಿಯೋಣ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕೂ ಮೂಲಕ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ.

Koo App

ಮಾನವ ಜನಾಂಗವನ್ನು ಕಾಡುತ್ತಿರುವ ಎಚ್‍ಐವಿ/ಏಡ್ಸ್ ಬಗ್ಗೆ ಸಮಾಜದಲ್ಲಿ ಹೆಚ್ಚು ಜಾಗೃತಿ ಅಗತ್ಯ. ಈ #WorldAIDSDay ಸಂದರ್ಭದಲ್ಲಿ ಹೊಸ ಪ್ರಕರಣಗಳನ್ನು ಕಡಿಮೆ ಮಾಡಲು ಅರಿವು ಮೂಡಿಸುವ ಪಣ ತೊಡೋಣ. ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳ ಬಗ್ಗೆ ಅರಿಯೋಣ. To beat AIDS, we need collective action. #EndInequalitiesEndAids

View attached media content

– Araga Jnanendra (@aragajnanendra) 1 Dec 2021

ವಿಶ್ವ ಏಡ್ಸ್ ದಿನ 2021. ಎಚ್.ಐ.ವಿ ಸೋಂಕಿತ ಜನರಿಗೆ ಭರವಸೆ ಮತ್ತು ಬೆಂಬಲ ತೋರಿಸಲು ಹಾಗೂ ಏಡ್ಸ್ ಬಗ್ಗೆ ಅರಿವು ಮೂಡಿಸಲು ಈ ದಿನ ಆಚರಿಸಲಾಗುತ್ತದೆ. ಘೋಷವಾಕ್ಯ “ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್‌ನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ ಎಂದು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಕೂ ಮಾಡಿದೆ.

Koo App

ವಿಶ್ವ ಏಡ್ಸ್ ದಿನ 2021. ಹೆಚ್.ಐ.ವಿ ಸೋಂಕಿತ ಜನರಿಗೆ ಭರವಸೆ ಮತ್ತು ಬೆಂಬಲ ತೋರಿಸಲು ಹಾಗೂ ಏಡ್ಸ್ ಬಗ್ಗೆ ಅರಿವು ಮೂಡಿಸಲು ಈ ದಿನ ಆಚರಿಸಲಾಗುತ್ತದೆ. ಘೋಷವಾಕ್ಯ “ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್‌ನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ” #WorldAIDSDay #EndInequalities #EndAIDS #EndPandemics @CMOKarnataka @mohfw_india @mansukhmandviya @drsudhakark.official @dhfwka

View attached media content

– Karnataka State AIDS Prevention Society (@karsaps) 1 Dec 2021

ಇದನ್ನೂ ಓದಿ: ಐದರಿಂದ ಎಂಟನೆಯ ತರಗತಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಔಷಧವಿಜ್ಞಾನ ಪ್ರಬಂಧ ಸ್ಪರ್ಧೆ

Tags: AidsHealthKooTOP NEWSWorld Aids Day
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In