• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Uttarakhand: ಉತ್ತರಾಖಂಡದ ವನ್ಯಜೀವಿ ಧಾಮದಲ್ಲಿ ಎತ್ತರಿಸಿದ ರಸ್ತೆ ಮಾರ್ಗದ ಶಂಕುಸ್ಥಾಪನೆ

ಅಭಯಾರಣ್ಯದಲ್ಲಿ ಎತ್ತರಿಸಿದ ರಸ್ತೆ ಮಾರ್ಗ ನಿಮಿಸುತ್ತಿರುವ ದೇಶದ ಮೊದಲ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆ ವಿರುದ್ಧ ಪರಿಸರವಾದಿಗಳು ಕೋರ್ಟ್​ನಲ್ಲಿ ದಾವೆಯನ್ನೂ ಹೂಡಿದ್ದಾರೆ.

Shri News Desk by Shri News Desk
Dec 5, 2021, 05:24 pm IST
in ರಾಷ್ಟ್ರೀಯ
Narendra Modi

ನರೇಂದ್ರ ಮೋದಿ

Share on FacebookShare on TwitterTelegram

ಡೆಹ್ರಾಡೂನ್​: ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್​ ಮತ್ತು ಮಸ್ಸೂರಿ ಮಧ್ಯೆಯ ಅಭಯಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 72ಎಯಲ್ಲಿ 16 ಕಿ.ಮೀ. ಉದ್ದದ ಎತ್ತರಿಸಿದ ರಸ್ತೆ ಮಾರ್ಗ(ಎಲಿವೇಟೆಡ್​ ಕಾರಿಡಾರ್​) ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ದೆಹಲಿ-ಸಹರಣಪುರ್​-ಡೆಹ್ರಾಡೂನ್​ (ಎನ್​ಎಚ್​ 72ಎ) ಮಾರ್ಗದಲ್ಲಿ ನಿರ್ಮಾಣ ಆಗಲಿರುವ ದ್ವಿಪಥದ ಆರ್ಥಿಕ ಕಾರಿಡಾರ್​ ವನ್ಯಜೀವಿ ಧಾಮದಲ್ಲಿ ನಿರ್ಮಾಣ ಆಗಲಿರುವ ಮೊದಲ ಎತ್ತರಿಸಿದ ರಸ್ತೆ ಮಾರ್ಗ ಆಗಲಿದೆ. ಡೆಹ್ರಾಡೂನ್​ ಜಿಲ್ಲೆಯ ಗಣೇಶಪುರ್​ ಮತ್ತು ಸಹರಣಪುರ ಜಿಲ್ಲೆಯ ಮೋಹಂದ್​ಗಳನ್ನು ಸಂಪಕಿರ್ಸುವ ಇದು ಹಿಮಾಲಯ ಪರ್ವತ ಶ್ರೇಣಿಯ ಉಪಸಾಲಾಗಿರುವ ಶಿವಾಲಿಕ್​ ಅರಣ್ಯ ವಲಯದಲ್ಲಿ 28 ಕಿ.ಮೀ. ಸಾಗಲಿದೆ. ಇದರಲ್ಲಿ 16 ಕಿ.ಮೀ. ಎತ್ತರಿಸಿದ ಮಾರ್ಗ ಆಗಿದೆ. ಇದರ ನಿರ್ಮಾಣದಿಂದ ವನ್ಯಜಿವಿಗಳು ಮತ್ತು ವಾಹನದ ಘರ್ಷಣೆ ತಪ್ಪಲಿದೆ. ಜತೆಗೆ ಸಂಚಾರದ ಸಮಯ ಕೂಡ ಗಣನೀಯವಾಗಿ ತಗ್ಗಲಿದೆ. 72ಎ ಎನ್​ಎಚ್​ನಲ್ಲಿ ಒಟ್ಟಾರೆ 120 ವಕ್ರಾಕೃತಿಯ ತಿರುವುಗಳಿದ್ದು, ಇಲ್ಲಿ ತಾಸಿಗೆ 25ರಿಂದ 30 ಕಿ.ಮೀ. ವೇಗದಲ್ಲಿಷ್ಟೆ ವಾಹನಗಳು ಚಲಿಸಲು ಸಾಧ್ಯ.

