• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

BJP wins: ಪರಿಷತ್ ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲವು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Shri News Desk by Shri News Desk
Dec 6, 2021, 05:34 am IST
in ರಾಜಕೀಯ, ರಾಜ್ಯ
Share on FacebookShare on TwitterTelegram

ಮೈಸೂರು: ಪರಿಷತ್ ಚುನಾವಣೆಯಲ್ಲಿ ಬಿಜೆಪಿಯನ್ನು 15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸುವ ಮೂಲಕ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿನಾಕಾರಣ ಟೀಕಿಸುತ್ತಿರುವ ವಿಪಕ್ಷದವರಿಗೆ ಮತದಾರರು ಉತ್ತರ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ಕರ್ನಾಟಕದ ವಿರೋಧ

ಮೈಸೂರಿನ ರಾಜೇಂದ್ರ ಭವನದಲ್ಲಿ ಬಿಜೆಪಿ ಮೈಸೂರು ನಗರ ಮತ್ತು ಗ್ರಾಮಾಂತರ ಘಟಕದಿಂದ ಆಯೋಜಿಸಲಾಗಿದ್ದ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ವೆಂಕ, ನಾಣಿ, ಸೀನ ಎಂಬುವರು ಪ್ರಧಾನಿ ನರೇಂದ್ರ ಮೋದಿ ಹಾಗೂ ನನ್ನ ಬಗ್ಗೆ ಮನಬಂದoತೆ ಮಾತನಾಡುತ್ತಿದ್ದಾರೆ.

ಇದನ್ನೂ ಓದಿ: ಲಸಿಕೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.! –

ಅವರಿಗೆಲ್ಲಾ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಕ್ಕ ಉತ್ತರವನ್ನು ನಾನು ಹಾಗೂ ಮತದಾರರು ನೀಡುತ್ತೇವೆ. ಬೆಳಗಾವಿ ಅಧಿವೇಶನದಲ್ಲೂ ತಕ್ಕ ಉತ್ತರ ನೀಡಲು ಸಿದ್ಧರಿದ್ದೇವೆ ಎಂದರು. ಯಾವುದೇ ಕಾರಣಕ್ಕೂ ನಮ್ಮ ಪಕ್ಷ ಜೆಡಿಎಸ್ ಸೇರಿದಂತೆ ಬೇರೆ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.

ಇದನ್ನೂ ಓದಿ: 3 lakh. Credit Facility: ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 3 ಲಕ್ಷ ರೂ. ಸಾಲ ಸೌಲಭ್ಯ

ಎಲ್ಲಿ ಜೆಡಿಎಸ್ ಸ್ಪರ್ಧಿಸಿಲ್ಲವೋ ಅಲ್ಲಿ ಮಾತ್ರ ಬಿಜೆಪಿ ಗೆ ಬೆಂಬಲ ಕೊಡಿ ಎಂದು ಕೇಳಿದ್ದೇವಷ್ಟೇ. ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮ ಅಭ್ಯರ್ಥಿ ರಘು ಕೌಟಿಲ್ಯ ಅವರನ್ನು ಸರ್ವಸಮ್ಮತವಾಗಿ ಆಯ್ಕೆ ಮಾಡಿದ್ದೇವೆ.

ಇದನ್ನೂ ಓದಿ: Alarming report: ದೇಶದಲ್ಲಿ ಪ್ರತಿ ಮೂರು ಮಂದಿಯಲ್ಲಿ ಒಬ್ಬರು ಮಾಸ್ಕ್ ಧರಿಸೋದೇ ಇಲ್ಲ

ಎಲ್ಲಾ ಗ್ರಾಮ ಪಂಚಾಯತಿ ಗಳಿಗೂ ಭೇಟಿ ನೀಡಿರುವ ಮುಖಂಡ ಅಂತಾ ಇದ್ದರೆ, ಅದು ರಘು ಕೌಟಿಲ್ಯ ಮಾತ್ರ.
ಕೊರೋನಾ ಸಮಯದಲ್ಲಿ ವಾರಿಯರ್ಸ್ ಆಗಿ ದುಡಿಯುತ್ತಿದ್ದ ರಘು ಅವರು ಅವರ ಪತ್ನಿಯನ್ನು ಕಳೆದುಕೊಂಡರು.
ಆ ನೋವಿನ ನಡುವೆಯೂ ಜನ ಸೇವೆಯಲ್ಲಿ ತೊಡಗಿಸಿಕೊಂಡರು. ಈ ಬಾರಿಯ ಚುನಾವಣೆಯಲ್ಲಿ ರಘು ಕೌಟಿಲ್ಯ ಅವರನ್ನು ಗೆಲ್ಲಿಸಬೇಕು.

