• Home
  • About Us
  • Contact Us
  • Terms of Use
  • Privacy Policy
Friday, August 14, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಉಚಿತ ಕೊಡುಗೆಗಳ ಪರಿಶೀಲನೆ ಅಗತ್ಯವೆಂದ ಉಪರಾಷ್ಟ್ರಪತಿ

ಸಾರ್ವಜನಿಕ ಬೊಕ್ಕಸದಿಂದ ಸರ್ಕಾರಗಳು ಉಚಿತ ಕೊಡುಗೆಗಳಿಗೆ ವೆಚ್ಚ ಮಾಡುವುದನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಪ್ರಶ್ನಿಸಿದ್ದಾರೆ. ಈ ಬಗ್ಗೆ ವ್ಯಾಪಕ ಚರ್ಚೆ ಅಗತ್ಯ ಎಂದು ಹೇಳಿದ್ದಾರೆ.

Shri News Desk by Shri News Desk
Dec 5, 2021, 11:24 am IST
in ರಾಜಕೀಯ, ರಾಷ್ಟ್ರೀಯ
ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು

ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು

Share on FacebookShare on TwitterTelegram

ನವದೆಹಲಿ: ವಿರಳವಾಗುತ್ತಿರುವ ಸಂಪನ್ಮೂಲಗಳನ್ನು ಸಮತೋಲಿತವಾಗಿ ಮತ್ತು ಪರಿಣಾಮಕಾರಿಯಾಗಿ ಉಪಯೋಗಿಸಿಕೊಳ್ಳವ ನಿಟ್ಟಿನಲ್ಲಿ ಸರ್ಕಾರಗಳು ನೀಡುವ ಉಚಿತ ಕೊಡುಗೆಗಳು ಎಷ್ಟರ ಮಟ್ಟಿಗೆ ಅಗತ್ಯವಿದೆ ಎಂಬುದರ ಬಗ್ಗೆ ವ್ಯಾಪಕ ಚರ್ಚೆ ನಡೆಯಬೇಕು. ಇವುಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡುವ ಈ ಕುರಿತಂತೆ ಸಂಸತ್​ನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಪರಿಶೀಲಿಸಬೇಕು ಎಂದು ರಾಜ್ಯಸಭೆಯ ಸಭಾಪತಿಗಳೂ ಆಗಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಪಿಎಸಿಯ ಶತಮಾನೋತ್ಸವದ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಸದೀಯ ವ್ಯವಸ್ಥೆಯಲ್ಲಿ ಪಿಎಸಿ ಎಲ್ಲ ಸಮಿತಿಗಳಿಗೂ ತಾಯಿ ಸ್ಥಾನದಲ್ಲಿದೆ. ಮನೆಯಲ್ಲಿ ತಾಯಿ ಹೇಗೆ ಖರ್ಚುವೆಚ್ಚದ ಬಗ್ಗೆ ನಿಗಾ ಇರಿಸಿ ಹಣಪೋಲಾಗದಂತೆ ಕಾಪಾಡುತ್ತಾಳೋ ಅದೇ ರೀತಿ ಪಿಎಸಿ ಸರ್ಕಾರದ ಬೊಕ್ಕಸದ ಹಣ ಸಮರ್ಪಕ ವಿನಿಯೋಗ ಆಗುವ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದಿದ್ದಾರೆ.

ಅಭಿವೃದ್ಧಿ ಮತ್ತು ಜನಕಲ್ಯಾಣ ಯೋಜನೆಗಳ ಮೇಲಿನ ವೆಚ್ಚ ಹೆಚ್ಚುತ್ತಿರುವ ಸಂದರ್ಭದಲ್ಲಿ ಉಚಿತ ಕೊಡುಗೆಗಳನ್ನು ನೀಡಲು ತೆರಿಗೆದಾರರ ಹಣವನ್ನು ಬಳಸುವುದು ಸರಿಯೇ ಎಂಬುದರ ಬಗ್ಗೆ ಚರ್ಚೆ ನಡೆಯಬೇಕು. ಸಂಸತ್ತು  ಅನುಮೋದಿಸುವ ಪ್ರತಿಯೊಂದು ಪೈಸೆಯನ್ನು ಬಹಳ ಎಚ್ಚರಿಕೆಯಿಂದ  ಸಮಾಜೋ ಆರ್ಥಿಕ ಗುರಿಗಳನ್ನು ಸಾಧಿಸಲು ಬಳಕೆ ಮಾಡಬೇಕು ಎಂದಿದ್ದಾರೆ.

ಸರ್ಕಾರದ ಖರ್ಚುವೆಚ್ಚ ಹೆಚ್ಚಿರುವ ಬಗ್ಗೆ ದಿನಾ ಮಾಧ್ಯಮದಲ್ಲಿ ನೋಡುತ್ತಿರುತ್ತೇವೆ. ಸರ್ಕಾರದ ವಿವಿಧ ಅಂಗ ಸಂಸ್ಥೆಗಳು ವೆಚ್ಚ ತಗ್ಗಿಸುವ ಬಗ್ಗೆ ಸಲಹೆ, ಶಿಫಾರಸುಗಳನ್ನು ನೀಡುತ್ತಿರುತ್ತವೆ. ಸದನದಲ್ಲಿ ಸದಸ್ಯರು ಈ ಬಗ್ಗೆ ಧ್ವನಿ ಎತ್ತುತ್ತಿರುತ್ತಾರೆ. ಹೀಗಿರುವಾಗ ಸರ್ಕಾರದ ಖರ್ಚುವೆಚ್ಚದ ಮೇಲೆ ನಿಗಾ ಇರಿಸುವ ಪಿಎಸಿ ಇನ್ನಷ್ಟು ಜಾಗೃತೆಯಿಂದ ಈ ಕಾರ್ಯವನ್ನು ಮಾಡಬೇಕು. ವೆಚ್ಚ ಉಳಿತಾ ಮಾಡುವುದು ಸರ್ಕಾರದ ಬರುವ ವರಮಾನವೇ ಆಗಿದೆ ಎಂದು ಹೇಳಿದ್ದಾರೆ.

ಜನರ ಕಲ್ಯಾಣಕ್ಕೆ ಸರ್ಕಾರ ಒಂದು ರೂಪಾಯಿ ವಿನಿಯೋಗಿಸಿದರೆ 10 ಪೈಸೆ ಮಾತ್ರ ಲಾನುಭವಿಗಳಿಗೆ ತಲುಪತ್ತದೆ ಎಂದು ಮಾಜಿ ಪ್ರಧಾನಿ ರಾಜೀವ್​ ಗಾಂಧಿ 35 ವರ್ಷದ ಹಿಂದೆ ಹೇಳಿದ್ದ ಮಾತನ್ನು ವೆಂಕಯ್ಯನಾಯ್ಡು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ.

Vice president calls for a wider debate on freebies

ಇದನ್ನು ಓದಿ: ರಾಜಧಾನಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು: ಸಿಎಂ ಸ್ವಾಗತ

ಇದನ್ನೂ ಓದಿ: ಹಂಪಿ ವೀಕ್ಷಣೆಗೆ ಉಪರಾಷ್ಟ್ರಪತಿ: ಭರದಿಂದ ಸಾಗಿದ ಸಿದ್ಧತೆ

Tags: Public Accounts CommitteeVice President Venkaiah Naidu
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In