• Home
  • About Us
  • Contact Us
  • Terms of Use
  • Privacy Policy
Monday, February 9, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ರಷ್ಯಾದಿಂದ ಎಕೆ -203 ರೈಫಲ್ಸ್ ಖರೀದಿಗೆ ಸೋಮವಾರ ಒಪ್ಪಂದ

ರಷ್ಯಾದಿಂದ ಭಾರತ ಎಕೆ-203 ಅಸಾಲ್ಟ್​ ರೈಫಲ್ಸ್​ ಖರೀದಿಸುತ್ತಿದ್ದು, ಉತ್ತರ ಪ್ರದೇಶದ ಅಮೇಠಿಯ ಘಟಕದಲ್ಲೂ ಇದು ತಯಾರಿಕೆ ಆಗಲಿದೆ.

Shri News Desk by Shri News Desk
Dec 5, 2021, 05:06 pm IST
in ಅಂತರಾಷ್ಟ್ರೀಯ
AK 203

ಎಕೆ 203

Share on FacebookShare on TwitterTelegram

ನವದೆಹಲಿ: ಅತ್ಯಾಧುನಿಕವಾದ ಎಕೆ-203 ಅಸಾಲ್ಟ್​ ರೈಫಲ್ಸ್​ ಅನ್ನು ರಷ್ಯಾದಿಂದ ಖರೀದಿಸಲಾಗುತ್ತಿದ್ದು, ಈ ಕುರಿತ ಒಪ್ಪಂದಕ್ಕೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ ಸೋಮವಾರ (ಡಿ.6) ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಸಹಿ ಬೀಳಲಿದೆ. 7 ಲಕ್ಷ ರೈಫಲ್​ಗಳನ್ನು ರಷ್ಯಾ ನೇರವಾಗಿ ಸರಬರಾಜು ಮಾಡಲಿದೆ. ಉಳಿದ 50,000 ರೈಲ್​ಗಳನ್ನು ಉತ್ತರ ಪ್ರದೇಶದ ಅಮೇಠಿಯ ಕೊರ್ವಾ ಕಾರ್ಖಾನೆಯಲ್ಲಿ ತಯಾರಿಸಲಾಗುತ್ತದೆ.

ಇದು ‘ಮೇಕ್​ ಇನ್​ ಇಂಡಿಯಾ’ ಕಾರ್ಯಕ್ರಮದಲ್ಲಿ ಸಾಕಾರಗೊಳ್ಳಲಿದೆ. ಇದರಿಂದ ಉದ್ಯೋಗ ಸೃಷ್ಟಿ ಮತ್ತು ಕಚ್ಚಾ ಸಾಮಗ್ರಿಗಳಿಗಾಗಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳನ್ನು ಅವಲಂಬಿಸಬೇಕಿರುವುದರಿಂದ ಈ ಉದ್ದಿಮೆಗಳಿಗೆ ಬೇಡಿಕೆ ಹೆಚ್ಚಲಿದೆ. ರಷ್ಯಾದಿಂದ ಭಾರತ ಎಕೆ-203 ಅಸಾಲ್ಟ್​ ರೈಫಲ್ಸ್​ ಖರೀದಿಸುತ್ತಿದ್ದು, ಉತ್ತರ ಪ್ರದೇಶದ ಅಮೇಠಿಯ ಘಟಕದಲ್ಲೂ ಇದು ತಯಾರಿಕೆ ಆಗಲಿದೆ.

ಎಕೆ -203 ರೈಫಲ್ಸ್​ ಸಾಮರ್ಥ್ಯ
ಇಂಡೋ-ರಷ್ಯನ್​ ರೈಲ್ಸ್​ ಪ್ರೈವೇಟ್​ ಲಿಮಿಟೆಡ್​ (ಐಆರ್​ಆರ್​ಪಿಎಲ್​) ಈ ರೈಫಲ್ಸ್​ಗಳನ್ನು ತಯಾರಿಸಲಿದ್ದು, ಎಕೆ-47 ರೈಫಲ್ಸ್​ನ ಸುಧಾರಿತ ರೂಪ ಇದಾಗಿದೆ. ಗಾತ್ರದಲ್ಲಿ ಹೆಚ್ಚು ದೊಡ್ಡದಾಗಿರುವ ಈ ರೈಲ್​, 7.62 ಎಂಎಂ ಸುತ್ತು ಗುಂಡನ್ನು ಹಾರಿಸುವ ಸಾಮರ್ಥ್ಯ ಹೊಂದಿದೆ. ಇದೇ ಶ್ರೇಣಿಯ ಇತರ ರೈಫಲ್ಸ್​ಗಳು 5.56 ಎಂಎಂ ಸುತ್ತಿನದ್ದಾಗಿವೆ. 300 ಮೀಟರ್​ಗೂ ಅಧಿಕ ದೂರದವರೆಗೆ ಗುಂಡು ಹಾರಲಿದ್ದು, ಗುರಿ ಇಡುವ ಕಿಂಡಿಯನ್ನು ವಿಶೇಷವಾಗಿ ರೂಪಿಸಲಾಗಿದೆ. ರೈಫಲ್​ನ ಹಿಡಿಕೆ (ಗ್ರಿಪ್​) ಉತ್ತಮವಾಗಿದೆ. ವಿಶೇಷ ಕಾರ್ಯಾಚರಣೆಗೆ ಹೇಳಿ ಮಾಡಿಸಿದಂತೆ ಇದೆ.

ಸೇನೆಯಲ್ಲಿ ಮೂರು ದಶಕದಿಂದ ಬಳಕೆಯಲ್ಲಿರುವ ಇನ್ಸಾಸ್​ ರೈಫಲ್ಸ್​ಗಳ ಬದಲಿಗೆ ಇದನ್ನು ಖರೀದಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಉಭಯ ರಾಷ್ಟ್ರಗಳ ಸೇನಾ ಸಹಕಾರ, ಪಾಲುದಾರಿಕೆ ವಿಚಾರದಲ್ಲಿ ಈ ಒಪ್ಪಂವು ಅಧ್ಯಾಯವಾಗಿ ಸೇರ್ಪಡೆಯಾಗಲಿದೆ ಎಂದು ಹೇಳಿವೆ.

ಇದನ್ನೂ ಓದಿ: ಭಾರತದಲ್ಲಿ 6.20 ಕೋಟಿ ಬೀದಿ ನಾಯಿ, 91 ಲಕ್ಷ ಬೆಕ್ಕುಗಳಿವೆ!

(Indian Army will soon get indigenous AK-203 Assault Rifles)

Tags: indiaRussiaTOP NEWS
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In