• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

RRR Trailer: ಬಿಡುಗಡೆಯಾದ ಆರ್‌ಆರ್‌ಆರ್ ಚಿತ್ರದ ಟ್ರೇಲರ್; ರೋಚಕ ಕಥೆಯ ದೃಶ್ಯ ವೈಭವಕ್ಕೆ ಪ್ರೇಕ್ಷಕ ಸೆಲ್ಯೂಟ್

ಲಾಂಚ್ ಆಗಿ ಕೇವಲ 6 ಗಂಟೆಗಳಲ್ಲಿ 9.6 ಮಿಲಿಯನ್ ಲೈಕ್ಸ್ ಪಡೆದಿದ್ದು, ಇದರ ಇನ್ನೊಂದು ಹೆಗ್ಗಳಿಕೆ.

Shri News Desk by Shri News Desk
Dec 9, 2021, 06:41 pm IST
in ಸಿನಿಮಾ
RRR Trailer

ಪೋಸ್ಟರ್

Share on FacebookShare on TwitterTelegram

ಭಾರತೀಯ ಪ್ರೇಕ್ಷಕರು ಬಹಳ ಕಾತುರದಿಂದ ಕಾಯುತ್ತಿರುವ ಸಿನಿಮಾವೊಂದರ ಟ್ರೇಲರ್ ಬಿಡುಗಡೆಯಾಗಿದೆ. ತಮ್ಮ ತಮ್ಮ ಮೊಬೈಲ್‌ಗಳಲ್ಲಿ ಟ್ರೇಲರ್ ವೀಕ್ಷಿಸಿದ ಜನರು ಸಿನಿಮಾ ನೋಡಲು ಕಾತುರತೆ ಹೆಚ್ಚಿಸಿಕೊಂಡಿದ್ದಾರೆ. ಅದುವೇ ಆರ್‌ಆರ್‌ಆರ್‌.  ಸಿನಿಪ್ರಿಯರು ಬಹಳ ಆಕಾಂಕ್ಷೆಯಿಂದ ಕಾಯುತ್ತಿದ್ದ ಎಸ್.ಎಸ್.ರಾಜಮೌಳಿ ನಿರ್ದೇಶನದ, ಜ್ಯೂನಿಯರ್ ಎನ್‌ಟಿಆರ್, ರಾಮ್ ಚರಣ್ ತೇಜ, ಆಲಿಯಾ ಭಟ್ ನಟನೆಯ ಆರ್‌ಆರ್‌ಆರ್ ಸಿನಿಮಾದ ಟ್ರೈಲರ್ ಐದು ಭಾಷೆಗಳಲ್ಲಿ ರಿಲೀಸ್ ಆಗಿದೆ. ಇದಕ್ಕೆ ಜನರಿಂದ ಭರ್ಜರಿ ರೆಸ್ಪಾನ್ಸ್ ಕೂಡ ಸಿಕ್ಕಿದೆ. ಟ್ರೇಲರ್‌ನಲ್ಲಿ ಎನ್‌ಟಿಆರ್, ರಾಮ ಚರಣ್ ತೇಜ, ಅಜಯ್ ದೇವಗನ್ ಅಭಿನಯ, ಫೈಟಿಂಗ್, ಆಲಿಯಾ ಭಟ್ ಹೊಸ ಗೆಟಪ್‌ಗೆ ಎಲ್ಲರೂ ಫಿದಾ ಆಗಿದ್ದಾರೆ. ಇನ್ನುಳಿದಂತೆ ಶ್ರೀಯ ಶರಣ್, ಒಲಿವಿಯ ಮೋರಿಸ್, ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ.

