• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Nikhil Kumaraswamy: ನಿಖಿಲ್ ಕುಮಾರಸ್ವಾಮಿ ಚುನಾವಣೆ ಸ್ಪರ್ಧೆ; ಎಚ್‌ಡಿಕೆ ನೀಡಿದ ಉತ್ತರವೇನು?

ಪಕ್ಷದ ಬಯಸಿದರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಕಾರ್ಯಕರ್ತರ ಒಲವು, ಪಕ್ಷದ ಆದೇಶ ಬಂದರೆ ಸ್ಪರ್ಧಿಸಲು ತಯಾರಿದ್ದೇನೆ ಎಂದು ಹೇಳಿದ್ದಾರೆ. ಅದು ಇನ್ನೂ ಎರಡು ವರ್ಷದ ಮಾತು ಎಂದು ತಿಳಿಸಿದರು.

Shri News Desk by Shri News Desk
Dec 1, 2021, 09:34 pm IST
in ರಾಜ್ಯ
Nikhil Kumaraswamy

ನಿಖಿಲ್ ಕುಮಾರಸ್ವಾಮಿ

Share on FacebookShare on TwitterTelegram

ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, “ಪಕ್ಷದ ಬಯಸಿದರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಕಾರ್ಯಕರ್ತರ ಒಲವು, ಪಕ್ಷದ ಆದೇಶ ಬಂದರೆ ಸ್ಪರ್ಧಿಸಲು ತಯಾರಿದ್ದೇನೆ ಎಂದು ಹೇಳಿದ್ದಾರೆ. ಅದು ಇನ್ನೂ ಎರಡು ವರ್ಷದ ಮಾತು.” ಎಂದು ತಿಳಿಸಿದರು.

ನಿಖಿಲ್‌ ಅವರು ರಾಮನಗರ ಅಥವಾ ಮಂಡ್ಯ ಇವೆರಡರಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುವುದಾದರೆ; ರಾಮನಗರ ನಮ್ಮ ಕರ್ಮಭೂಮಿ. ನನ್ನ ಹೃದಯದಲ್ಲಿರುವ ನೆಲೆ. ಈ ಭೂಮಿ ಮೇಲೆ ಇರುವವರೆಗೂ ಇಲ್ಲೇ ಇರುತ್ತೇವೆಯಲ್ಲದೇ, ಭೂಮಿ ಮೇಲೆ ಮಣ್ಣಾದರೂ ಈ ಮಣ್ಣಲ್ಲೇ ಮಣ್ಣಾಗುವೆ. ನನ್ನ ಮತ್ತು ರಾಮನಗರದ ನಡುವೆ ವಿಶೇಷ ಬಾಂಧವ್ಯವಿದೆ. ಅದನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ. ಉಸಿರಿರುವ ತನಕವಷ್ಟೇ ಅಲ್ಲ ಉಸಿರು ನಿಂತ ಮೇಲೆಯೂ ರಾಮನಗರವೇ ನನ್ನ ಕರ್ಮಭೂಮಿ ಆಗಿರುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್‌ ಹತ್ಯೆಗೆ ಸಂಚು; ತನಿಖೆಯಾಗಲಿ
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್‌ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ನನಗೆ ವಾಸ್ತವ ಅಂಶಗಳೇನು ಎನ್ನುವುದು ಗೊತ್ತಿಲ್ಲ. ಮಾಧ್ಯಮಗಳಲ್ಲಿ ಬಂದ ಮಾಹಿತಿಯನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಸರಿಯಾದ ತನಿಖೆಯ ಮೂಲಕ ಸತ್ಯ ಆಚೆಗೆ ಬರಲಿ. ಒಂದು ವೇಳೆ ಹತ್ಯೆ ಸಂಚು ನಿಜವೇ ಆಗಿದ್ದರೆ ಕಠಿಣವಾಗಿ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ರಾಜಕಾರಣವೇ ಬೇರೆ. ಆದರೆ ಅದರ ನೆಪದಲ್ಲಿ ಭೂ ವ್ಯವಹಾರವೋ ಅಥವಾ ಇನ್ನವುದೋ ವ್ಯವಹಾರಗಳನ್ನು ನಡೆಸಬೇಕಾದರೆ ಹತ್ಯೆ ಮಾಡುವಂಥ ಹಂತಕ್ಕೆ ಯಾರೂ ತೆಗೆದುಕೊಂಡು ಹೋಗಬಾರದು. ಸರಕಾರ ನಿರ್ಲಕ್ಷ್ಯ ಮಾಡಿದೇ ದಕ್ಷ ಅಧಿಕಾರಿಗಳನ್ನು ಬಿಟ್ಟು ತನಿಖೆ ಮಾಡಿಸಿ ಸತ್ಯವನ್ನು ಹೊರಗೆಳೆದು ಜನರ ಮುಂದೆ ಇಡಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: Karnataka Politics: ದೇವೇಗೌಡರು ದೆಹಲಿಯಿಂದ ಬಂದ ಮೇಲೆ ಪರಿಷತ್ ಚುನಾವಣೆಯ ಮೈತ್ರಿ ನಿರ್ಧಾರ: ಕುಮಾರಸ್ವಾಮಿ

Tags: HD KumaraswamyNikhil KumaraswamyTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In