• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಕಟ್ಟಕಡೆಯ ವ್ಯಕ್ತಿಯ ಅಭ್ಯುದಯಕ್ಕಾಗಿ ಹೋರಾಡಿದ ಮಹಾಶಯ ಅಂಬೇಡ್ಕರ್

ಬಿಜೆಪಿ ಯುವಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯ ಪುಣ್ಯಪಾಲ್

Shri News Desk by Shri News Desk
Dec 7, 2021, 05:46 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕಾಗಿ ಹೋರಾಡಿದ ಮಹಾಶಯ ಡಾ. ಬಿ.ಆರ್.ಅಂಬೇಡ್ಕರ್ ಎಂದು ಬಿಜೆಪಿ ಯುವಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯ ಪುಣ್ಯಪಾಲ್ ಸ್ಮರಿಸಿದರು.

ಇದನ್ನೂ ಓದಿ: zero: ಪರಿಷತ್ ಸದಸ್ಯರಾಗಿ ಎಂ.ಕೆ. ಪ್ರಾಣೇಶ್ ಕೊಡುಗೆ ಶೂನ್ಯ

ಜಿಲ್ಲಾ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಎಸ್.ಸಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು  ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಶೋಷಣೆಗೆ ಒಳಗಾಗಿ ಬಡತನದಲ್ಲಿ ಬೆಳೆದವರು ಮುಂದೆ ಶೋಷಿತರ ಧ್ವನಿಯಾಗಿ ಜಾತಿ, ಅಸ್ಪೃಶ್ಯತೆ ವ್ಯವಸ್ಥೆ ವಿರುದ್ದ ಹೋರಾಡಿದ ಮಹಾಶಯ ಎಂದು ಸ್ಮರಿಸಿದರು.

ಇದನ್ನೂ ಓದಿ:  Police service unique: ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅನನ್ಯ

ಸ್ವಾತಂತ್ರ್ಯ ಪೂರ್ವದಲ್ಲಿ ಹರಿದು ಹಂಚಿ ಹೋಗಿದ್ದ ಸಂಸ್ಥಾನಗಳನ್ನು ಒಗ್ಗೂಡಿಸುವ ಮೂಲಕ ದೇಶದ ಐಕ್ಯತೆ, ಸಮಗ್ರತೆಗಾಗಿ ಶ್ರಮಿಸಿದವರು ಸರ್ದಾರ್ ವಲ್ಲಭಬಾಯ್ ಪಟೇಲರು. ಅಂದಿನ ರಾಷ್ಡ್ರೀಯ ಸರ್ಕಾರವು ದೇಶಕ್ಕೆ ಕಾನೂನುಗಳನ್ನು ರೂಪಿಸುವಾಗ ಅಂಬೇಡ್ಕರ್ ಅವರನ್ನು ಕರಡು ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ದೇಶಕ್ಕೆ ಅಮೂಲ್ಯ ಸಂವಿಧಾನ ರಚಿಸಲು ಕಾರಣವಾಯಿತು ಎಂದು ಕೊಂಡಾಡಿದರು.

ಇದನ್ನೂ ಓದಿ: Omikron panic: ಒಮಿಕ್ರಾನ್ ಭೀತಿ: ತಜ್ಞರ ಸಲಹೆಯಂತೆ ಮುಂದುವರಿಯುವೆ ಎಂದ ಸಿಎಂ ಬೊಮ್ಮಾಯಿ

೭೦ ವರ್ಷಗಳ ಹಿಂದೆ ರಚನೆಗೊಂಡ ಅಂಬೇಡ್ಕರ್ ಸಂವಿಧಾನ ಇಂದು ಅನೇಕ ದೇಶಗಳಿಗೆ ಮಾದರಿಯಾಗಿದೆ, ಮಹಿಳೆಯರು, ಶೋಷಿತರು, ಬಡ ವರ್ಗದವರು ಸೇರಿದಂತೆ ಸರ್ವ ಜನಾಂಗಕ್ಕೂ ಸಮಾನ ನ್ಯಾಯ ಒದಗಿಸಲಾಗಿದೆ. ಸ್ವಾತಂತ್ರ್ಯ, ಸಮಾನತೆ, ಬಾತೃತ್ವವೆಂಬ ತಳಹದಿಯ ಮೇಲೆ ಸಂವಿಧಾನ ರಚಿತವಾಗಿದೆ ಅದರ ಆಶಯಗಳನ್ನು ಈಡೇರಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮುಂದಾಗಿದೆ ಎಂದರು.

