• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಲೋಕಸಭಾ ಚುನಾವಣೆ ನಂತರ ನಾನು ರಾಜೀನಾಮೆ ನೀಡುವುದು ಬೇಡ ಎಂದಿದ್ದರು ಪ್ರಧಾನಿ ಮೋದಿ

ಮಾಜಿ ಪ್ರಧಾನಿ ದೇವೇಗೌಡ

Shri News Desk by Shri News Desk
Dec 6, 2021, 05:38 am IST
in ರಾಜಕೀಯ, ರಾಜ್ಯ, ರಾಷ್ಟ್ರೀಯ
Share on FacebookShare on TwitterTelegram

ಶ್ರೀರಂಗಪಟ್ಟಣ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬಹುಮತ ಬಂದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದೆ ಆ ಮೇಲೆ ಪ್ರದಾನಿ ಮೋದಿ ಬೇಡ ಎಂದು ನನ್ನ ಮನವೊಲಿಸಿದ್ದರು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಬಹುಮತ ಗಳಿಸಿದ್ರೆ ನಾನು ರಾಜೀನಾಮೆ ನೀಡ್ತಿನಿ ಎಂದಿದ್ದೆ. ಅದರಂತೆ ಫಲಿತಾಂಶ ಪ್ರಕಟವಾದ ನಂತರ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಬರುವಂತೆ ನನಗೆ ಪತ್ರ ಬರೆದಿದ್ದರು.

ದೆಹಲಿಗೆ ಹೋದಾಗ ರಾಜೀನಾಮೆ ತೆಗೆದುಕೊಳ್ಳಿ ಎಂದು ಹೇಳಿದ್ದೆ. ರಾಜಕೀಯದಲ್ಲಿ ಹೀಗೆ ಮಾತನಾಡುವುದು ಮಾಮೂಲಿ. ಇದನ್ನೆಲ್ಲ ಸೀರಿಯಸ್​ ಆಗಿ ತೆಗೆದುಕೊಳ್ಳಬೇಡಿ ಎಂದು ಮೋದಿ ನನ್ನ ಮನವೊಲಿಸಿದ್ದರು ಎಂದು ಹಿರಿಯ ರಾಜಕಾರಣಿ ದೇವೇಗೌಡರು ತಿಳಿಸಿದರು.

ರೈತನ ಮಗನಾದ ಪ್ರಧಾನಿಯಾಗಿ ಮಾಡಿರುವ ಕೆಲಸಗಳ ಬಗ್ಗೆ ಪುಸ್ತಕವೊಂದು ಬಿಡುಗಡೆಗೆ ಸಿದ್ಧವಾಗುತ್ತಿದೆ. ನಾನು ಏನು ಮಾಡಿದೆ ಎಂದು ಪ್ರಶ್ನಿಸುವವರಿಗೆ ಅದರಲ್ಲಿ ಉತ್ತರ ಸಿಗುತ್ತದೆ. ನಾನು ದೆಹಲಿಗೆ ಹೋದಾಗ ಒಂದು ಲೋಟ ಕಾಫಿ ಕೊಡಲಿಲ್ಲ. ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯನಾದಾಗ ರಾಜ್ಯದಲ್ಲಿ ಆಡಳಿತ ನಡೆಸಿದವರಿಂದಾಗಿ ಆಡಳಿತ ನಡೆಸಿದವರಿಂದ ನಮ್ಮ ಪಕ್ಷ 16 ರಿಂದ 2 ಸ್ಥಾನಕ್ಕೆ ಕುಸಿಯಿತು.

ನನ್ನ ರಾಜಕೀಯ ಜೀವನಕ್ಕೆ ಶಕ್ತಿ ತುಂಬಿದ್ದು ಹಾಸನ ಮತ್ತು ಮಂಡ್ಯ ಜಿಲ್ಲೆಗಳು. ನಾನು ಮುಖ್ಯಮಂತ್ರಿ ಆಗಲು ನಾಡಿನ ಸಮಸ್ತ ಜನರ ಕೊಡುಗೆಯಿದೆ. 2023-2024ರ ಚುನಾವಣೆಗಳಲ್ಲೂ ನಾನು ಸುಮ್ಮನೇ ಕೂರುವುದಿಲ್ಲ. ನನ್ನ ಹೋರಾಟದ ಸಂಕಲ್ಪವನ್ನು ಯಾರೂ ಕಿತ್ತುಕೊಳ್ಳಲು ಆಗುವುದಿಲ್ಲ ಎಂದರು.

ಇದೇ ವೇಳೆ ಪರಿಷತ್​​ ಚುನಾವಣಾ ಜೆಡಿಎಸ್ ಅಭ್ಯರ್ಥಿ ಅಪ್ಪಾಜಿಗೌಡರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ನಿಖಿಲ್​ ಕುಮಾರಸ್ವಾಮಿಯವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಉಂಟಾದ ಸೋಲನ್ನು ನೆನಪಿಸಿಕೊಂಡ ಅವರು, ಅಂದಿನ ಚುನಾವಣೆಯ ಸೋಲನ್ನು ಮರೆಯಲು ಈ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

Tags: Former Prime Minister Deve GowdaTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In