• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಗೌರಿ ಲಂಕೇಶ್ ಜೀವನ ಆಧರಿಸಿ ನಿರ್ಮಾಣವಾಗುತ್ತಿದೆ ಸಾಕ್ಷ್ಯಚಿತ್ರ; ಕವಿತಾ ಲಂಕೇಶ್ ನಿರ್ದೇಶನ

ಕಳೆದ ವರ್ಷ ಫ್ರೀ ಪ್ರೆಸ್ ಅನ್‌ಲಿಮಿಟೆಡ್ ಸಂಸ್ಥೆ ಕರ್ತವ್ಯದಲ್ಲಿರುವಾಗ ಕ್ರೌರ್ಯದಿಂದ ಹತ್ಯೆಗೀಡಾದ ಅಥವಾ ಮೃತಪಟ್ಟ ಪತ್ರಕರ್ತರ ಕುರಿತು ಸಾಕ್ಷ್ಯಚಿತ್ರಗಳನ್ನು ಆಹ್ವಾನಿಸಿತ್ತು.

Shri News Desk by Shri News Desk
Dec 9, 2021, 04:04 pm IST
in ಅಂತರಾಷ್ಟ್ರೀಯ
Gouri Lankesh

ಸಾಂಕೇತಿಕ ಚಿತ್ರ

Share on FacebookShare on TwitterTelegram

ಬೆಂಗಳೂರು: ಹಿರಿಯ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಯಾಗಿ ಹಲವು ವರ್ಷಗಳೇ ಕಳೆದಿವೆ. ಗೌರಿ ಲಂಕೇಶ್ ಹತ್ಯೆ ಕರ್ನಾಟಕದಲ್ಲೊಂದೇ ಅಲ್ಲದೇ ಇಡೀ ದೇಶದಲ್ಲಿ, ವಿದೇಶಗಳಲ್ಲೂ ಸಂಚಲನ ಸೃಷ್ಟಿಸಿತ್ತು. ಪತ್ರಕರ್ತೆಯೊಬ್ಬರ ಕೊಲೆ ನಡೆದದ್ದು ರಾಜ್ಯ ಗೃಹ ಇಲಾಖೆಯಲ್ಲಿ ಬಿಗಿ ವಾತಾವರಣ ಸೃಷ್ಟಿಸಿತ್ತು. ಸದ್ಯ ಗೌರಿ ಲಂಕೇಶ್ ಅವರ ತಂಗಿ, ಪ್ರಸಿದ್ಧ ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಗೌರಿ ಲಂಕೇಶ್ ಕುರಿತು ಸಾಕ್ಷ್ಯಚಿತ್ರವೊಂದು ನಿರ್ಮಿಸುತ್ತಿದ್ದಾರೆ ಈ ಡಾಕ್ಯುಮೆಂಟರಿ ಆರ್ಮಸ್ಟಡಾಂನ ಫ್ರೀ ಪ್ರೆಸ್ ಅನ್‌ಲಿಮಿಟೆಡ್ ಸಂಸ್ಥೆಯಿಂದ ಪತ್ರಕರ್ತರ ವಿರುದ್ಧ ನಡೆದ ಕ್ರೌರ್ಯದ ಕುರಿತು ನಿರ್ಮಿಸಿದ ಡಾಕ್ಯುಮೆಂಟರಿ ವಿಭಾಗದಲ್ಲಿ ಗುರುತಿಸಲ್ಪಟ್ಟ ಜಗತ್ತಿನ ನಾಲ್ಕೇ ನಾಲ್ಕು ಡಾಕ್ಯುಮೆಂಟರಿಗಳಲ್ಲಿ ಒಂದೆನಿಸಿದೆ.