ಇದನ್ನೂ ಓದಿ: Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು

ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನತೆ ಸಿಗಬೇಕು ಎಂಬುದು ಅಂಬೇಡ್ಕರ್ ಅವರ ಮೂಲ ಆಶಯವಾಗಿತ್ತು. ಪಂಡಿತ್ ಧೀನ್ ದಯಾಳ್ ಉಪಾಧ್ಯಯ ಅವರು ಅಂತ್ಯೋದಯ ಮೂಲಕ ಬಡವರಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Dowry: ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ ಕಲ್ಮರುಡಪ್ಪ ಮಾತನಾಡಿ ನವ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಅಂಬೇಡ್ಕರ್ ಸಂವಿಧಾನ ಮೂಲ ಪ್ರೇರಕವಾಗಿದೆ. ಕಾಯ್ದೆ ಕಾನೂನುಗಳ ಮೂಲಕ ಅಪಾರ ಕೊಡುಗೆ ನೀಡಿದ್ದು ಅವರನ್ನು ಕೇವಲ ಸ್ಮರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ದಿನವೂ ಸ್ಮರಿಸುವಂತಾಗಬೇಕು ಎಂದರು.

ಇದನ್ನೂ ಓದಿ:  Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು

ಅಂಬೇಡ್ಕರ್ ಬಡತನದಲ್ಲಿ ಬೆಳೆದು ಉನ್ನತ ಶಿಕ್ಷಣ ಪಡೆಯುವ ಮೂಲಕ ದೇಶಕ್ಕೆ ಸಂವಿಧಾನವನ್ನು ಬರೆದು ಕೊಡುಗೆ ನೀಡಿದ್ದಾರೆ ಅವರ ಆದರ್ಶಗಳು, ಚಿಂತನೆ, ವ್ಯಕ್ತಿತ್ವ ನಮ್ಮೆಲ್ಲರಿಗೂ ಮಾದರಿಯಾಗಬೇಕು ಎಂದರು.

ಇದನ್ನೂ ಓದಿ: ಎರಡು ಡೋಸ್ ಕೊರೋನಾ ಲಸಿಕೆ ತೆಗೆದುಕೊಂಡಿದ್ದರೆ ಒಮಿಕ್ರಾನ್ ತೀವ್ರತೆ ಕಡಿಮೆ

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್, ಎಸ್,ಸಿ ಘಟಕದ ಅಧ್ಯಕ್ಷ ಕೆ.ಪಿ. ವೆಂಕಟೇಶ್, ಮುಖಂಡರಾದ ಹೆಚ್.ಡಿ. ತಮ್ಮಯ್ಯ, ರಾಜಪ್ಪ, ದೇವರಾಜ್‌ಶೆಟ್ಟಿ, ಸೀತಾರಾಮ ಭರಣ್ಯ, ಲಕ್ಷ್ಮಣ್‌ನಾಯ್ಕ್, ರುದ್ರಪ್ಪ, ಪುಷ್ಪರಾಜ್, ಪುಟ್ಟೇಗೌಡ ಇದ್ದರು ಲಕ್ಷ್ಮಣ್‌ಹುಲ್ಲೇಹಳ್ಳಿ ಸ್ವಾಗತಿಸಿ, ಹಿರೇಮಗಳೂರುಕೇಶವ ನಿರೂಪಿಸಿದರು, ರಾಜ್‌ಕುಮಾರ್ ವಂದಿಸಿದರು.

Ambedkar fought for the prosperity of the last person

Tags: Ambedkar
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In