• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಕೇರಳದ ಪ್ರವಾಹದಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಚಾಪರ್‌ ಪತನದಲ್ಲಿ ಮೃತಪಟ್ಟ ಅಧಿಕಾರಿ  

ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟ ಅಧಿಕಾರಿ ಅರಕ್ಕಲ್‌ ಪ್ರದೀಪ್‌ 2018ರ ಕೇರಳದ ಪ್ರವಾಹ ಪರಿಹಾರ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದರು.

Shri News Desk by Shri News Desk
Dec 9, 2021, 07:37 pm IST
in ರಾಷ್ಟ್ರೀಯ, ಸೇನೆ
ಯೋಧ ಅರಕ್ಕಲ್‌ ಪ್ರದೀಪ್‌

ಯೋಧ ಅರಕ್ಕಲ್‌ ಪ್ರದೀಪ್‌

Share on FacebookShare on TwitterTelegram

ಚೆನ್ನೈ: ತಮಿಳುನಾಡಿನ ಊಟಿ ಬಳಿಯ ಕೂನೂರು ಬಲಿ ಬುಧವಾರ ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಸಾವನ್ನಪ್ಪಿದ 13 ಮಂದಿಯಲ್ಲಿ ಒಬ್ಬರಾದ ವಾಯುಸೇನೆಯ ಜೂನಿಯರ್‌ ವಾರಂಟ್‌ ಅಧಿಕಾರಿ ಅರಕ್ಕಲ್‌ ಪ್ರದೀಪ್‌ (37), 2018ರಲ್ಲಿ ಕೇರಳದಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಿದ ಪ್ರವಾಹ ಪರಿಹಾರ ಕಾರ್ಯಾಚರಣೆಯ ತಂಡದಲ್ಲಿ ತೊಡಗಿದ್ದರು.
ಉತ್ತರಾಖಂಡದಲ್ಲಿ 2013ರಲ್ಲಿ ಸಂಭವಿಸಿದ ಪ್ರವಾಹದ ಪರಿಹಾರ ಕಾರ್ಯಾಚರಣೆಯಲ್ಲೂ ಪ್ರದೀಪ್‌ ಭಾಗಿಯಾಗಿದ್ದರು.
ಕೇರಳದ ತ್ರಿಶ್ಶೂರ್‌ ಜಿಲ್ಲೆಯ ಪುತ್ತೂರ್‌ ಗ್ರಾಮದವರಾದ ಪ್ರದೀಪ್,  ಇತ್ತೀಚೆಗೆ ಎರಡು ವಾರ ರಜೆ ಮೇಲೆ ಊರಿಗೆ ಬಂದಿದ್ದ ಅವರು, ಮಗನ ಜನ್ಮದಿನದ ಬಳಿಕ ನಾಲ್ಕು ದಿನ ಹಿಂದೆ ಮತ್ತೆ ಸುಲೂರ್‌ ಏರ್‌ಬೇಸ್‌ಗೆ ಕರ್ತವ್ಯಕ್ಕೆ ಮರಳಿದ್ದರು.
ಪ್ರದೀಪ್‌ಗೆ ಪತ್ನಿ ಶ್ರೀಲಕ್ಷ್ಮಿ, ಇಬ್ಬರು ಮಕ್ಕಳು, ತಾಯಿ ಕುಮಾರಿ, ಅನಾರೋಗ್ಯ ಪೀಡಿತರಾಗಿ ಜೀವರಕ್ಷಕ ಸಹಾಯವನ್ನು ಪಡೆದಿರುವ ತಂದೆ ರಾಧಾಕೃಷ್ಣನ್‌ ಇದ್ದಾರೆ.
ಪ್ರದೀಪ್‌ ದುರ್ಮರಣಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್‌, ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್‌ ಕಂಬನಿ ಮಿಡಿದಿದ್ದಾರೆ.
ಕೊಯಮತ್ತೂರು ಬಳಿಯ ಸುಲೂರ್‌ ವಾಯನೆಲೆಯಿಂದ ವೆಲ್ಲಿಂಗ್ಟನ್ನ ಡಿಫೆನ್ಸ್‌ ಸ್ಟಾಫ್‌ ಕಾಲೇಜಿಗೆ ಆಮಿಸುತ್ತಿದ್ದೆ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಕೂನೂರು ಬಳಿ ಪತನವಾಗಿದ್ದರಿಂದ ಮೂರೂ ಸೇನಾಪಡೆಗಳು ಪ್ರಧಾನ ದಂಡನಾಯಕರಾಗಿದ್ದ (ಸಿಡಿಎಸ್‌) ಜನರಲ್‌ ಬಿಪಿನ್‌ ರಾವತ್‌ ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಸೇನೆಯ ವಿವಿಧ ಹಂತದ 11 ಅಧಿಕಾರಿಗಳು ಸಾವನ್ನಪ್ಪಿದರು. ಓರ್ವ ಅಧಿಕಾರಿ ಮಾತ್ರ ಬದುಕುಳಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
Kerala officer who died In chopper crash played key role in 2018 flood-rescue missions
ಇದನ್ನು ಓದಿ: ಸೇನಾ ಹೆಲಿಕಾಪ್ಟರ್​​​ ಪತನ: ಘಟನೆ ಕುರಿತು ಪ್ರತ್ಯಕ್ಷದರ್ಶಿ ಮಾಹಿತಿ

ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

Tags: CDS Rawat DeadChopper Crash
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In