• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Karnataka Politics: ದೇವೇಗೌಡರು ದೆಹಲಿಯಿಂದ ಬಂದ ಮೇಲೆ ಪರಿಷತ್ ಚುನಾವಣೆಯ ಮೈತ್ರಿ ನಿರ್ಧಾರ: ಕುಮಾರಸ್ವಾಮಿ

ನಮ್ಮ ಅಭಿಮಾನಿಗಳು ಸಾಕಷ್ಟು ಪ್ರಮಾಣದಲ್ಲಿ ಇದ್ದಾರೆ. ಆ ಭಾಗದಲ್ಲಿ ಮುಕ್ತ ಚುನಾವಣೆ ನಡೆಸಲು ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಒತ್ತಾಯ ಮಾಡಿದರು.

Shri News Desk by Shri News Desk
Dec 1, 2021, 09:24 pm IST
in ರಾಜಕೀಯ
HD Kumaraswamy

ಹೆಚ್ ಡಿ ಕುಮಾರಸ್ವಾಮಿ

Share on FacebookShare on TwitterTelegram

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ದೆಹಲಿಯಿಂದ ಬಂದ ಮೇಲೆ ವಿಧಾನ ಪರಿಷತ್‌ ಚುನಾವಣೆಯ ಮೈತ್ರಿ ಬಗ್ಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಮೇಲ್ಮನೆ ಚುನಾವಣೆ ಹಿನ್ನೆಲೆಯಲ್ಲಿ ಬಿಡದಿಯ ತಮ್ಮ ತೋಟದಲ್ಲಿ ರಾಮನಗರ ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳ ಮತದಾರರ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು.ಜೆಡಿಎಸ್‌ ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪನವರು ಬಹಿರಂಗವಾಗಿಯೇ ಮನವಿ ಮಾಡಿದ್ದಾರೆ. ಆದರೆ, ಕಾಂಗ್ರೆಸ್‌ನವರು ನಮಗೆ ಜೆಡಿಎಸ್‌ ಪಕ್ಷದ ಮತಗಳ ಅಗತ್ಯವಿಲ್ಲ. ಅವರ ಜತೆ ಹೊಂದಾಣಿಕೆ ಪ್ರಶ್ನೆ ಇಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ. ಬೇಡ ಎಂದವರ ಮನೆ ಬಾಗಿಲಿಗೆ ಹೋಗಲಿಕ್ಕೆ ಆಗುತ್ತದೆಯೇ? ಹೀಗಾಗಿ ಯಡಿಯೂರಪ್ಪ ಅವರ ಮನವಿ ಬಗ್ಗೆ ಏನು ತೀರ್ಮಾನ ಕೈಗೊಳ್ಳಬೇಕೋ ಎಂಬುದನ್ನು ಶೀಘ್ರವೇ ನಿರ್ಧಾರ ಮಾಡುತ್ತೇವೆ ಎಂದು ಅವರು ಹೇಳಿದರು.

ಮೋದಿ ಅವರ ಜತೆ ಗೌಡರು ಚುನಾವಣೆ ಹೊಂದಾಣಿಕೆ ಬಗ್ಗೆ ಚರ್ಚೆ ನಡೆಸಿರಬಹುದಾ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; ಮೊದಲಿನಿಂದಲೂ ಪ್ರಧಾನಮಂತ್ರಿಗಳು ಮತ್ತು ದೇವೇಗೌಡರ ನಡುವೆ ಉತ್ತಮ ಬಾಂಧವ್ಯವಿದೆ. ಗೌಡರ ಬಗ್ಗೆ ಮೋದಿ ಅವರಿಗೆ ವಿಶೇಷ ಗೌರವವಿದೆ. ಅವರಿಬ್ಬರೂ ಭೇಟಿಯಾಗುವುದು ಹೊಸದೇನಲ್ಲ. ನಾನು ಸಿಎಂ ಆಗಿದ್ದಾಗ ಭೇಟಿಯಾಗಿದ್ದ ಸಂದರ್ಭದಿಂದಲೂ ನನಗೆ ಗೊತ್ತಿದೆ. ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳು ಹಾಗೂ ಹಾಸನಕ್ಕೆ ಐಐಟಿ ತರುವ ವಿಚಾರದ ಬಗ್ಗೆ ಮೋದಿ ಅವರ ಜತೆ ಚರ್ಚೆ ನಡೆಸಲು ಹೋಗಿದ್ದಾರೆಂಬ ಮಾಹಿತಿ ಗಮನಿಸಿದ್ದೇನೆ. ಜತೆಗೆ, ವಿಧಾನ ಪರಿಷತ್‌ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಿರಬಹುದು. ಗೌಡರು ದೆಹಲಿಯಿಂದ ವಾಪಸ್‌ ಬಂದ ಮೇಲೆ ಅವರೊಂದಿಗೆ ಚರ್ಚೆ ನಡೆಸಿ ಮಾಹಿತಿ ನೀಡುವೆ ಎಂದರು.

