• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Karnataka Politics: ಜೆಡಿಎಸ್ ಪಕ್ಷ ಬಿಜೆಪಿ ಟೀಮ್ ಎಂಬ ಬೋರ್ಡ್ ನೇತು ಹಾಕಿಕೊಂಡು ಸಿದ್ದರಾಮಯ್ಯ ಓಡಾಡಲಿ: ಕುಮಾರಸ್ವಾಮಿ ವಾಗ್ದಾಳಿ

ಹೊಸ ರೂಪದಲ್ಲಿ ಕಾಣಿಸಿಕೊಂಡಿರುವ ಕೋರೋನ ತಳಿ ಒಮಿಕ್ರಾನ್ ಬಗ್ಗೆ ಸರಕಾರ ನಿರ್ಲಕ್ಷ್ಯ ತೋರಬಾರದು ಹಾಗೂ ವೈದ್ಯಕೀಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

Shri News Desk by Shri News Desk
Dec 3, 2021, 10:29 pm IST
in ರಾಜಕೀಯ
HD Kumaraswamy

ಹೆಚ್ ಡಿ ಕುಮಾರಸ್ವಾಮಿ

Share on FacebookShare on TwitterTelegram

ಬೆಂಗಳೂರು (ನೆಲಮಂಗಲ): ಮಾಜಿ ಪ್ರಧಾನಿ ದೇವೇಗೌಡರು ಅವಕಾಶವಾದಿ ರಾಜಕಾರಣಿ ಹಾಗೂ ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎಂದು ಹೇಳಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಹಾಗೆ ಹೇಳಿಕೊಳ್ಳುವ ಬದಲು ಒಂದು ಸ್ಲೇಟಿನಲ್ಲಿ ” ಜೆಡಿಎಸ್ ಪಕ್ಷ ಬಿಜೆಪಿ ಟೀಮ್ ” ಅಂತ ಬರೆದುಕೊಂಡು ಕಟ್ಟು ಹಾಕಿಸಿ ಕುತ್ತಿಗೆಗೆ ಹಾಕಿಕೊಂಡು ತಿರುಗಾಡಲಿ. ಹಾಗೆಯೇ ಪ್ರಚಾರ ಮಾಡಿಕೊಂಡು ದಿನವೂ ಓಡಾಡಲಿ ಎಂದು ಟೀಕಿಸಿದರು. ನೆಲಮಂಗಲದಲ್ಲಿ ಇಂದು ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಸಭೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಒಮಿಕ್ರಾನ್ ಬಗ್ಗೆ ಎಚ್ಚರಿಕೆ ಇರಲಿ.

ಹೊಸ ರೂಪದಲ್ಲಿ ಕಾಣಿಸಿಕೊಂಡಿರುವ ಕೋರೋನ ತಳಿ ಒಮಿಕ್ರಾನ್ ಬಗ್ಗೆ ಸರಕಾರ ನಿರ್ಲಕ್ಷ್ಯ ತೋರಬಾರದು ಹಾಗೂ ವೈದ್ಯಕೀಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.  ರಾಜ್ಯದಲ್ಲಿ ಹೊಸ ತಳಿಯ ವೈರಸ್ ಪತ್ತೆಯಾಗಿದೆ ಅಂದಾಕ್ಷಣ ಕೋವಿಡ್ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿದೆ ಎಂದಲ್ಲ. ಸರಕಾರ ಸಭೆಗಳನ್ನು ಮಾಡಿದೆ ಎಂಬುದನ್ನು ನಾನೂ ಗಮನಿಸಿದ್ದೇನೆ. ಏನೇ ಆದರೂ ಸರಕಾರ ಸಮರೋಪಾದಿಯಲ್ಲಿ ಕ್ರಮಗಳನ್ನು ವಹಿಸಬೇಕು ಎಂದು ಸಲಹೆ ಮಾಡಿದರು.

ಮೂರನೇ ಅಲೆ ಬಹಳ ಅಪಾಯಕಾರಿ ಎಂದು ತಜ್ಞರು ಹೇಳುತ್ತಿದ್ದು, ಆರೋಗ್ಯ ಇಲಾಖೆ ಮುಕ್ತವಾಗಿ ಕೆಲಸ ಮಾಡಲು ಹಾಗೂ ವೈದ್ಯರು ಸಮರ್ಪಕವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ನೆಲಮಂಗಲ ಶಾಸಕ ಶ್ರೀನಿವಾಸ ಮೂರ್ತಿ, ಮಾಜಿ ಶಾಸಕ ಈ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಹಾಗೂ ಮೇಲ್ಮನೆ ಚುನಾವಣೆಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ರಮೇಶ್ ಗೌಡ ಹಾಜರಿದ್ದರು.

ಇದನ್ನೂ ಓದಿ: 2024ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಲಕ್ಷಣ ಕಾಣುತ್ತಿಲ್ಲ: ಹಿರಿಯ ನಾಯಕ ಗುಲಾಂ ನಬಿ ಆಜಾದ್‌

(HD Kumaraswamy says Siddaramaiah can create board like JDS party BJP team)

Tags: HD KumarswamyKarnataka PoliticsSiddaramaiahTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In