ಎಲಿವೇಟೆಡ್​ ಕಾರಿಡಾರ್​ ವಿಶೇಷ
ರಾಜಾಜಿ ಹುಲಿ ರಕ್ಷಿತಾರಣ್ಯದಲ್ಲಿ ಸಾಗುವ ಈ ಎತ್ತರಿಸಿದ ಮಾರ್ಗವು ಮೊದಲ ಹಂತದಲ್ಲಿ ಮೋಹಂದ್​-ದಾತ್​ ಕಾಳಿ ಮಂದಿರದವರೆಗೆ 12 ಕಿ.ಮೀ. ಮತ್ತು ಎರಡನೇ ಹಂತದಲ್ಲಿ ದಾತ್​ ಕಾಳಿ ಮಂದಿರದಿಂದ ಆಶಾರೋಡಿಗೆ 4 ಕಿ.ಮೀ. ಮಾರ್ಗದ ನಿರ್ಮಾಣ ಆಗಲಿದೆ. ಒಟ್ಟಾರೆ ವೆಚ್ಚ 8,300 ಕೋಟಿ ರೂಪಾಯಿ ಆಗಿದ್ದು, 2024ರಲ್ಲಿ ರ್ಪೂಣಗೊಳ್ಳಲಿದೆ. ಕಾರಿಡಾರ್​ ಸಂಚಾರಕ್ಕೆ ಮುಕ್ತಗೊಂಡ ನಂತರ ಈ ಮಾರ್ಗದಲ್ಲಿನ ಸಂಚಾರ ಅರಣ್ಯ ಮತ್ತು ಖಗ-ಮೃಗಳ ವೀಕ್ಷಣೆಯು ಚೇತೋಹಾರಿ ಅನುಭವ ನೀಡಲಿದೆ ಎಂದು ಕಾಮಗಾರಿಯ ಅಧಿಕಾರಿಗಳು ಹೇಳಿದ್ದಾರೆ.

ಪರಿಸರ ವಾದಿಗಳಿಂದ ದಾವೆ
ಎತ್ತರಿಸಿದ ಮಾರ್ಗ ನಿರ್ಮಾಣಕ್ಕಾಗಿ ಅಭಯಾರಣ್ಯ ಸಂರಕ್ಷಣಾ ಕಾಯ್ದೆಯ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಹುಲಿ ಸಂಕ್ಷಿರತವಾದ ದಟ್ಟ ಅಡವಿಯಲ್ಲಿ ಮರಗಳ ಹನನವಾಗಲಿದೆ. ಕಾಮಗಾರಿಗಾಗಿ ಮಾನವರು, ಯಂತ್ರೋಪಕರಣಗಳ ಓಡಾಟದಿಂದ ವನ್ಯಜೀವಿ ಸಂಪತ್ತು ಅಪಾಯಕ್ಕೆ ಸಿಲುಕಲಿದೆ. ಡೆಹ್ರಾಡೂನ್​ ವಿಭಾಗದಲ್ಲಿ 2 ಸಾವಿರ ಸಾಲ್​ ವೃಕ್ಷಗಳು, ಉತ್ತರ ಪ್ರದೇಶದ ಭಾಗದಲ್ಲಿ 10 ಸಾವಿರ ಮರಗಳನ್ನು ಕಡಿಯಬೇಕಾಗುತ್ತದೆ. ಇದು ಪಕ್ಷಿ ಸಂಕುಲದ ನಾಶಕ್ಕೆ ಕಾರಣವಾಗಲಿದೆ ಎಂದು ಪರಿಸರವಾದಿಗಳು ಸುಪ್ರೀಂಕೋರ್ಟ್​ ಮೊರೆ ಹೋಗಿದ್ದಾರೆ. ಈ ಅರ್ಜಿ ಈಗ ರಾಷ್ಟ್ರೀಯ ಹಸಿರು ಪೀಠದ ಮುಂದೆ ಇದೆ.

ಇದನ್ನೂ ಓದಿ: ಆಲೂಗಡ್ಡೆ ತಳಿಗೆ ಏಕಸ್ವಾಮ್ಯ ಪಡೆದಿದ್ದ ಪೆಪ್ಸಿ ಕಂಪನಿ ವಿರುದ್ಧದ ಮೊಕದ್ದಮೆ ಗೆದ್ದ ರೈತ ಮಹಿಳೆ

Tags: TOP NEWSUttarakhandWildLife
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In