ರಾಮ ಚರಣ್ ತೇಜ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ಥ್ರಿಲ್ ಹುಟ್ಟು ಹಾಕಿದ್ದಾರೆ. ಈಗಾಗಲೇ ಬಾಹುಬಲಿಯಂತಹ ಮೆಗಾ ಹಿಟ್ ಸಿನೆಮಾ ನಿರ್ದೇಶಿಸಿರುವ ರಾಜಮೌಳಿ ಈ ಚಿತ್ರದಲ್ಲೂ ತಮ್ಮ ನಿರ್ದೇಶನ ಕಲೆಯನ್ನು ತೋರಿಸಿದ್ದಾರೆ. ಲಾಂಚ್ ಆಗಿ ಕೇವಲ 6 ಗಂಟೆಗಳಲ್ಲಿ 9.6 ಮಿಲಿಯನ್ ಲೈಕ್ಸ್ ಪಡೆದಿದ್ದು, ಇದರ ಇನ್ನೊಂದು ಹೆಗ್ಗಳಿಕೆ.

ಡಿವಿವಿ ಎಂಟರ್‌ಟೈನ್‌ಮೆಂಟ್ಸ್ ಸಂಸ್ಥೆಯು ಸುಮಾರು ₹400 ಕೋಟಿಯಲ್ಲಿ ನಿರ್ಮಿಸುತ್ತಿರುವ ಈ ಚಿತ್ರವು 20ನೇ ಶತಮಾನದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು ಮತ್ತು ಕೋಮರಂ ಭೀಮ್‌ ಅವರ ಜೀವನ ಕಥೆಯನ್ನು ಆಧರಿಸಿದೆ. 3.10 ನಿಮಿಷಗಳ ಈ. ಟ್ರೇಲರ್ ನಲ್ಲಿ ಕಥೆ ಏನಿರಬಹುದು ಎಂದು ನಿರ್ದೇಶಕರು ಎಲ್ಲೂ ಬಿಟ್ಟುಕೊಟ್ಟಿಲ್ಲ. ಈ ಚಿತ್ರದಲ್ಲೂ ಭರ್ಜರಿ ಸೆಟ್ ಹಾಗೂ ವಿಎಫ್‌ಎಕ್ಸ್ ಕೂಡ ಬಳಸಲಾಗಿದೆ. ಎಂಎಂ ಕೀರವಾಣಿ ಸಂಗೀತ ನೀಡಿದ್ದು, ಹಾಡುಗಳು ಕೂಡ ಸಾಕಷ್ಟು ಹಿಟ್ ಆಗಿವೆ.

ಇದೆ ಬರುವ ಜನವರಿ 7ರಂದು ಚಿತ್ರ ಬಿಡುಗಡೆ ಆಗಲಿದ್ದು, ಅಭಿಮಾನಿಗಳಿಗೆ ಸಂಕ್ರಾಂತಿ ಉಡುಗೊರೆ ಆಗಲಿದೆ. ಈಗಾಗಲೇ ಪೋಸ್ಟರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ಪ್ರಚಾರ ಪಡೆದ ಈ ಚಿತ್ರ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡುವ ಮೂಲಕ ಮತ್ತಶ್ಟು ಗಳಿಕೆ ಮಾಡುವುದು ಪಕ್ಕಾ ಆಗಿದೆ. ಟ್ರೇಲರ್‌ಗರ ಇಷ್ಟು ರೆಸ್ಪಾನ್ಸ್ ಸಿಕ್ಕಿದೆ, ಅಂದಮೇಲೆ ಸಿನೆಮಾ ಸೂಪರ್ ಹಿಟ್ ಆಗುತ್ತದೆ ಎಂಬುದು ಸಿನಿ ಪ್ರಿಯರ ಮಾತು.

ಇದನ್ನೂ ಓದಿ: ಗೌರಿ ಲಂಕೇಶ್ ಜೀವನ ಆಧರಿಸಿ ನಿರ್ಮಾಣವಾಗುತ್ತಿದೆ ಸಾಕ್ಷ್ಯಚಿತ್ರ; ಕವಿತಾ ಲಂಕೇಶ್ ನಿರ್ದೇಶನ

(RRR Trailer released here is the twitter review)

Tags: Film newsRajamouliRRRTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In