• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Winds against BJP: ರಾಜ್ಯದಲ್ಲಿ ಬಿಜೆಪಿ ವಿರುದ್ದದ ಗಾಳಿ ಬೀಸಲು ಪ್ರಾರಂಭ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Shri News Desk by Shri News Desk
Dec 4, 2021, 05:15 am IST
in ಚಿಕ್ಕಮಗಳೂರು, ರಾಜ್ಯ
Siddaramaiah

ಸಿದ್ದರಾಮಯ್ಯ

Share on FacebookShare on TwitterTelegram

ಚಿಕ್ಕಮಗಳೂರು: ಬಿಜೆಪಿ ಜನರ ಆಶೀರ್ವಾದ, ಜನಮನ್ನಣೆಯಿಂದ ಬಂದ ಸರ್ಕಾವಲ್ಲ 17 ಜನ ಎಂಎಲ್‌ಗಳನ್ನು ಕೊಂಡು ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದು ಲೂಟಿ ಹೊಡೆಯೋದು ಬಿಟ್ಟರೆ ಬೇರೇನೂ ಮಾಡಲಿಲ್ಲ ಹಾಗಾಗಿ ರಾಜ್ಯದಲ್ಲಿ ಬಿಜೆಪಿ ವಿರುದ್ದದ ಗಾಳಿ ಬೀಸಲು ಪ್ರಾರಂಬಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

e Paper – December 4, 2021

ಒಕ್ಕಲಿಗರ ಭವನದಲ್ಲಿ ನಡೆದ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, ಬಿಜೆಪಿ ಎಂದರೆ ಭ್ರಷ್ಟ ಜನತಾ ಪಾರ್ಟಿ ಈ ಸರ್ಕಾರದಿಂದ ಜನ ಬೇಸತ್ತು ಭ್ರಮನಿರಸವಾಗಿದ್ದಾರೆ. ಓರ್ವ ಅಧಿಕಾರಿಯಿಂದ ಭ್ರಷ್ಠಾಚಾರದ ತನಿಖೆ ಮಾಡಿಸುತ್ತೇವೆಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳುತ್ತಾರೆ ಆದರೆ ಅಲ್ಲಪ್ಪ ನೀವೇ ತಿನ್ನುವವರು ನೀವೆ ತನಿಖೆ ಮಾಡಿಸುವವರು ಹೆಂಗ್ರಿ ಸಾಧ್ಯವಾಗುತ್ತದೆ? ಹಳ್ಳಿಕಡೆಯ ಗಾದೆಯಂತೆ ಕುರಿಕಾಯಿ ತೋಳ ಅಂದರೆ ಸಂಬಳನ ಬೇಡಾ ಅಂತ ಅಂದಹಾಗೆ ಈ ಗಿರಾಕಿಗಳು ನಾವೆ ತನಿಖೆ ಮಾಡಿಸುತ್ತೇವೆನ್ನುತ್ತಾರೆ.

ಜವಾದ್‌ ಚಂಡಮಾರುತದ ಹಾನಿ ತಪ್ಪಿಸಲು ಸಕಲ ಸಿದ್ಧತೆ ಮಾಡಿಕೊಂಡ ಸರ್ಕಾರ

ಮಿಸ್ಟರ್ ಬಸವರಾಜ್ ಬೊಮ್ಮಾಯಿ ನಿಮಗೇನಾದರೂ ಭ್ರಷ್ಟಾಚಾರದ ಅಪವಾದದಿಂದ ತಪ್ಪಿಸಿಕೊಳ್ಳಬೇಕೆಂದಾದರೆ ಸ್ವತಂತ್ರ ಆಯೋಗವನ್ನು ಮಾಡಿ ಸುಪ್ರಿಂ ಕೋರ್ಟ ಜಡ್ಜ್‌ನಿಂದ ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿದ್ದರೆ ಅದನ್ನು ಸೇರಿಸಿ ಮಾಡಿ ಸತ್ಯ ಹೊರಗೆ ಬರಲಿ. ನಾವೇನು ವಿರೋಧ ಮಾಡುವುದಿಲ್ಲ. ನಿಮಗೇನಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತನಿಖೆ ಮಾಡಿಸಿ ಎಂದರು.

