• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಪರಿಸರ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ಕರ್ನಾಟಕದ ವಿರೋಧ

Shri News Desk by Shri News Desk
Dec 6, 2021, 05:25 am IST
in ಪರಿಸರ, ರಾಜ್ಯ, ರಾಷ್ಟ್ರೀಯ
Share on FacebookShare on TwitterTelegram

ಬೆಂಗಳೂರು: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರಕಾರ ಹಾಗೂ ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಲಸಿಕೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.! –

ಅವರು ಇಂದು ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ, ರಾಜ್ಯದ ಈ ನಿಲುವನ್ನು ಸ್ಪಷ್ಟಪಡಿಸಿದರು.

ಇದನ್ನೂ ಓದಿ: 3 lakh. Credit Facility: ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 3 ಲಕ್ಷ ರೂ. ಸಾಲ ಸೌಲಭ್ಯ

ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬುದನ್ನು ಸಭೆಯ ಗಮನಕ್ಕೆ ತಂದರು.

ಇದನ್ನೂ ಓದಿ: Alarming report: ದೇಶದಲ್ಲಿ ಪ್ರತಿ ಮೂರು ಮಂದಿಯಲ್ಲಿ ಒಬ್ಬರು ಮಾಸ್ಕ್ ಧರಿಸೋದೇ ಇಲ್ಲ

ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದ್ದೇವೆ.

ಇದನ್ನೂ ಓದಿ: e Paper – December 6, 2021

ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಈ ಭಾಗದ ಜನರು ಇಲ್ಲಿನ ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ.

ಇದನ್ನೂ ಓದಿ: Jawad Cyclone: ಜವಾದ್ ಚಂಡಮಾರುತ ದುರ್ಬಲ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಮಳೆ

ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ:  IND vs NZ Test: ಟೀಂ ಇಂಡಿಯಾಕ್ಕೆ ಮತ್ತೆ ಗಾಯದ ಸಮಸ್ಯೆ, ಮೈದಾನಕ್ಕಿಳಿಯದ ಮಯಂಕ್, ಗಿಲ್

ಉಪಗ್ರಹ ಸಮೀಕ್ಷೆಯ ಆಧಾರದಲ್ಲಿ ಕಸ್ತೂರಿ ರಂಗನ್ ವರದಿ ರೂಪಿಸಲಾಗಿದೆ. ಆದರೆ ವಸ್ತುಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಇದನ್ನೂ ಓದಿ: IND vs NZ Test: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಪಾರಮ್ಯ, ಸೋಲಿನ ಸುಳಿಯಲ್ಲಿ ಪ್ರವಾಸಿ ತಂಡ

ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದರು. ಸಭೆಯಲ್ಲಿ ಸಚಿವರಾದ ಅರಗ ಜ್ಞಾನೇಂದ್ರ, ಆನಂದ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ಇತರರು ಉಪಸ್ಥಿತರಿದ್ದರು.

Karnataka opposes declaration of Western Ghats ecologically sensitive zone

Tags: TOP NEWSWestern Ghats
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In