• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Marakkar Kannada Trailer: ಕನ್ನಡಕ್ಕೂ ಕಾಲಿಟ್ಟ ಅರೇಬಿಯನ್ ಸಮುದ್ರದ ಸಿಂಹ! ಮೈನವಿರೇಳಿಸುವ ಮರಕ್ಕಾರ್

Mohanlal: ಪೋರ್ಚುಗೀಸರ ವಿರುದ್ಧ ಹೋರಾಡುವ ಕಥಾವಸ್ತು ದೇಶಭಕ್ತಿಯನ್ನು ಹೆಚ್ಚಿಸುವುದರಲ್ಲಿ ಸಂದೇಹವೇ ಇಲ್ಲ ಎಂಬ ಅಭಿಪ್ರಾಯಗಳು ಈಗಾಗಲೇ ಕೇಳಿಬಂದಿವೆ.

Shri News Desk by Shri News Desk
Dec 1, 2021, 12:20 pm IST
in ಆರೋಗ್ಯ
Marakkara Film

ಮರಕ್ಕಾರ್ ಚಿತ್ರದ ಟ್ರೇಲರ್

Share on FacebookShare on TwitterTelegram

ಅರೇಬಿಯನ್ ಸಮುದ್ರದ ಸಿಂಹ ಕನ್ನಡಕ್ಕೂ ಲಗ್ಗೆಯಿಟ್ಟಿದೆ. ಗಾಬರಿಯಾಗಬೆಡಿ, ಇದರರ್ಥ ಮತ್ತೇನಲ್ಲ, ಮೋಹನ್‌ಲಾಲ್ ನಟನೆಯ ಚಿತ್ರ ಮರಕ್ಕಾರ್ ಕನ್ನಡ ಟ್ರೇಲರ್ ಬಿಡುಗಡೆಯಾಗಿದ್ದು ಯೂಟ್ಯೂಬ್‌ನಲ್ಲಿ ಪ್ರೇಕ್ಷಕರ ಮನಸೂರೆಗೊಳ್ಳುತ್ತಿದೆ. ಮೈನವಿರೇಳಿಸುವ ರೋಚಕ ದೃಶ್ಯಾವಳಿಗಳನ್ನು ಟ್ರೇಲರ್ ಹೊಂದಿದ್ದು ಕನ್ನಡದ ಸಂಭಾಷಣೆಯಲ್ಲಿ ಇನ್ನಷ್ಟು ಉತ್ಸುಕತೆಯನ್ನು ಟ್ರೇಲರ್ ನೀಡುವಂತಿದೆ.

ಕುಂಜಲಿ ಮರಕ್ಕರ್ IV ಆಗಿ ಕಾನಿಸಿಕೊಂಡಿರುವ ಮೋಹನ್‌ಲಾಲ್ ವೇಶಭೂಷಣ ಮತ್ತು ನಟನೆ ಚಿತ್ರದ ಪ್ಲಸ್ ಪಾಯಿಂಟ್ ಆಗಿರುವುದು ಈಗಲೇ ಖಚಿತಗೊಂಡಿದೆ. ಅಲ್ಲದೇ ತಾರಾನಟರ ದಂಡೇ ಚಿತ್ರಕ್ಕಾಗಿ ಬಣ್ಣ ಹಚ್ಚಿದೆ. ಐತಿಹಾಸಿಕ ಕಥಾವಸ್ತುವನ್ನು ಹೊಂದಿರುವ ಚಿತ್ರ ಸಹಜವಾಗಿ ನೋಡುಗರ ಎದೆಬಡಿತವನ್ನು ಏರಿಸುವಂತಿದೆ. ಪೋರ್ಚುಗೀಸರ ವಿರುದ್ಧ ಹೋರಾಡುವ ಕಥಾವಸ್ತು ದೇಶಭಕ್ತಿಯನ್ನು ಹೆಚ್ಚಿಸುವುದರಲ್ಲಿ ಸಂದೇಹವೇ ಇಲ್ಲ ಎಂಬ ಅಭಿಪ್ರಾಯಗಳು ಈಗಾಗಲೇ ಕೇಳಿಬಂದಿವೆ.

ಕನ್ನಡದಲ್ಲಿ ಮರಕ್ಕಾರ್ ಸಿನಿಮಾವನ್ನು ಪರಂವಾ ಸ್ಟುಡಿಯೋಸ್ ಪ್ರಸ್ತುತಪಡಿಸುತ್ತಿದೆ.  ಕನ್ನಡದ ಜೊತೆಗೆ ಈ ಚಿತ್ರವು ಮಲಯಾಳಂ, ತಮಿಳು, ತೆಲುಗು, ಹಿಂದಿ ಹಾಗೂ ಇಂಗ್ಲೀಷ್​ ಭಾಷೆಗಳಲ್ಲಿ ವಿಶ್ವದಾದ್ಯಂತ ಚಲನಚಿತ್ರ ಪ್ರಿಯರಿಗಾಗಿ ಬಿಡುಗಡೆಯಾಗಲಿದೆ. ಡಿಸೆಂಬರ್ ಎಎಡರಂದು ಬಿಡುಗಡೆಯಾಗಲಿರುವ ಚಿತ್ರವನ್ನು ವೀಕ್ಷಿಸಲು ಲಕ್ಷಾಂತರ ಚಲನಚಿತ್ರ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವದಂತೂ ದಿಟ. ಏಕೆಂದರೆ ಈ ಚಿತ್ರ ಕಳೆದ ೨೦೨೦ರಲ್ಲಿಯೆ ಬಿಡುಗಡೆಯಾಗಬೇಕಿತ್ತು.

ಇದನ್ನೂ ಓದಿ: ಸಮಂತಾ ಪ್ರಭು ಹೊಸ ಸಿನಿಮಾ ಅರೇಂಜ್‌ಮೆಂಟ್ಸ್‌ ಆಫ್‌ ಲವ್‌

Tags: Film newsMarakkarMohanlalTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In