• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

 Police service unique: ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅನನ್ಯ

ಜಿಲ್ಲಾಧಿಕಾರಿ ಕೆ.ಎನ್.ರಮೇಶ್

Shri News Desk by Shri News Desk
Dec 7, 2021, 05:37 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪ್ರಾಮಾಣಿಕ ಸೇವೆ ಸ್ಮರಿಸುವಂತದ್ದು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಬಣ್ಣಿಸಿದರು.

ಇದನ್ನೂ ಓದಿ: Omikron panic: ಒಮಿಕ್ರಾನ್ ಭೀತಿ: ತಜ್ಞರ ಸಲಹೆಯಂತೆ ಮುಂದುವರಿಯುವೆ ಎಂದ ಸಿಎಂ ಬೊಮ್ಮಾಯಿ

ಅವರು ನಗರದ ರಾಮನಹಳ್ಳಿಯ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ತಾತ್ಕಲಿಕ ಪೊಲೀಸ್ ತರಬೇತಿ ಶಾಲೆಯ ೧೪ ನೇ ತಂಡದ ೫ನೇ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇದನ್ನೂ ಓದಿ: Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು

ದೇಶದಲ್ಲಿ ಪೊಲೀಸ್ ವ್ಯವಸ್ಥೆ ಧೈರ್ಯ, ತ್ಯಾಗ, ಸಮರ್ಪಣಾ ಮನೋಭಾವದ ಸಂಕೇತ. ಅದು ಸಮರ್ಥವಾಗಿದ್ದಾಗ ಮಾತ್ರ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲು ಸಾಧ್ಯವಾಗಲಿದೆ. ಸಮಾಜದಲ್ಲಿ ಪೊಲೀಸರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಜನಹಿತಕ್ಕಾಗಿ ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಬೇಕು, ಸಮಸ್ಯೆಗಳನ್ನು ಆಲಿಸಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುವಂತೆ ತಿಳಿಸಿದರು.

ಇದನ್ನೂ ಓದಿ: Dowry: ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

ಸಮಾಜ ಸೇವೆ ಮಾಡಬೇಕು ಎಂಬ ಹಂಬಲದೊಂದಿಗೆ ಹಲವಾರು ಮಂದಿ ಪೊಲೀಸ್ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದು ಭವಿಷ್ಯದಲ್ಲಿ ಹಲವಾರು ಯೋಜನೆಗಳನ್ನು ಇಟ್ಟುಕೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗೆ ಸ್ಪಂದಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಯಾಗಿ ಮುಂದೆ ಮಾಡಬೇಕಾದ ಕಾರ್ಯ, ಗುರಿ, ರೂಪುರೇಷೆ, ಬಗ್ಗೆ ದಿನಚರಿಯನ್ನು ಬರೆದಿಟ್ಟುಕೊಂಡು ಹಲವು ವರ್ಷದ ಬಳಿಕ ಪುನರ್ ಪರಿಶೀಲಿಸಿದಾಗ ನಮ್ಮ ಸಾಧನೆ ಕಾರ್ಯಗಳ ಅರಿವು ಗೊತ್ತಾಗಲಿದೆ ಎಂದು  ಸಲಹೆ ನೀಡಿದರು.

ಇದನ್ನೂ ಓದಿ: ಎರಡು ಡೋಸ್ ಕೊರೋನಾ ಲಸಿಕೆ ತೆಗೆದುಕೊಂಡಿದ್ದರೆ ಒಮಿಕ್ರಾನ್ ತೀವ್ರತೆ ಕಡಿಮೆ

ಪುರುಷ ಪೊಲೀಸರಿಗೆ ಹೋಲಿಕೆ ಮಾಡಿದ್ದಲ್ಲಿ ಮಹಿಳಾ ಪೊಲೀಸರಿಗೆ ಹಲವು ವಿಭಿನ್ನ ಸವಾಲುಗಳಿವೆ, ಕುಟುಂಬ, ವೃತ್ತಿ ಸೇರಿದಂತೆ ಎಲ್ಲವನ್ನು ನಿಭಾಯಿಸಿಕೊಂಡು ಹೋಗುವ ಮಾನಸಿಕ ಸಿದ್ದತೆ ಅವಶ್ಯಕ, ವಾಕ್‌ಚಾತುರ್ಯ, ಹಿರಿಯ ಅಧಿಕಾರಿಗಳೊಂದಿಗೆ ಸಲಹೆ, ಮಾರ್ಗದರ್ಶನದ ಮೂಲಕ ಕೆಲಸ ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳುವ ಉತ್ತಮ ಅಧಿಕಾರಿಯಾಗಿ ರೂಪುಗೊಳ್ಳಬೇಕು ಈ ಮೂಲಕ ಕುಟುಂಬ, ಹಾಗೂ ಇಲಾಖೆಗೆ ಗೌರವ ತರುವ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ: ದೇಶದಲ್ಲಿ ಒಮಿಕ್ರಾನ್ ಭೀತಿ: ಷೇರುಪೇಟೆಯಲ್ಲಿ ಸೆನ್ಸೆಕ್ಸ್‌ 949 ಅಂಕ ಕುಸಿತ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್ ಮಾತನಾಡಿ ಪೊಲೀಸ್ ಇಲಾಖೆಯಲ್ಲಿ ಸೂಕ್ಷ್ಮತೆ ಮತ್ತು ಕಾಳಜಿಯಿಂದ ಕೆಲಸ ನಿರ್ವಹಿಸಬೇಕು, ನಾವು ಮಾಡುವ ಕೆಲಸ ಗಾಜಿನ ಮನೆಯಂತೆ ಪಾರದರ್ಶಕವಾಗಿರಬೇಕು ಎಂದರು.

