• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Online Painting Competition: ನಿಸರ್ಗ ಚಿತ್ರಗಳ ಆನ್‌ಲೈನ್ ಚಿತ್ರಕಲಾ ಸ್ಪರ್ಧೆ

Shri News Desk by Shri News Desk
Dec 2, 2021, 05:24 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಪಿಆರ್‌ಟಿ ಪ್ರತಿಷ್ಠಾನದಿಂದ ನಗರದ ಶಾಂತಿನಿಕೇತನ ಚಿತ್ರಕಲಾಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ಪಿ.ಆರ್.ತಿಪ್ಪೇಸ್ವಾಮಿ ಕಲಾಸಂಭ್ರಮದ ಎರಡನೆ ದಿನವಾದ ರಾಜ್ಯದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಆನ್‌ಲೈನ್ ಚಿತ್ರಕಲಾ ಸ್ಪರ್ಧೆ ನಡೆಯಿತು.

ಇದನ್ನೂ ಓದಿ: President.: ಮೂರು ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ.

ಮರದ ಕೆತ್ತನೆಯಲ್ಲಿ ಪ್ರಸಿದ್ದರಾಗಿರುವ ಬೆಂಗಳೂರಿನ ಕಲಾವಿದ ರಾಮಮೂರ್ತಿ ಅವರು ನಾಟ್ಯರಾಣಿಯ ಕೆತ್ತನೆಯ ಪ್ರಾತ್ಯಕ್ಷತೆಯನ್ನು ವಿದ್ಯಾರ್ಥಿಗಳಿಗೆ ಆನ್‌ಲೈನ್ ನಲ್ಲೇ ಪ್ರಚುರಪಡಿಸಿದರು. ಮಂಗಳೂರಿನ ಕಲಾವಿದ ಸಯದ್ ಆಸಿಫ್ ಅಲಿ ಅವರು ನಿಸರ್ಗದ ತೈಲವರ್ಣ ಚಿತ್ರ ಬಿಡಿಸಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರೆ, ಚಿತ್ರ ಕಲಾವಿದರಾದ ಲಿಂಗರಾಜು, ಎಂ.ಎಸ್.ನಾಗರಾಜು ಅವರು ನಿಸರ್ಗ ಚಿತ್ರ ಪ್ರಾತ್ಯಕ್ಷತೆ ಪ್ರದರ್ಶಿಸಿದರು.

ಇದನ್ನೂ ಓದಿ: Theatre-Mall: ಒಮಿಕ್ರಾನ್ ರೂಪಾಂತರಿ: ಥೇಟರ್ ಮಾಲ್‌ಗಳಿಗೆ ಆತಂಕ ಸದ್ಯಕ್ಕಿಲ್ಲ

ಪ್ರೌಢಶಾಲೆ ೯ ನೇ ತರಗತಿ ಚಿತ್ರಕಲಾ ವಿಭಾಗದಲ್ಲಿ ತೊಗರಿಹಂಕಲ್‌ನ ಜಿ.ಆದರ್ಶ, ಕಡೂರಿನ ಕಾಮನಕೆರೆ ಬಿಂದು, ಮೂಡಿಗೆರೆ ಜುಬೇದ ಅವರು ಕ್ರಮವಾಗಿ ಚಿನ್ನ, ಬೆಳ್ಳಿ ,ಕಂಚಿನ ಪದಕ ಪಡೆದರು. ೧೦ ನೇ ತರಗತಿ ವಿಭಾಗದಲ್ಲಿ ಮಾಚಗೊಂಡನಹಳ್ಳಿಯ ಮಾನಸ, ಮೈಲಿಮನೆ ಹಿತಶ್ರೀ, ತರೀಕೆರೆಯ ಮಹಮದ್ ಕ್ರಮವಾಗಿ ಮೂರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

ಇದನ್ನೂ ಓದಿ: Lovers who committed suicide : ಮದುವೆ ಮಾಡದ ಪೋಷಕರು: ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ಕಲಾ ಕಾಲೇಜು ವಿಭಾಗದಲ್ಲಿ ಬೆಂಗಳೂರಿನ ವಿವಿ ರಂಗಣ್ಣ ಪ್ರಥಮ, ಮೈಸೂರಿನ ದಿಲೀಪ್ ದ್ವಿತೀಯ ಹಾಗೂ ಚಿಕ್ಕಮಗಳೂರಿನ ಐಶ್ವರ್ಯ ತೃತೀಯ ಸ್ಥಾನ ಪಡೆದು ಪಿಆರ್‌ಟಿ ಕಲಾ ಪ್ರಶಸ್ತಿಗೆ ಭಾಜನರಾದರು.  ಆನ್‌ಲೈನ್‌ನಲ್ಲಿ ನಡೆದ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ೫೫೦ ಚಿತ್ರಗಳು, ಕಾಲೇಜು ವಿಭಾಗದಲ್ಲಿ ೧೫೦ ಚಿತ್ರಗಳು ಬಂದಿದ್ದವು. ಎಲ್ಲ ಗುಂಪಿನ ೧೦ ಮಂದಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.

ಇದನ್ನೂ ಓದಿ: e Paper – December 1, 2021

Online Painting Competition

Tags: Online Painting Competition
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In