ಅಧಿಕಾರಿ ವಿರುದ್ಧ ದೂರು ಯಾಕೆಂದು ಗೊತ್ತಿಲ್ಲ
ಬಳ್ಳಾರಿ ಲೋಕಾಯುಕ್ತದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯ ಬಗ್ಗೆ ಕಾಂಗ್ರೆಸ್‌ ವತಿಯಿಂದ ದೂರು ನೀಡಲಾಗಿದೆ. ಯಾತಕ್ಕಾಗಿ ದೂರು ನೀಡಲಾಗಿದೆಯೋ ನನಗೆ ಗೊತ್ತಿಲ್ಲ. ನಾನೆಂದೂ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಚುನಾವಣೆ ನಡೆಸಿದವನಲ್ಲ. ನಮ್ಮ ಕಾರ್ಯಕರ್ತರ ವಿಶ್ವಾಸದಲ್ಲಿ ಮಾತ್ರ ಕೆಲಸ ಮಾಡಿದವನು ನಾನು. ಹೀಗಾಗಿ ವೈಯಕ್ತಿಕ ದ್ವೇಷದ ಮೇಲೆ ಆ ಅಧಿಕಾರಿ ವಿರುದ್ಧ ದೂರು ಕೊಟ್ಟಿರಬಹುದು. ಸತ್ಯಾಂಶ ಏನೆಂಬುದು ತನುಖೆಯಿಂದ ಹೊರಬರಲಿ. ನಮ್ಮ ಅಭ್ಯರ್ಥಿಗೆ ನಮ್ಮ ಕಾರ್ಯಕರ್ತರು ಮತ ಹಾಕಿಸಲಿಕ್ಕೆ ಸಾಧ್ಯವೋ ಅಥವಾ ಅಧಿಕಾರಿ ಹಾಕಿಸಲಿಕ್ಕೆ ಸಾಧ್ಯವೋ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು.

ಕನಕಪುರದಲ್ಲಿ ಗುಪ್ತ ಮತದಾರರು ಇದ್ದಾರೆ
ಕಳೆದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನನ್ನ ನೇರ ಪಾತ್ರ ಇರಲಿಲ್ಲ. ಹಿಂದೆ ನಮ್ಮ ಪಕ್ಷದಲ್ಲಿದ್ದ ನಾಯಕರು ಜವಾಬ್ದಾರಿ ತೆಗೆದುಕೊಂಡು ಚುನಾವಣೆ ನಡೆಸಿದ್ದರು. ಈ ಬಾರಿ ಖುದ್ದು ನಾನೇ ಕೆಲ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೇನೆ. ಜತೆಗೆ ಮಾಗಡಿ ಶಾಸಕರಾದ ಮಂಜುನಾಥ್‌ ಹಾಗೂ ರಾಮನಗರ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು, ಚನ್ನಪಟ್ಟಣದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಕನಕಪುರ ಕ್ಷೇತ್ರಕ್ಕೂ ಹೆಚ್ಚಿನ ಗಮನ ಕೊಟ್ಟಿದ್ದೇವೆ. ಅಲ್ಲಿ ನಮ್ಮ ಪಕ್ಷಕ್ಕೆ ಗುಪ್ತ ಮತದಾರರು, ಅಂದರೆ ನಮ್ಮ ಅಭಿಮಾನಿಗಳು ಸಾಕಷ್ಟು ಪ್ರಮಾಣದಲ್ಲಿ ಇದ್ದಾರೆ. ಆ ಭಾಗದಲ್ಲಿ ಮುಕ್ತ ಚುನಾವಣೆ ನಡೆಸಲು ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯ ಮಾಡಿದರು.

ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯ ಎಲ್ಲ ಕ್ಷೇತ್ರಗಳ ಮತದಾರರ ಸಭೆಯನ್ನು ಕರೆದಿದ್ದೆ. ರಾಜ್ಯದ ಆರು ಕ್ಷೇತ್ರಗಳಲ್ಲಿ ಮಾತ್ರ ನಮ್ಮ ಅಭ್ಯರ್ಥಿಗಳಿದ್ದು, ಅಷ್ಟೂ ಕಡೆ ನಾವು ಗೆಲ್ಲಲಿದ್ದೇವೆ ಎಂದ ಅವರು, ಈ ಚುನಾವಣೆ ಮುಂದಿನ 2023ರ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಈ ಚುನಾವಣೆಯ ಫಲಿತಾಂಶವು ಮುಂದಿನ ಚುನಾವಣೆಗೆ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಲಿದೆ ಎಂದರು ಅವರು.

ನಮ್ಮ ಪಕ್ಷಕ್ಕೆ ಅನೇಕ ಕ್ಷೇತ್ರಗಳಲ್ಲಿ ನೆಲೆ ಇದೆ. ಆದರೆ ಅದು ಚುನಾವಣೆ ಗೆಲ್ಲುವ ಮಟ್ಟದಲ್ಲಿ ಇಲ್ಲ. ಅದರ ಹೊರತಾಗಿ ಯಾರನ್ನು ಗೆಲ್ಲಿಸಬಹುದೆಂಬ ತೀರ್ಮಾನ ಮಾಡುವ ಶಕ್ತಿಯಂತೂ ಇದೆ. ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಗುರಿ 123 ಸ್ಥಾನ. ಆ ನಿಟ್ಟಿನಲ್ಲಿ ನಮ್ಮ ಪಕ್ಷದ ಕಾರ್ಯಕ್ರಮಗಳಿರುತ್ತವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Omicron। ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ: ಮಾಜಿ ಸಿಎಂ ಕುಮಾರಸ್ವಾಮಿ

Tags: HD Deve GowdaHD KumaraswamyKarnataka PoliticsTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In