• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಅಖಿಲ ಭಾರತ ಗೃಹರಕ್ಷಕರ ದಿನಾಚಣೆ

Shri News Desk by Shri News Desk
Dec 9, 2021, 06:20 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಗೃಹರಕ್ಷಕ ದಳದ ಸಿಬ್ಬಂದಿಗಳು ಆತ್ಮವಿಶ್ವಾಸ, ಜ್ಞಾನ, ಕರ್ತವ್ಯನಿಷ್ಠೆಯನ್ನು ಹೆಚ್ಚಿಸಿಕೊಳ್ಳುವಂತೆ ತಹಶೀಲ್ದಾರ್ ಡಾ.ಕೆ.ಜೆ.ಕಾಂತರಾಜ್ ಕಿವಿಮಾತು ಹೇಳಿದರು.

ನಗರದ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಆಯೋಜಿಸಿದ್ದ ಅಖಿಲ ಭಾರತ ಗೃಹರಕ್ಷಕರ ದಿನಾಚಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೋವಿಡ್, ಅತೀವೃಷ್ಟಿ, ಚುನಾವಣೆ ಸಂದರ್ಭದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳು ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ. ಪೊಲೀಸ್ ಇಲಾಖೆ, ಕಾರಾಗೃಹ ಸೇರಿದಂತೆ ಇತರೆ ಇಲಾ ಖೆಯಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇಲಾಖೆ ಸಿಬ್ಬಂದಿಗಳಿಗೆ ಸಿಗುವ ಸವಲತ್ತು ಗಳು ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಸಿಗುವಂತಾಗಬೇಕು ಎಂದು ಅಭಿಪ್ರಾಯಿಸಿದರು.

ಜಿಲ್ಲಾ ಕಾರಾಗೃಹ ಅಧೀಕ್ಷಕ ರಾಕೇಶ್ ಕಾಂಬಳೆ ಮಾತನಾಡಿ, ಗೃಹರಕ್ಷಕ ದಳದ ಸಿಬ್ಬಂದಿ ಗಳು ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸಿದ್ದು, ನಿಮ್ಮ ಕರ್ತವ್ಯನಿಷ್ಠೆಯನ್ನು ಪರಿಗಣಿಸಿ ಈ ಹಿಂದೇ ನಗದು ಬಹುಮಾನ ನೀಡಲಾಗಿತ್ತು. ಕೋವಿಡ್ ಕಾರಣದಿಂದ ಈ ಬಾರೀ ನೀಡಲಾಗಿರಲಿಲ್ಲ, ಸರ್ಕಾರದಿಂದ ಅನುದಾನ ಬಂದ ತಕ್ಷಣ ನಗದು ಬಹುಮಾನ ಘೋ ಷಣೆ ಮಾಡಲಾಗುವುದು ಎಂದು ತಿಳಿಸಿದರು.

ನಿಮ್ಮ ಶ್ರಮ ಶ್ಲಾಘನೀಯವಾದದ್ದು, ಪೊಲೀಸ್ ಇಲಾಖೆಗೆ ಸರಿಸಮನಾಗಿ ಕಾರ್ಯ ನಿರ್ವಹಿ ಸುತ್ತಿದ್ದರು. ಸರ್ಕಾರದಿಂದ ಹೆಚ್ಚಿನ ಸೌಲಭ್ಯಗಳು ಸಿಗುತ್ತಿಲ್ಲ, ಹಾಗೇಂದು ಶಕ್ತಿಗುಂದದೆ ಕಾರ್ಯನಿರ್ವಹಿಸುವಂತೆ ತಿಳಿಸಿದ ಅವರು, ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಉನ್ನತ ಹುದ್ದೆಗೇರುವಂತೆ ಮಾಡಲು ಮುಂದಾಗಬೇಕೆಂದು ತಿಳಿಸಿದರು.

ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಆರ್.ಅನಿಲ್‌ಕುಮಾರ್ ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಗಳಿಗೆ ಇತ್ತೀಚೆಗೆ ಸೆಕ್ಯೂರಿಟಿ ಗಾರ್ಡ್‌ಗಳನ್ನು ನೇಮಕ ಮಾಡಿಕೊಂಡಿಕೊಳ್ಳ ಲಾಗಿದೆ. ಆದರೆ ಅವರಿಗೆ ಹೆಚ್ಚಿನ ತರಬೇತಿ ಇರುವುದಿಲ್ಲ, ವ್ಯಕ್ತಿ ಯಾರು ಎಂದು ತಿಳಿದಿರು ವುದಿಲ್ಲ, ಅದರ ಬದಲು ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನೇಮಿಸಿಕೊಂಡಲ್ಲಿ ಇನ್ನೂ ಹೆಚ್ಚಿ ನ ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮಕೈಗೊಳ್ಳ ಬೇಕೆಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ೬೦೦ಜನ ಗೃಹರಕ್ಷಕ ದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಪೂರ್ಣ ವಾಧಿಯ ಕೆಲಸ ಸಿಗುತ್ತಿಲ್ಲ, ಎರಡು ಮೂರು ತಿಂಗಳು ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿ ಇದೆ. ಪೂರ್ಣಾವಧಿ ಕೆಲಸ ಸಿಗದಿರುವುದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಇಲಾಖೆಗಳಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳ ನಿಯೋಜನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.

ಗೃಹರಕ್ಷಕ ದಳದ ಸಿಬ್ಬಂದಿಗಳಲ್ಲಿ ಶ್ರದ್ಧೆ ಮತ್ತು ಆಸಕ್ತಿಯಿಂದ ತಮ್ಮ ಕರ್ತವ್ಯನಿರ್ವಹಿ ಸುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಗೃಹರಕ್ಷಕದಳದ ಸಿಬ್ಬಂದಿಗೆ ಉತ್ತಮ ಹೆಸರಿದೆ ಅದ ನ್ನು ಉಳಿಸಿ ಬೆಳೆಸುವ ಜೊತೆಗೆ ನಿಮ್ಮ ಕಿರಿಯರಿಗೆ ಮಾರ್ಗದರ್ಶಕರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಉಪ ಸಮಾದೇಷ್ಟಕ ಹಾಲಪ್ಪ ಸ್ವಾಗತಿಸಿದರು. ವೀರೂಪಾಕ್ಷಪ್ಪ ನಿರೂ ಪಿಸಿದರು, ಮಹೇಶ್ವರಪ್ಪ ವಂದಿಸಿದರು.

akhil bharat griharakshakara dinachane

Tags: akhil bharat griharakshakara dinachane
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In