Viral Video: ಸರ್ಕಾರಿ ಕಚೇರಿಗೆ ಬಂದ ಮೇಕೆ, ಮುಂದೇನಾಯ್ತು ಗೊತ್ತಾ ?

ಪ್ರಧಾನಿ ಮೋದಿಯವರು ದೊಡ್ಡ ನಾಟಕಕಾರ ಬರಿಸುಳ್ಳೆ, ಮೋದಿ ಏನು ಹೇಳುತ್ತಾರೆ ಅದಕ್ಕೆ ವಿರುದ್ದವಾಗಿ ತಿಳಿದುಕೊಳ್ಳಬೇಕು ಅದೇ ಸತ್ಯ. ಭಾರತದ ಇತಿಹಾಸದಲ್ಲಿ ಯಾರಾದರೂ ಓರ್ವ ಪ್ರಧಾನ ಮಂತ್ರಿ ಇಷ್ಟೊಂದು ಸುಳ್ಳು ಹೇಳುವ ವ್ಯಕ್ತಿ ಬಂದಿದ್ದರೆ ಅದು ಶ್ರೀಮಾನ್ ನರೇಂದ್ರ ಮೋದೀಜಿ. ಬಿಜೆಪಿಗರೆಲ್ಲಾ ನರೇಂದ್ರ ಮೋದಿ ಸೆರಗು ಹಿಡುದುಕೊಂಡು ಬಂದ ಗಿರಾಕಿಗಳು ಎಂದು ವ್ಯಂಗ್ಯ ವಾಡಿದರು. ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆ ಗಗನಕ್ಕೇರಿಸಿ ಮೋದಿ ಮೋದಿ ಎನ್ನುತ್ತಿದ್ದ ಯುವಕರಿಗೆ ತಿರುಪತಿ ತಿಮ್ಮಪ್ಪನ ನಾಮ ಹಾಕಿದ್ದಾರೆ ಎಂದರು.

Politics: ಯುಪಿಎ ಎಲ್ಲಿದೆ? ಎಂದು ಮಮತಾ ಟೀಕೆಗೆ ಕಾಂಗ್ರೆಸ್‌ ತಿರುಗೇಟು

ಸ್ವಾತಂತ್ರ ಬಂದಾಗಿನಿಂದ ಇಂದಿನ ವರೆಗೂ ದೇಶದ ಮೇಲಿದ್ದ ಸಾಲ 51.33 ಲಕ್ಷ ಕೋಟಿ ಇಂದು 123 ಲಕ್ಷ ಕೋಟಿ ಸಾಲವಾಗಿದೆ. ಕಳೆದ 7 ವರ್ಷದಲ್ಲಿ ಮೋದಿಯವರು 82 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ದೇಶ ಉಳಿಯುತ್ತದಾ? ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದರು ಆದರೆ ಮೋದಿಯವರು ಬೆಲೆ ಏರಿಕೆ ಮಾಡೋದು ಲೂಟಿ ಹೊಡೆಯೋದು ಮಾಡುತ್ತಿದ್ದಾರೆ ಎಂದರು.

Karnataka Politics: ಜೆಡಿಎಸ್ ಪಕ್ಷ ಬಿಜೆಪಿ ಟೀಮ್ ಎಂಬ ಬೋರ್ಡ್ ನೇತು ಹಾಕಿಕೊಂಡು ಸಿದ್ದರಾಮಯ್ಯ ಓಡಾಡಲಿ: ಕುಮಾರಸ್ವಾಮಿ ವಾಗ್ದಾಳಿ

Winds against BJP begin to blow in the state

Tags: TOP NEWSWinds against BJP begin to blow in the state
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In