ಕಳೆದ ವರ್ಷ ಫ್ರೀ ಪ್ರೆಸ್ ಅನ್‌ಲಿಮಿಟೆಡ್ ಸಂಸ್ಥೆ ಕರ್ತವ್ಯದಲ್ಲಿರುವಾಗ ಕ್ರೌರ್ಯದಿಂದ ಹತ್ಯೆಗೀಡಾದ ಅಥವಾ ಮೃತಪಟ್ಟ ಪತ್ರಕರ್ತರ ಕುರಿತು ಸಾಕ್ಷ್ಯಚಿತ್ರಗಳನ್ನು ಆಹ್ವಾನಿಸಿತ್ತು. ಜಗತ್ತಿನ ವಿವಿಧ ದೇಶಗಳಿಂದ ಒಟ್ಟು ಮುನ್ನೂರು ಸಾಕ್ಷ್ಯಚಿತ್ರಗಳು ಸಲ್ಲಿಕೆಯಾಗಿದ್ದವು. ಅವುಗಳ ಪೈಕಿ ಕೇವಲ ನಾಲ್ಕು ಡಾಕ್ಯುಮೆಂಟರಿಗಳನ್ನು ಆಯ್ಕೆಮಾಡಲಾಗಿದೆ. ಅವುಗಳಲ್ಲ ಕವಿತಾ ಲಂಕೇಶ್ ನಿರ್ಮಿಸುತ್ತಿರುವ ಗೌರಿ ಲಂಕೇಶ್ ಕುರಿತಾದ ಸಾಕ್ಷ್ಯಚಿತ್ರವೂ ಒಂದಾಗಿದೆ.

ಸೆಪ್ಟೆಂಬರ್ 5, 2017ರಂದ ಗೌರಿ ಲಂಕೇಶ್ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ ಮನೆಯಲ್ಲಿಯೇ ಅಪರಿಚಿತ ದಾಳಿಕೋರರಿಂದ ಹತ್ಯೆಗೀಡಾಗಿದ್ದರು. ಆಗ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಸಿದ್ದರಾಮಯ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್‌ಐಟಿ ತನಿಖೆಗೆ ವಹಿಸಿತ್ತು. ತನಿಖೆ ನಡೆಸಿದ ಎಸ್‌ಐಟಿ ಒಟ್ಟು 18 ಆರೋಪಿಗಳನ್ನು ಬಂಧಿಸಿತ್ತು. ಸದ್ಯ ಇನ್ನೂ ನಿರ್ಮಾಣ ಹಂತದಲ್ಲಿರುವ ಈ ಸಾಕ್ಷ್ಯಚಿತ್ರ 2022ರ ಹೊತ್ತಿಗೆ ಅಂತಿಮಗೊಳ್ಳಲಿದೆ ಎಂದು ಕವಿತಾ ಲಂಕೇಶ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಜೊತೆಗೆ ನೆದರ್‌ಲ್ಯಾಂಡ್‌ನಲ್ಲಿ ನಡೆಯಲಿರುವ ಫಿಲ್ಮ್ ಫೆಸ್ಟಿವಲ್‌ ಒಂದರಲ್ಲಿ ಪ್ರೀಮಿಯರ್ ಶೋ ನಡೆಯಲಿದೆ.

ಈ ಸಾಕ್ಷ್ಯಚಿತ್ರದ ತಯಾರಿ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡರೆ ಗೌರಿ ಲಂಕೇಶ್ ಕೊಲೆಯ ನೆನಪುಗಳು ಮರುಕಳಿಸಿ ಮತ್ತೆ ಖಿನ್ನತೆಯ ಮನಸ್ಥಿತಿಗೆ ಹೋಗುವ ಅಪಾಯವು ಇತ್ತು. ಆದರೆ ಗೌರಿ ಲಂಕೇಶ್ ಅವರ ಕುರಿತು ನಾನು ಸಾಕ್ಷ್ಯಚಿತ್ರ ನಿರ್ಮಿಸುವುದು ಈಕಾಲದ ಅನಿವಾರ್ಯತೆಯೂ ಆಗಿತ್ತು. ಅದನ್ನು ಮನಗಂಡು ಸತ್ಯದ ಪರ ನಿಲ್ಲಲು ಈ ಡಾಕ್ಯುಮೆಂಟರಿ ನಿರ್ಮಿಸುತ್ತಿದ್ದೇನೆ ಎಂದು ಸಹ ಕವಿತಾ ಲಂಕೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್ 5,  8220;ಗೌರಿ ಲಂಕೇಶ್ ದಿನ \;  ಕೆನಡಾದ ಬರ್ನಾಬಿಯಲ್ಲಿ ಘೋಷಣೆ

(Kavitha Lankesh makes Documentary on Gauri Lankesh will track her activism)

Tags: DocumentaryGauri Lankesh DayGauri Lankesh killedKavitha LankeshTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In