ಇದನ್ನೂ ಓದಿ:  ದೇಶದಲ್ಲಿ ಒಮಿಕ್ರಾನ್ ಭೀತಿ: ಷೇರುಪೇಟೆಯಲ್ಲಿ ಸೆನ್ಸೆಕ್ಸ್‌ 949 ಅಂಕ ಕುಸಿತ

ಸಾಮಾನ್ಯವಾಗಿ ನೊಂದವರು, ಅನೇಕ ಸಮಸ್ಯೆಗೆ ಸಿಲುಕಿದವರು, ಬೇರೆಡೆ ನ್ಯಾಯ ಸಿಗದಿದ್ದಾಗ ಠಾಣೆಗಳಿಗೆ ಬರುತ್ತಾರೆ ಆಗ ಅವರೊಂದಿಗೆ ಪ್ರೀತಿ, ಗೌರವದಿಂದ ವರ್ತಿಸಿ ಸಮಸ್ಯೆಗಳನ್ನು ಆಲಿಸಬೇಕು, ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾಗಳು ಅತ್ಯಂತ ಪರಿಣಾಮಕಾರಿಯಾಗಿದ್ದು ಎಲ್ಲವನ್ನು ಅವಲೋಕನ ಮಾಡಲಾಗುತ್ತದೆ ಉತ್ತಮವಾಗಿ ಕೆಲಸ ಮಾಡಿದಾಗ ಪ್ರಶಂಸೆಯು ಸಿಗುತ್ತದೆ ಲೋಪಗಳಾದಲ್ಲಿ ಟೀಕೆಯನ್ನು ಎದುರಿಸಬೇಕಾಗುತ್ತದೆ ಎಂದು ಸಲಹೆ ನೀಡಿದರು.

ವೃತ್ತಿ ಜೀನವದಲ್ಲಿ ಪೊಲೀಸ್ ಕವಾಯತು ಅತ್ಯಂತ ಮಹತ್ವದ್ದು, ಅದು ಶಿಸ್ತು, ಸಮನ್ವಯ, ಸಮರ್ಪಣೆಯನ್ನು ಕಲಿಸುತ್ತದೆ. ೮ ತಿಂಗಳ ಕಾಲ ಪೊಲೀಸ್ ತರಬೇತಿ ಶಾಲೆಯಲ್ಲಿ ಕಾಯ್ದೆ, ಕಾನೂನು ಸೇರಿದಂತೆ ಎಲ್ಲಾ ವಿಧವಾದ ಶಿಕ್ಷಣ ಪಡೆದಿದ್ದು ವೃತ್ತಿ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ಸೇವೆ ಮಾಡುವಂತೆ ತಿಳಿಸಿದರು.

ಹೆಚ್ಚುವರಿ ಪೊಲೀಸ್ ಅಧಿಕ್ಷಕಿ ಹಾಗೂ ತರಬೇತಿ ಶಾಲೆಯ ಪ್ರಾಂಶುಪಾಲರಾದ ಶೃತಿ ಮಹಿಳಾ ಪ್ರಶಿಕ್ಷಣಾರ್ಥಿಗಳ ಬುನಾದಿ ತರಬೇತಿ ಪಕ್ಷಿ ನೋಟವನ್ನು ವಿವರಿಸಿದರು ೧೦೦ ಪ್ರಶಿಕ್ಷಣಾರ್ಧಿಗಳು ೨೦೨೧ ರ ಏಪ್ರಿಲ್ ೧೫ ರಿಂದ ಡಿಸೆಂಬರ್ ತಿಂಗಳವರೆಗೂ ಹೊರಾಂಗಣ, ಒಳಾಂಗಣ ಅಧ್ಯಯನ ಸೇರಿದಂತೆ ಪ್ರವಾಸ, ಬಂದೂಕು ತರಬೇತಿ, ಕಾಯ್ದೆ, ಕಾನೂನು, ಶಿಸ್ತು ಮುಂತಾದ ಕೌಶಲಗಳನ್ನು ಬುನಾದಿ ತರಬೇತಿ ವೇಳೆ ಕಲಿತಿದ್ದು ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು. ಇದೇ ವೇಳೆ ಮಹಿಳಾ ಪೊಲೀಸರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ನಿರ್ಗಮಿತ ಮಹಿಳಾ ಪೊಲೀಸ್ ತುಕಡಿಗಳಿಂದ ಆಕರ್ಷಕ ನಿರ್ಗಮನ ಪಥ ಸಂಚಲನ ನಡೆಯಿತು. ಇಲಾಖೆಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಹಿಳಾ ಪೊಲೀಸರಿಗೆ ಬಹುಮಾನ ವಿತರಿಸಲಾಯಿತು, ಪೊಲೀಸ್ ವರಿಷ್ಠಾಧಿಕಾರಿಗಳು ಪ್ರೋತ್ಸಾಹಕವಾಗಿ ನಗದು ಬಹುಮಾನ ನೀಡಿದರು.

ಈ ಸಂದರ್ಭದಲ್ಲಿ  ಭದ್ರಾ ವನ್ಯ ಜೀವಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ್, ಸರ್ಕಾರಿ ಅಭಿಯೋಜಕ ರಾಘವೇಂದ್ರ ರಾಯ್ಕರ್, ವಕೀಲರ ಸಂಘದ ಅಧ್ಯಕ್ಷ ವಿ.ಟಿ ಥಾಮಸ್, ಬೆಳೆಗಾರ ನರೇಂದ್ರ ಪೈ, ರಾಕೇಶ್ ಕಾಬ್ಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Tags: Police service uniqueTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In