• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Theatre-Mall: ಒಮಿಕ್ರಾನ್ ರೂಪಾಂತರಿ: ಥೇಟರ್ ಮಾಲ್‌ಗಳಿಗೆ ಆತಂಕ ಸದ್ಯಕ್ಕಿಲ್ಲ

Shri News Desk by Shri News Desk
Dec 2, 2021, 05:09 am IST
in ರಾಜಕೀಯ
Share on FacebookShare on TwitterTelegram

ಬೆಂಗಳೂರು: ಕೋವಿಡ್-19 ಹೊಸ ರೂಪಾಂತರ ಒಮಿಕ್ರಾನ್ ಹಿನ್ನೆಲೆಯಲ್ಲಿ ಸದ್ಯ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚಿತ್ರಮಂದಿರ ಹಾಗೂ ಮಾಲ್‌ಗಳಿಗೆ ನಿರ್ಬಂಧ ವಿಧಿಸುವ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: Lovers who committed suicide : ಮದುವೆ ಮಾಡದ ಪೋಷಕರು: ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕ ವಲಯದಲ್ಲಿ ಪರಿಸ್ಥಿತಿಗೆ ತಕ್ಕಂತೆ ಚಟುವಟಿಕೆಗಳಿಗೆ ಕಡಿವಾಣ ಹಾಕುವುದಕ್ಕೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಪರಿಸ್ಥಿತಿ ಕ್ಲಿಷ್ಟಕರವಾಗಿದ್ದರೆ ಕ್ರಮ ಬಿಗಿಗೊಳಿಸುತ್ತೇವೆ. ಜನಸಂದಣಿ ಸೇರದಂತೆ, ಕೋವಿಡ್ ಸಮುಚಿತ ವರ್ತನೆ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಈಗಾಗಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ 54 ಪ್ರತ್ಯೇಕ ತಂಡಗಳನ್ನು ರಚನೆ ಮಾಡಲಾಗಿದೆ. ಈ ತಂಡಗಳು ಈಗಲೂ ಕಾರ್ಯಾಚರಿಸುತ್ತಿವೆ. ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.

ಇದನ್ನೂ ಓದಿ: Illegal slaughterhouse: ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ

ಕೋವಿಡ್ ವಿಷಯದಲ್ಲಿ ಮುಖ್ಯಮಂತ್ರಿಗಳ ನೇತೃತ್ವದ ಉನ್ನತಮಟ್ಟದ ಸಮಿತಿಯಲ್ಲಿರುವ ತೀರ್ಮಾನಗಳ ಅನ್ವಯ ಎಲ್ಲ ವಿಷಯಗಳನ್ನು ಚುರುಕುಗೊಳಿಸಿದ್ದೇವೆ. ಆರ್‌ಟಿಪಿಸಿಆರ್ ಪರೀಕ್ಷೆಯ ಪ್ರಮಾಣ ಹೆಚ್ಚಿಸಲಾಗಿದೆ. ಪರೀಕ್ಷೆಯ ಜೊತೆಗೆ ಸಂಪರ್ಕ ಟ್ರೇಸಿಂಗ್‌ಗೂ ಒತ್ತು ನೀಡಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಡೇಟಾವನ್ನು ಏರ್‌ಪೋರ್ಟ್‌ನಿಂದ ಪಡೆಯುತ್ತಿದ್ದೇವೆ. ಇನ್ನಷ್ಟು ಕ್ರಿಯಾಶೀಲ ಆಗಬೇಕೆಂದು ಬಿಬಿಎಂಪಿಯ 27 ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ನಗರ ಮಟ್ಟದಲ್ಲಿರುವ ತಜ್ಞರ ಸಮಿತಿಯ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: e Paper – December 1, 2021

ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 160 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಆದ್ದರಿಂದ ಎಲ್ಲರೂ ಮಾಸ್ಕ್ ಧರಿಸಿಕೊಳ್ಳಬೇಕು. ಲಸಿಕೆಯನ್ನು ಪಡೆಯುವುದು ಅಗತ್ಯ. ಯಾರಲ್ಲಾದರೂ ಸೋಂಕಿನ ಲಕ್ಷಣಗಳು ಕಂಡಬಂದರೆ ಕೂಡಲೇ ಪರೀಕ್ಷೆ ಮಾಡಿಕೊಳ್ಳಬೇಕು. ಬಹಳಷ್ಟು ಮಂದಿಗೆ ಪಾಸಿಟಿವ್ ಬರುತ್ತಿದೆ. ಈ ಬಗ್ಗೆ ನಿರ್ಲಕ್ಷ್ಯ ಮಾಡಿದರೆ

ಇದನ್ನೂ ಓದಿ: Nikhil Kumaraswamy: ನಿಖಿಲ್ ಕುಮಾರಸ್ವಾಮಿ ಚುನಾವಣೆ ಸ್ಪರ್ಧೆ; ಎಚ್‌ಡಿಕೆ ನೀಡಿದ ಉತ್ತರವೇನು?

ಅಪಾಯಕ್ಕೆ ತಳ್ಳಬಹುದು. ಆದ್ದರಿಂದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು. ಜನ ಜಾಸ್ತಿ ಸೇರುವ ಪ್ರದೇಶಗಳಲ್ಲಿ ರ‍್ಯಾಂಡಮ್ ಟೆಸ್ಟ್ ಕೂಡ ಮಾಡುತ್ತಿದ್ದೇವೆ. ಜಾಗತಿಕ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಳ್ಳುತ್ತಿರುವ ಮುಂಜಾಗ್ರತಾ ಕ್ರಮಗಳಿಗೆ ನಾವೂ ಸಿದ್ಧವಾಗಿದ್ದೇವೆ ಎಂದು ಗೌರವ್ ಗುಪ್ತಾ ಹೇಳಿದರು.

ಇದನ್ನೂ ಓದಿ: Karnataka Politics: ದೇವೇಗೌಡರು ದೆಹಲಿಯಿಂದ ಬಂದ ಮೇಲೆ ಪರಿಷತ್ ಚುನಾವಣೆಯ ಮೈತ್ರಿ ನಿರ್ಧಾರ: ಕುಮಾರಸ್ವಾಮಿ

Omikron variant: Theatre malls are not worried at the moment

Tags: Theatre-MallTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In