• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Jacqueline Fernandez: ವಿಮಾನ ನಿಲ್ದಾಣಕ್ಕೆ ಬಂದ ಜಾಕ್ವೆಲಿನ್‌ರನ್ನು ವಾಪಸ್ಸು ಕಳುಹಿಸಿದ ಪೊಲೀಸರು

ಜಾಕ್ವೆಲಿನ್ ಜೊತೆಗೆ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ನೋರ ಫಿತೇಹಿ ಅವರ ಹೆಸರು ನಮೂದಾಗಿದೆ. ಈ ಹಿಂದೆ ಆರೋಪಿ ಶ್ರೀನಿವಾಸ್, ಫಿತೇಹಿ ಅವರಿಗೆ ಕಾರೊಂದನ್ನು ಉಡುಗೊರೆ ಕೊಟ್ಟಿರುವುದಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.

Shri News Desk by Shri News Desk
Dec 6, 2021, 10:42 pm IST
in ಸಿನಿಮಾ
Jacqueline Fernandez

ಜಾಕ್ವೆಲಿನ್ ಫರ್ನಾಂಡೀಸ್

Share on FacebookShare on TwitterTelegram

ಶ್ರೀಲಂಕಾ ಮಾಜಿ ವಿಶ್ವಸುಂದರಿ ಜಾಕ್ವೆಲಿನ್ ಫರ್ನಾಂಡೀಸ್ ಮತ್ತೆ ಮತ್ತೆ ಸುದ್ದಿಯಾಗುತ್ತಿದ್ದಾರೆ. ವಾಣಿಜ್ಯೋದ್ಯಮಿಯೊಬ್ಬರನ್ನು ಬೆದರಿಸಿ 200 ಕೋಟಿ ವಸೂಲಿ ಮಾಡಿದ ಆರೋಪ ಎದುರಿಸುತ್ತಿರುವ ಶ್ರೀನಿವಾಸ್ ಅವರ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೇಳಿಬಂದಿತ್ತು. ಹೀಗಾಗಿ, ಭಾನುವಾರ, ದುಬೈಗೆ ಹೊರಡಲು ಬಂದಿದ್ದ ಜಾಕ್ವೆಲಿನ್ ಅವರನ್ನು ಮುಂಬಯಿ ಪೊಲೀಸರು ತಡೆದು ವಾಪಸ್ ಕಳುಹಿಸಿದ್ದಾರೆ. ಪ್ರಕರಣ ಇತ್ಯರ್ಥವಾಗುವ ತನಕ ಯಾವುದೇ ಕಾರಣಕ್ಕೂ ದೇಶ ಬಿಟ್ಟು ಹೋಗಬಾರದು ಅಂತ ಜಾರಿ ನಿರ್ದೇಶನಾಲಯ ನಿರ್ದೇಶಿಸಿದ್ದರೂ, ಜಾಕ್ವೆಲಿನ್ ಸೂಟ್ ಕೇಸ್ ಹಿಡಿದು ಮುಂಬಯಿ ವಿಮಾನ ನಿಲ್ದಾಣಕ್ಕೆ ಭಾನುವಾರ ಆಗಮಿಸಿದ್ದರು. ಅಧಿಕಾರಿಗಳು ಫರ್ನಾಂಡೀಸ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿ, ದೆಹಲಿಯ ಜಾರಿ ನಿರ್ದೇಶನಾಲಯಕ್ಕೆ ಹಾಜರಾಗುವಂತೆ ತಾಕೀತು ಮಾಡಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೋಮವಾರ ನೋಟೀಸ್ ಜಾರಿಯಾಗುವ ಸಾಧ್ಯತೆ ಇದೆ. ವಾಣಿಜ್ಯೋದ್ಯಮಿಯೊಬ್ಬರ ಹೆಂಡತಿಯಿಂದ 200 ಕೋಟಿ ವಸೂಲಿ ಮಾಡಿ, ಅದನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪದ ಮೇಲೆ ಶ್ರೀನಿವಾಸ್ ಅವರ ತಂಡವನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ಫರ್ನಾಂಡೀಸ್ ನೇರ ಪಾತ್ರ ಇಲ್ಲದೇ ಇದ್ದರೂ ಶ್ರೀನಿವಾಸ್, ಫರ್ನಾಂಡೀಸ್ ನಡುವೆ ಕುಚುಕುಚು ನಡೆಯುತ್ತಿದ್ದ ಅಂಶ ಬೆಳಕಿಗೆ ಬಂದಿದೆ. ಇದರ ಜೊತೆಗೆ ಫರ್ನಾಂಡೀಸ್ ಗೆ ಶ್ರೀನಿವಾಸ್ ಅವರಿಂದ 52 ಲಕ್ಷದ ದುಬಾರಿ ದುಬೈ ಕುದುರೆ ಹಾಗೂ 9 ಲಕ್ಷ ರೂ. ಬೆಲೆ ಬಾಳುವ ಪರ್ಷಿಯನ್ ಬೆಕ್ಕನ್ನು ಉಡುಗೊರೆಯಾಗಿ ನೀಡಿರುವ ಬಗ್ಗೆ ದಾಖಲೆ ದೊರೆತಿವೆ. ಈ ಹಿನ್ನೆಲೆಯಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಕೂಡ ವಿಚಾರಣೆ ಎದುರಿಸುತ್ತಿರುವುದರಿಂದ ದೇಶ ಬಿಟ್ಟು ಹೊರಡಬೇಕಾದರೆ ಜಾರಿ ನಿರ್ದೇಶನಾಲಯದ ಅನುಮತಿ ಪಡೆಯುವುದು ಕಡ್ಡಾಯ ಎಂದು ಹೇಳಿತ್ತು.

ಜಾಕ್ವೆಲಿನ್ ಜೊತೆಗೆ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ನೋರ ಫಿತೇಹಿ ಅವರ ಹೆಸರು ನಮೂದಾಗಿದೆ. ಈ ಹಿಂದೆ ಆರೋಪಿ ಶ್ರೀನಿವಾಸ್, ಫಿತೇಹಿ ಅವರಿಗೆ ಕಾರೊಂದನ್ನು ಉಡುಗೊರೆ ಕೊಟ್ಟಿರುವುದಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.

ಜಾರಿ ನಿರ್ದೇಶನಾಲಯದ ಮುಂದೆ ಹೇಳಿಕೆ ನೀಡಿರುವ ಫೀತೇಹಿ ಪರ ಪ್ರತಿನಿಧಿ, ಆಕೆ ಈ ಷಡ್ಯಂತರದಲ್ಲಿ ಬಲಿಪಶುವಾಗಿದ್ದಾಳೆ. ಜಾರಿ ನಿರ್ದೇಶನ ದಾಖಲಿಸಿರುವ ಪ್ರಕರಣಕ್ಕೂ ಆಕೆಗೂ ಯಾವ ಸಂಬಂಧವೂ ಇಲ್ಲ. ಆಕೆಗೆ, ಈ ಬಗ್ಗೆ ಏನೂ ತಿಳಿದಿಲ್ಲ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭಾಷೆಯ ಸಮರ್ಪಕ ಬಳಕೆಯನ್ನು ಉತ್ತೇಜಿಸಲು ಕೈಜೋಡಿಸಿದ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆ (CIIL) ಮತ್ತು ಕೂ ಆ್ಯಪ್

Tags: BollywoodJacqueline FernandezTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In