ಇದನ್ನೂ ಓದಿ:  e Paper – December 6, 2021

ಅವರ ಹೆಸರಿನ ಮುಂದೆ 1 ಎಂದು ಬರೆಯಬೇಕು. ಚಲಾಯಿಸುವ ಮತ ತಿರಸ್ಕೃತವಾಗದಂತೆ ಎಚ್ಚರಿಕೆಯಿಂದ ಮತ ಚಲಾಯಿಸಬೇಕು. 100 ಕ್ಕೆ 100ರಷ್ಟು ನಾವು 15 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಹಾಗಾಗಿ ರಘು ಕೌಟಿಲ್ಯ ಕೂಡ ಗೆಲುವು ಸಾಧಿಸಬೇಕು. ರಘು ಕೌಟಿಲ್ಯ ಈಗಾಗಲೇ ಗೆದ್ದಾಗಿದೆ. ಆದರೆ ಮೊದಲ ಪ್ರಾಶಸ್ತ÷್ಯದ ಮತಗಳಲ್ಲೇ ರಘು ಕೌಟಿಲ್ಯ ಗೆಲ್ಲಬೇಕು ಎಂದು ಮತದಾರರಿಗೆ ತಿಳಿಸಿದರು.

ಇದನ್ನೂ ಓದಿ: e Paper – December 6, 2021

ವಿಧಾನಪರಿಷತ್‌ನಲ್ಲಿ ನಮ್ಮ ಪಕ್ಷಕ್ಕೆ ಸ್ಪಷ್ಟವಾದ ಬಹುಮತವಿಲ್ಲ ರಾಜ್ಯ ಸರ್ಕಾರ ಮಂಡಿಸಿದ ಮಸೂದೆಗಳಿಗೆ ಬಹಳ ತೊಂದರೆಯಾಗುತ್ತಿದೆ. ಬಿಲ್‌ಗಳು ಪಾಸ್ ಆಗುತ್ತಿಲ್ಲ. ಹಾಗಾಗಿ ಪರಿಷತ್ ಚುನಾವಣೆಯಲ್ಲಿ 15ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ, ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ದೊರೆತು, ಸರ್ಕಾರ ಮಂಡಿಸಿದ ಬಿಲ್‌ಗಳು ಪಾಸಾಗಲಿವೆ. ಅದಕ್ಕೆ ಮತದಾರರು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: IND vs NZ Test: ಟೀಂ ಇಂಡಿಯಾಕ್ಕೆ ಮತ್ತೆ ಗಾಯದ ಸಮಸ್ಯೆ, ಮೈದಾನಕ್ಕಿಳಿಯದ ಮಯಂಕ್, ಗಿಲ್

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ನಿರ್ಧಾರ ಮಾಡಿದಾಗ ಎಲ್ಲ ಶಾಸಕರಿಗೂ, ಮಂತ್ರಿಗಳಿಗೂ ಸಿಹಿ ಊಟ ಹಾಕಿಸಿದೆ. ನಂತರ ರಾಜ್ಯಪಾಲರ ಬಳಿಗೆ ಹೋಗಿ ರಾಜೀನಾಮೆ ಪತ್ರ ಸಲ್ಲಿಸಿದೆ. ಆಗ ನಾನು ಕಣ್ಣೀರು ಹಾಕಿದ್ದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕಲ್ಲ. ಬದಲಾಗಿ ಅದುವರೆಗೂ ನನ್ನನ್ನು ಅಷ್ಟು ಎತ್ತರಕ್ಕೆ ಏರಿಸಿದ ಜನರ ಪ್ರೀತಿ ನೆನೆದು ಕಣ್ಣೀರು ಹಾಕಿದೆ ಎಂದು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.

ಇದನ್ನೂ ಓದಿ: Uttarakhand: ಉತ್ತರಾಖಂಡದ ವನ್ಯಜೀವಿ ಧಾಮದಲ್ಲಿ ಎತ್ತರಿಸಿದ ರಸ್ತೆ ಮಾರ್ಗದ ಶಂಕುಸ್ಥಾಪನೆ

ನಾನು ಇಷ್ಟಕ್ಕೇ ಸುಮ್ಮನೆ ಕೂರುವುದಿಲ್ಲ.ವಿಧಾನ ಪರಿಷತ್ ಚುನಾವಣೆ ಮುಗಿದ ಕೆಲ ದಿನಗಳ ಬಳಿಕ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಪ್ರತಿ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ಭೇಟಿ ನೀಡುತ್ತೇನೆ. ಯುವ ಮೋರ್ಚಾ, ಮಹಿಳಾ ಮೋರ್ಚಾ, ಎಸ್ಸಿ, ಎಸ್ಟಿ ಮೋರ್ಚಾಗಳನ್ನು ಸಂಘಟನೆ ಮಾಡಿ ಬಲಪಡಿಸುತ್ತೇನೆ. ಮುಖಂಡರ ಸಭೆಗಳನ್ನು ನಡೆಸಿ, ಪಕ್ಷದ ಬಲವರ್ಧನೆ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ140 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವಂತೆ ಮಾಡುತ್ತೇನೆ. ನಾವೆಲ್ಲರೂ ಒಂದೇ ದೋಣಿಯಲ್ಲಿ ಸಾಗುವ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕಿದೆ ಎಂದು ಕರೆ ನೀಡಿದರು.

ಇದನ್ನೂ ಓದಿ: Uttarakhand: ಉತ್ತರಾಖಂಡದ ವನ್ಯಜೀವಿ ಧಾಮದಲ್ಲಿ ಎತ್ತರಿಸಿದ ರಸ್ತೆ ಮಾರ್ಗದ ಶಂಕುಸ್ಥಾಪನೆ

BJP wins more than 15 seats in council polls

Tags: BJP wins more than 15 seats in council pollsTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In